ರಾಜ್ಯ

ಬೆಂಗಳೂರು | ಮಹಿಳೆಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಬಂಧನ

ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬರನ್ನು ವಿವಾಹವಾಗುವುದಾಗಿ ನಂಬಿಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಕರೆಸಿ ಆಕೆಗೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಅಲ್ಲದೆ, ಆರೋಪಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ. ಆರೋಪಿಗಳಾದ ಅಮಿತ್‌, ಸುರೇಶ್‌, ನವೀನ್‌ ಕುಮಾರ್‌...

ಹಾಸನ | ಸೂರಜ್​ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ ಆಪ್ತ ಶಿವಕುಮಾರ್​!

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯಗೈದ ಪ್ರಕರಣದಲ್ಲಿ ಸೂರಜ್​ ರೇವಣ್ಣ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್​ ಪತ್ತೆಯಾಗಿದ್ದು, ಸೂರಜ್​ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ...

ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ರೂಪಿಸುವ ಭರವಸೆ ನೀಡಿದ ಸಿದ್ದರಾಮಯ್ಯ

ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧವಾಗಿದೆ. ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು (ಜೂ.25) ವಿಧಾನಸೌಧದ ಸಮ್ಮೇಳನ...

ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್‌; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಲೋಕಸಭೆ ಚುನಾವಣೆಯ ನೀತಿ ಸಂಹಿತೆ...

ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘಟನೆಗಳ ಒತ್ತಾಯ

ಪೆಟ್ರೋಲ್, ಡಿಸೇಲ್, ಹಾಲು, ತರಕಾರಿ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಇಂಧನ ದರ ಏರಿಸಿ ಆದೇಶಿಸಿದ ಬೆನ್ನಲ್ಲೇ, ಆಟೋ ಪ್ರಯಾಣ ದರ ಏರಿಕೆ ಮಾಡಲು ಚಾಲಕರ ಸಂಘ...

ಡೆಂಘಿ ಪತ್ತೆ ಮತ್ತು ಚಿಕಿತ್ಸೆ ಗಂಭೀರವಾಗಿ ಪರಿಗಣಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್...

ರೈತರ ಒತ್ತಾಯದ ಮೇರೆಗೆ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ: ಡಿಸಿಎಂ ಡಿ ಕೆ ಶಿವಕುಮಾರ್

ನಂದಿನಿ ಹಾಲಿನ ದರ ಹೆಚ್ಚಳ ಮಾಡಿರುವ ಬಗ್ಗೆ ಹೇಳಿಕೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ರೈತರ ಒತ್ತಾಯದ ಮೇರೆಗೆ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ...

ನುಡಿ ನಮನ | ಮಾನವ ಜಾತಿ ತಾನೊಂದೆ ವಲಂ ಎಂಬ ಪಂಪನ ನುಡಿಯನ್ನು ಮೈಗೂಡಿಸಿಕೊಂಡವರು ಕಮಲಾ ಹಂಪನಾ

ಹುಟ್ಟುವ ಮೊದಲು ಎಲ್ಲಿದ್ದೆ ನೀನು ಯಾರಿಗೂ ಗೊತ್ತಿಲ್ಲ ಸತ್ತ ಮೇಲೆ ಎತ್ತ ಹೋದೆ ಯಾರಿಗೂ ಗೊತ್ತಿಲ್ಲ ಹುಟ್ಟಿನಿಂದ ಚಟ್ಟದವರೆಗೂ ಇರುವುದೊಂದೇ ಜೀವ ಇರುವುದೊಂದೇ ಬದುಕು ಅದ ಸಾರ್ಥಕ ಮಾಡಿಕೊ ಕಮಲಾಪ್ರಿಯ ...ಎಂದು ಬರೆದ ಹಿರಿಯ ಲೇಖಕಿ, ಅಸಾಧಾರಣ ಸಾಧಕಿ, ನೇರ ದಿಟ್ಟ ನಿಲುವಿನ...

ರಾಜ್ಯದಲ್ಲಿ ಶೇ.60 ರಷ್ಟು ಡೆಂಗ್ಯೂ ಪ್ರಕರಣ ಏರಿಕೆ

2023ಕ್ಕೆ ಹೋಲಿಕೆ ಮಾಡಿದರೇ ರಾಜ್ಯದಲ್ಲಿ ಈ ಬಾರಿ ಶೇ.60 ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 2023ರ ಜೂನ್​ನಲ್ಲಿ ಒಟ್ಟು 2,003 ಪ್ರಕರಣಗಳು...

ಹಾಲಿನ ಬೆಲೆ ಏರಿಕೆ ಮಾಡಿಲ್ಲ, ಹೆಚ್ಚುವರಿ ಹಾಲಿಗೆ 2 ರೂ. ನಿಗದಿ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ

"ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಾಲಿಗೆ 2. ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ" ಎಂದು...

ಸಿದ್ದರಾಮಯ್ಯ ಮುಂದೆ ರೇಣುಕಸ್ವಾಮಿ ಪತ್ನಿಗೆ ಉದ್ಯೋಗದ ಬೇಡಿಕೆ ಇಟ್ಟ ಕುಟುಂಬಸ್ಥರು

ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಅವರ ತಂದೆ, ತಾಯಿ ಮಂಗಳವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. "ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು....

ಈ ಹೊತ್ತಿನ ಪ್ರಮುಖ ಸುದ್ದಿ