ರಾಜ್ಯ

ನಿಗಮ ಮಂಡಳಿಗಳಿಗೆ ನಿರ್ದೇಶಕರ, ಸದಸ್ಯರ ಪಟ್ಟಿ ತಿಂಗಳೊಳಗಾಗಿ ನೀಡುವೆ: ಸಚಿವ ಪರಮೇಶ್ವರ್

ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಿಐಡಿ...

ಶಾಸ್ತ್ರೀಯ ಸ್ಥಾನಮಾನ ಕಚೇರಿಗೆ ಸರ್ಕಾರ ಸ್ವತಂತ್ರ ಅಸ್ತಿತ್ವ ಕೊಡಲಿ : ಅಗ್ರಹಾರ ಕೃಷ್ಣಮೂರ್ತಿ

"ಇಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಯಾವ ಚಟುವಟಿಕೆ ನಡೆಯುತ್ತಿದೆ ಮತ್ತು ಅದಕ್ಕೆ ಎಷ್ಟು ದುಡ್ಡು ಖರ್ಚಾಗಿದೆ ಅನ್ನೋದರ ಕುರಿತು ಏನೂ ಗೊತ್ತಾಗುತ್ತಿಲ್ಲ. ಈಗ ಅದನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಬೇಕು. ಕನ್ನಡ ಶಾಸ್ತ್ರೀಯ...

ಸಂವಿಧಾನ ವಿರೋಧಿಗಳಿಂದ ಸಂಸತ್ತಿನಲ್ಲಿ ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ: ಸಂಸದ ಬೊಮ್ಮಾಯಿ

ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್...

ಇನ್ಮುಂದೆ 1 ಲೀ. ಜೊತೆಗೆ 50 ಎಂಎಲ್‌ ಹೆಚ್ಚುವರಿ ಹಾಲು; ₹2 ಏರಿಕೆ

ಪೆಟ್ರೋಲ್, ಡಿಸೇಲ್, ತರಕಾರಿ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೆ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ 1.ಲೀ ಹಾಲಿಗೆ ₹42 ಇದ್ದು, ಇದೀಗ 1ಲೀ. ಜತೆಗೆ...

ದರ್ಶನ್ ಪ್ರಕರಣ | ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಬಂಧನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರವಾಗಿ ಆತನ ಅಭಿಮಾನಿಗಳಿಗೆ ಪ್ರಚೋದನೆ ಮಾಡುತ್ತಿದ್ದ ಹಾಗೂ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದರ್ಶನ್ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ...

ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ: ಡಿ ಕೆ ಶಿವಕುಮಾರ್‌

ಸಹೋದರ ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ. ಜನ ನಮಗೆ ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿ ಕೆ...

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣ : ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ಕಳೆದ ಮೇ 15 ರಂದು ಬೆಂಗಳೂರು ದಕ್ಷಿಣ ಡಿಸಿಪಿ ವ್ಯಾಪ್ತಿಯ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿಕನ್ ಕಬಾಬ್, ಮೀನಿನ ಆಹಾರದಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ: ಮಾರಿದರೆ ಜೈಲು ಶಿಕ್ಷೆ

ಮೀನು ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆಯು ಜೂನ್ 24ರಂದು ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ...

18 ಲಕ್ಷ ರೈತರ ಜೀವನೋಪಾಯಕ್ಕೆ ತಲಾ ₹3 ಸಾವಿರ ಮುಂದಿನ ವಾರದಲ್ಲಿ ಜಮೆ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.ಗಳಂತೆ...

ಚನ್ನಪಟ್ಟಣ ಉಪಚುನಾಚಣೆ | ಊಹೆಗಳಾಚೆಗೂ ನಡೆಯುತ್ತಿದೆ ಡಿಕೆಶಿ-ಹೆಚ್‌ಡಿಕೆ ಆಟ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಹುರಿಯಾಳು ಯಾರು? ಅತ್ತ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಎಂಬುದರ ಸುತ್ತ ನಾನಾ ಚರ್ಚೆಗಳು ಪ್ರಾರಂಭವಾಗಿವೆ. ಚನ್ನಪಟ್ಟಣದ ಉಪ ಚುನಾವಣೆಯ ಕಣ ಸದ್ಯದ ಪರಿಸ್ಥಿತಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ