ರಾಜ್ಯ

ರೈತರ ಒತ್ತಾಯದ ಮೇರೆಗೆ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ ಕೆ ಶಿವಕುಮಾರ್

ನಂದಿನಿ ಹಾಲಿನ ದರ ಹೆಚ್ಚಳ ಮಾಡಿರುವ ಬಗ್ಗೆ ಹೇಳಿಕೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ರೈತರ ಒತ್ತಾಯದ ಮೇರೆಗೆ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ...

ನುಡಿ ನಮನ | ಮಾನವ ಜಾತಿ ತಾನೊಂದೆ ವಲಂ ಎಂಬ ಪಂಪನ ನುಡಿಯನ್ನು ಮೈಗೂಡಿಸಿಕೊಂಡವರು ಕಮಲಾ ಹಂಪನಾ

ಹುಟ್ಟುವ ಮೊದಲು ಎಲ್ಲಿದ್ದೆ ನೀನು ಯಾರಿಗೂ ಗೊತ್ತಿಲ್ಲ ಸತ್ತ ಮೇಲೆ ಎತ್ತ ಹೋದೆ ಯಾರಿಗೂ ಗೊತ್ತಿಲ್ಲ ಹುಟ್ಟಿನಿಂದ ಚಟ್ಟದವರೆಗೂ ಇರುವುದೊಂದೇ ಜೀವ ಇರುವುದೊಂದೇ ಬದುಕು ಅದ ಸಾರ್ಥಕ ಮಾಡಿಕೊ ಕಮಲಾಪ್ರಿಯ ...ಎಂದು ಬರೆದ ಹಿರಿಯ ಲೇಖಕಿ, ಅಸಾಧಾರಣ ಸಾಧಕಿ, ನೇರ ದಿಟ್ಟ ನಿಲುವಿನ...

ರಾಜ್ಯದಲ್ಲಿ ಶೇ.60 ರಷ್ಟು ಡೆಂಗ್ಯೂ ಪ್ರಕರಣ ಏರಿಕೆ

2023ಕ್ಕೆ ಹೋಲಿಕೆ ಮಾಡಿದರೇ ರಾಜ್ಯದಲ್ಲಿ ಈ ಬಾರಿ ಶೇ.60 ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 2023ರ ಜೂನ್​ನಲ್ಲಿ ಒಟ್ಟು 2,003 ಪ್ರಕರಣಗಳು...

ಹಾಲಿನ ಬೆಲೆ ಏರಿಕೆ ಮಾಡಿಲ್ಲ, ಹೆಚ್ಚುವರಿ ಹಾಲಿಗೆ 2 ರೂ. ನಿಗದಿ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ

"ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಾಲಿಗೆ 2. ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ" ಎಂದು...

ಸಿದ್ದರಾಮಯ್ಯ ಮುಂದೆ ರೇಣುಕಸ್ವಾಮಿ ಪತ್ನಿಗೆ ಉದ್ಯೋಗದ ಬೇಡಿಕೆ ಇಟ್ಟ ಕುಟುಂಬಸ್ಥರು

ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಅವರ ತಂದೆ, ತಾಯಿ ಮಂಗಳವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. "ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು....

ನಿಗಮ ಮಂಡಳಿಗಳಿಗೆ ನಿರ್ದೇಶಕರ, ಸದಸ್ಯರ ಪಟ್ಟಿ ತಿಂಗಳೊಳಗಾಗಿ ನೀಡುವೆ: ಸಚಿವ ಪರಮೇಶ್ವರ್

ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಿಐಡಿ...

ಶಾಸ್ತ್ರೀಯ ಸ್ಥಾನಮಾನ ಕಚೇರಿಗೆ ಸರ್ಕಾರ ಸ್ವತಂತ್ರ ಅಸ್ತಿತ್ವ ಕೊಡಲಿ : ಅಗ್ರಹಾರ ಕೃಷ್ಣಮೂರ್ತಿ

"ಇಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಯಾವ ಚಟುವಟಿಕೆ ನಡೆಯುತ್ತಿದೆ ಮತ್ತು ಅದಕ್ಕೆ ಎಷ್ಟು ದುಡ್ಡು ಖರ್ಚಾಗಿದೆ ಅನ್ನೋದರ ಕುರಿತು ಏನೂ ಗೊತ್ತಾಗುತ್ತಿಲ್ಲ. ಈಗ ಅದನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಬೇಕು. ಕನ್ನಡ ಶಾಸ್ತ್ರೀಯ...

ಸಂವಿಧಾನ ವಿರೋಧಿಗಳಿಂದ ಸಂಸತ್ತಿನಲ್ಲಿ ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ: ಸಂಸದ ಬೊಮ್ಮಾಯಿ

ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್...

ಇನ್ಮುಂದೆ 1 ಲೀ. ಜೊತೆಗೆ 50 ಎಂಎಲ್‌ ಹೆಚ್ಚುವರಿ ಹಾಲು; ₹2 ಏರಿಕೆ

ಪೆಟ್ರೋಲ್, ಡಿಸೇಲ್, ತರಕಾರಿ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೆ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ 1.ಲೀ ಹಾಲಿಗೆ ₹42 ಇದ್ದು, ಇದೀಗ 1ಲೀ. ಜತೆಗೆ...

ದರ್ಶನ್ ಪ್ರಕರಣ | ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಬಂಧನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರವಾಗಿ ಆತನ ಅಭಿಮಾನಿಗಳಿಗೆ ಪ್ರಚೋದನೆ ಮಾಡುತ್ತಿದ್ದ ಹಾಗೂ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದರ್ಶನ್ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ...

ಈ ಹೊತ್ತಿನ ಪ್ರಮುಖ ಸುದ್ದಿ