ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದೆ. ಇದು ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆ. ಇದನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕಿದೆ. ಎಲ್ಲರೂ ಶ್ರಮ ಹಾಕೋಣ. ವಿಧಾನಸಭಾ ಅಧಿವೇಶನದಲ್ಲೂ ನಾವು ಒಟ್ಟಾಗಿ, ಕಾಂಗ್ರೆಸ್ ಸೊಕ್ಕನ್ನು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್ ಜೈಲುಪಾಲಾಗಿದ್ದಾರೆ.
24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ...
"ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ...
ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಇನ್ನೂ ದೂರು ದಾಖಲಾಗಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ. ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ...
ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...
ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇಲ್ಲ. ಸೂಕ್ತ ಸಮಯದಲ್ಲಿ ಪಕ್ಷ ತೀರ್ಮಾನ...
ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ತಿದ್ದುಪಡಿ ನೀತಿ ಕರಡನ್ನು ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗಾಗಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
"ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. 80 ದಿನಗಳ ನೀತಿ ಸಂಹಿತೆಯಿಂದಾಗಿ ಅಧಿಕಾರಿಗಳಲ್ಲಿ ಜಡತ್ವ ಬೆಳೆದಿದ್ದು ಅದನ್ನು ಬಿಡಿಸುವ ಕೆಲಸ ಆಗಿದೆ" ಎಂದು ಸಿಎಂ...
ವಿಧಾನ ಪರಿಷತ್ ಸದಸ್ಯ, ಹೆಚ್ ಡಿ ರೇವಣ್ಣ ಅವರ ಮಗ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅರಕಲಗೂಡು ಮೂಲದ...
ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ವಿಜಯನಗರದ...
"ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ದಿನಾಂಕ ನಿಗದಿಪಡಿಸಲಾಗುವುದು" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ...