ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಸೋಮವಾರ (ಜೂ.24) ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸದಸ್ಯರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.
ದರ್ಶನ್ ಅವರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು...
ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಅನುರಾಧಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ,...
ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲ್ಲೂಕಿನ...
ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಜೂನ್ 23ರಂದು ರಾಜ್ಯ ಸರ್ಕಾರ ಆದೇಶ...
21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ.
ಕಿರಾಳು ಗ್ರಾಮದಲ್ಲಿ...
ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ಆರೋಪಿ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ....
ಮಳೆಗಾಲ ಶುರುವಾಗುತ್ತಿದ್ದಂತೆಯೇ ಡೆಂಗ್ಯೂ ಹಾವಳಿ ಆರಂಭವಾಗಿದ್ದು, ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿವೆ.
ಬೆಂಗಳೂರು ಸೇರಿದಂತೆ ನಾನಾಕಡೆ ಡೆಂಗ್ಯೂ...
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್...
ಅಮ್ಮ ಎರಡನೆಯ ಬಾರಿ ಇಲ್ಲವಾದರು..
ಎರಡನೆಯ ಬಾರಿ ನಿಧನರಾಗುವುದು ಎಂದರೆ..?
ಹೌದು ನನ್ನ ಅಮ್ಮ ಇಲ್ಲವಾಗಿ ಮೂರು ವರ್ಷಗಳಾಗಿತ್ತು. ಅದೊಂದು ದೊಡ್ಡ ಆಘಾತ. ಒಂದು ತುಂಬು ಬದುಕು ಬದುಕಿ 87 ನೆಯ ವಯಸ್ಸಿನಲ್ಲಿ ಅವರು ಇಲ್ಲವಾದರು....
ಕುಮಾರಸ್ವಾಮಿ ಜನರಿಗೆ ಪರಿಚಯವಾಗಲು 2006ರಲ್ಲಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದ ಯಡಿಯೂರಪ್ಪನವರೇ ಕಾರಣ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‍ಡಿಎ ಸಂಸದರ...