ರಾಜ್ಯ

ಕುಟುಂಬ ಕದನ | ಕಳೆದುಕೊಂಡ ಸಾಮ್ರಾಜ್ಯವನ್ನು ಮರಳಿ ಗಳಿಸಲು ಯುದ್ಧಕ್ಕೆ ಸಿದ್ಧರಾದರೇ ಶಿವಕುಮಾರ್?

ಇದು ದೊಡ್ಡಾಲಳ್ಳಿಯ ಕೆಂಪೇಗೌಡ ಮತ್ತು ಹರದನಹಳ್ಳಿಯ ದೇವೇಗೌಡ ಕುಟುಂಬಗಳ ಕದನ. ಈ ಎರಡು ಕುಟುಂಬಗಳ ರಾಜಕೀಯ ಅಧಿಕಾರಕ್ಕಾಗಿ, ಅಭಿವೃದ್ಧಿಗಾಗಿ, ಸಂಪತ್ತಿನ ಸಂರಕ್ಷಣೆಗಾಗಿ ಒಕ್ಕಲಿಗ ಸಮುದಾಯ ಕಾಲಾಳುಗಳಾಗಿ, ಕಾದಾಟದ ಅಸ್ತ್ರಗಳಾಗಿ ಬಳಕೆಯಾಗುತ್ತಿದೆ. ದುರದೃಷ್ಟಕರ ಸಂಗತಿ...

ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ: ಸಚಿವ ಎಂ ಬಿ ಪಾಟೀಲ್

ರಾಜ್ಯದ ದಲಿತ ಉದ್ಯಮಿಗಳು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ...

ಕೆಎಎಸ್ ನೇಮಕಾತಿ | 2017-18ರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮತ್ತೊಂದು ಬಾರಿ ಅವಕಾಶ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶ ಒದಗಿಸಿ ಸರ್ಕಾರ ಆದೇಶಿಸಿದೆ. 2023-24 ಸಾಲಿಗೆ ಗೆಜೆಟೆಡ್...

ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ...

ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಲೈಂಗಿಕ ದೌರ್ಜನ್ಯದ ಆರೋಪ!

ದೇಶಾದ್ಯಂತ ಸುದ್ದಿಯಾಗಿದ್ದ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ...

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ. ಜೂನ್ 13 ರಿಂದ 18 ರವರೆಗೆ ಜಿಆರ್‌ಪಿಯ ವಿಶೇಷ ಪಡೆ ದಾಳಿ ನಡೆಸಿದೆ....

ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ....

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಜನ, ಬೇರೆ ಯಾರೋ ಅಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೋ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ...

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಕ್ಕೆ ಸರ್ಕಾರ ಆದೇಶ

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ...

ಅಕಾಡೆಮಿ-ಪ್ರಾಧಿಕಾರಗಳಿಗೆ ಸಮನ್ವಯ ಸಮಿತಿ ರಚನೆ: ಕನ್ನಡ, ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ

"ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಅಕಾಡೆಮಿ, ಪ್ರಾಧಿಕಾರಗಳ ಸುಗಮ ಕಾರ್ಯ ನಿರ್ವಹಣೆಗಾಗಿ ಎಲ್ಲ ಅಧ್ಯಕ್ಷರನ್ನೂ ಒಳಗೊಂಡ ಸಮನ್ವಯ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು" ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಶುಕ್ರವಾರ...

“₹21 ಕೋಟಿ ವೆಚ್ಚದಲ್ಲಿ ‘ಭುವನೇಶ್ವರಿ ಪ್ರತಿಮೆ’ ಸ್ಥಾಪಿಸುವ ಅನಿವಾರ್ಯವೇನಿತ್ತು?” ಸರ್ಕಾರಕ್ಕೆ ಚಿಂತಕರ ಪ್ರಶ್ನೆ

2023ರ ನ.1ರಂದು ರಾಜ್ಯಕ್ಕೆ 'ಕರ್ನಾಟಕ' ಎಂದು ನಾಮಕರಣವಾಗಿ 50 ವರ್ಷ ತುಂಬಿವೆ. ಹಾಗಾಗಿ, ಇಡೀ ವರ್ಷ 'ಕರ್ನಾಟಕ ಸಂಭ್ರಮ' ಎಂಬ ಹೆಸರಿನಡಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಘೋಷವಾಕ್ಯವನ್ನಿಟ್ಟು ಕಾರ್ಯಕ್ರಮ ನಡೆಸಲಾಗಿದೆ....

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಮೊತ್ತ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ‌ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ