ರಾಜ್ಯ

ಸ್ಥಾನ ಕೇಳುವವರು ಪಕ್ಷ ಅಧಿಕಾರಕ್ಕೆ ತಂದು ತಮಗೆ ಬೇಕಾದ ಸ್ಥಾನ ಪಡೆಯಲಿ: ಮಾಜಿ ಸಂಸದ ಡಿ ಕೆ ಸುರೇಶ್

"ಯಾರು ಸ್ಥಾನ ಕೇಳುತ್ತಿದ್ದಾರೋ ಅವರ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಿ, ಸರ್ಕಾರ ಅಧಿಕಾರಕ್ಕೆ ತಂದು ಅವರಿಗೆ ಯಾವ ಸ್ಥಾನ ಬೇಕೋ ಅದನ್ನು ಅಲಂಕರಿಸಲಿ. ಸಿಎಂ, ಪಿಎಂ, ಡಿಸಿಎಂ ಸೇರಿದಂತೆ ಏನೂ ಬೇಕಾದರೂ ಆಗಲಿ" ಎಂದು...

ಬೆಂಗಳೂರು | ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ

ಖಾಸಗಿ ನರ್ಸಿಂಗ್‌ ಕಾಲೇಜಿನ ಆವರಣದಲ್ಲಿ ನಿಲ್ಲಿಸಿದ್ದ ಬಸ್‌ಗಳಿಗೆ ಏಕಕಾಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿದೆ. ಈ ವೇಳೆ, 5 ಬಸ್‌ಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಶನಿವಾರ ಮಧ್ಯಾಹ್ನ...

ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ...

ʼಸರೋಜಿನಿ ಮಹಿಷಿ ವರದಿʼ ಜಾರಿಗೆ ಆಗ್ರಹಿಸಿ ಜುಲೈ 1ರಂದು ಪ್ರತಿಭಟನೆ: ಕರವೇ ನಾರಾಯಣ ಗೌಡ 

"ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರ್ನಾಟಕ ರಕ್ಷಣ ವೇದಿಕೆ ಜುಲೈ1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದೆ....

ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದೇ ಆಯುಷ್ಮಾನ್ ಅನುದಾನದ ಉದ್ದೇಶ: ಸಚಿವ ದಿನೇಶ್ ಗುಂಡೂರಾವ್

"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...

ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ ‘ಸೇಫ್‌ ಸಿಟಿ’ ಯೋಜನೆ ಜಾರಿಗೆ ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ...

ರಾಜ್ಯ ಹಿಂದುಳಿದ ವರ್ಗಗಳ ಆಯೋಗ: ನೂತನ ಅಧ್ಯಕ್ಷರ ನೇಮಕ ಆದೇಶ ವಾಪಸ್ ಪಡೆದ ಸರ್ಕಾರ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಶುಕ್ರವಾರ ವಾಪಸ್ ಪಡೆದಿದೆ. ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಕರ್ನಾಟಕ...

ಮೊದಲ ಹಂತದಲ್ಲಿ 10 ಸಾವಿರ ಅಂಗನವಾಡಿಗಳು ಮೇಲ್ದರ್ಜೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

"ರಾಜ್ಯದ ಅಂಗನವಾಡಿಗಳ ಪುನಃಶ್ಚತನಕ್ಕೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ 10 ಸಾವಿರ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು" ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ...

ಎರಡೇ ದಿನದಲ್ಲಿ ದಕ್ಷಿಣ ಕನ್ನಡದಲ್ಲಿ 7 ಸಾವು; ಉಡುಪಿಯಲ್ಲಿ ತಣ್ಣಗಾದ ವರುಣ, ಚಿಕ್ಕಮಗಳೂರಿನ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು. ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...

ಹಾವೇರಿ | ಭೀಕರ ರಸ್ತೆ ಅಪಘಾತ; ಸಂಭವನೀಯ ಕಾರಣಗಳನ್ನು ತಿಳಿಸಿದ ಅಲೋಕ್ ಕುಮಾರ್

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...

ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ | ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್‌ ಆದೇಶ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‌...

ಡೆಂಗ್ಯೂದಿಂದ ಸಾವನ್ನಪ್ಪಿದವರಿಗೆ ಸರ್ಕಾರ ₹25 ಲಕ್ಷ ಪರಿಹಾರ ನೀಡಲಿ: ಮೋಹನ್ ದಾಸರಿ

ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ