ಟೆಕ್‌ಜ್ಞಾನ

ಭಾರತ-ಪಾಕ್ ನಡುವೆ ಅಕಸ್ಮಾತ್ ಪರಮಾಣು ಯುದ್ಧವಾದರೆ, ಏನಾಗಲಿದೆ?

ಭಾರತ-ಪಾಕ್ ನಡುವೆ ಅಕಸ್ಮಾತ್ ಪರಮಾಣು ಯುದ್ಧ ಸಂಭವಿಸಿದರೆ, ಅದು 100 ಕಿಲೋ ಟನ್ ಶಕ್ತಿ ಹೊಂದಿದ್ದರೆ, ಸ್ಫೋಟ, ಬೆಂಕಿ ಮತ್ತು ವಿಕಿರಣದಿಂದ ದಕ್ಷಿಣ ಏಷ್ಯಾದಲ್ಲಿ ಸುಮಾರು 13 ಕೋಟಿ ಜನರು ಸಾಯುತ್ತಾರೆ ಎಂದು...

ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣಿಸುತ್ತದೆ ಎಂಬ ಪ್ರಶ್ನೆಗೆ ಸುನಿತಾ ವಿಲಿಯಮ್ಸ್‌ ಹೇಳಿದ್ದೇನು?

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳು ಸಿಲುಕಿಕೊಂಡು ನಂತರ ಭೂಮಿಗೆ ಮರಳಿದ ಬಳಿಕ ಗಗನಯಾತ್ರಿ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬಾಹ್ಯಾಕಾಶದಲ್ಲಿನ ಹಲವಾರು ಕೌತುಕಗಳು, ಸಂಶೋಧನೆಗಳು ಹಾಗೂ...

ವಾಟ್ಸಾಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿದ ಕ್ಷಣಾರ್ಧದಲ್ಲಿ ಖಾತೆಯಲ್ಲಿದ್ದ 10.49 ಲಕ್ಷ ಮಾಯ

ವಾಟ್ಸಾಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್‌ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ 10.49 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದ್ದು ಈ ಸಂಬಂಧ ಚಿಕ್ಕಮಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...

86 ವರ್ಷದ ವೃದ್ಧೆಗೆ 2 ತಿಂಗಳು ಡಿಜಿಟಲ್ ಅರೆಸ್ಟ್: 20 ಕೋಟಿ ರೂ. ವಂಚನೆ

ಹಣ ದುರುಪಯೋಗ ಆರೋಪದಲ್ಲಿ ಬಂಧನದ ಬೆದರಿಕೆ ಹಾಕಿ 86 ವರ್ಷದ ವೃದ್ಧೆಯೊಬ್ಬರಿಗೆ ಸೈಬರ್ ವಂಚಕರು 20 ಕೋಟಿ ರೂಪಾಯಿಗಳನ್ನು ವಂಚಿಸಿದ ಪ್ರಕರಣ ಮುಂಬೈ ನಗರದಲ್ಲಿ ಬೆಳಕಿಗೆ ಬಂದಿದೆ. ವಂಚಕರು ಇದು ನೈಜ ಪ್ರಕರಣ ಎಂದು...

ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್‌, ಬುಚ್‌ ವಿಲ್ಮೋರ್‌: ಹೇಗಿತ್ತು 286 ದಿನಗಳ ರೋಚಕ ಪಯಣ!

ಪ್ರತಿಯೊಬ್ಬ ಗಗನಯಾತ್ರಿಗೂ ದಿನಕ್ಕೆ ಅಂದಾಜು 3.79 ಲೀಟರ್ ನೀರಿನ ಅವಶ್ಯಕತೆ ಇರುತ್ತದೆ. ಈ ನೀರನ್ನು ಅವರು ಕುಡಿಯಲು, ಅಡುಗೆ ಮಾಡಲು, ಹಲ್ಲುಜ್ಜುವುದು ಸೇರಿದಂತೆ ವೈಯಕ್ತಿಕ ಸ್ವಚ್ಛತೆಗೆ ಬಳಸುತ್ತಾರೆ. ಒಂದು ವೇಳೆ ಗಗನಯಾತ್ರಿಗಳು ತಿಂಗಳಾನುಗಟ್ಟಲೆ...

ಏಪ್ರಿಲ್‌ನಿಂದ ಬೆಲೆ ಹೆಚ್ಚಿಸಲಿರುವ ಕಾರು ಕಂಪನಿಗಳು

ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿಗಳಾದ ಟಾಟಾ ಮೋಟರ್ಸ್, ಕಿಯಾ ಇಂಡಿಯಾ ಮತ್ತು ಮಾರುತಿ ಸುಜುಕಿ ಮುಂದಿನ ತಿಂಗಳಿನಿಂದ ಜಾರಿಯಾಗುವಂತೆ ಬೆಲೆ ಏರಿಕೆಯನ್ನು ಘೋಷಿಸಿವೆ. ಈ ವರ್ಷದ ಜನವರಿಯಲ್ಲಿ ಬೆಲೆ ಏರಿಕೆ ಮಾಡಿದ...

9 ತಿಂಗಳ ಬಳಿಕ ಅಂತರಿಕ್ಷದಿಂದ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್‌

ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು 286 ದಿನಗಳ ಬಳಿಕ ಇಂದು ಅಂತರಿಕ್ಷದಿಂದ ಭೂಮಿಗೆ ಯಶಸ್ವಿಯಾಗಿ ಮರಳಿದರು. ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಸುನಿತಾ ವಿಲಿಯಮ್ಸ್‌ ...

ಸುನಿತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಮತ್ತಷ್ಟು ತಡ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸು ಭೂಮಿಗೆ ಕರೆತರುವ ಉದ್ದೇಶದಿಂದ ಸ್ಪೇಸ್ಎಕ್ಸ್ ಸಹಯೋಗದಲ್ಲಿ ನಾಸಾ ಆರಂಭಿಸಲು ಉದ್ದೇಶಿಸಿದ್ದ 10 ಮಂದಿ ತಂತ್ರಜ್ಞರನ್ನು ಒಳಗೊಂಡ...

9 ತಿಂಗಳ ರೋಚಕ ಬಾಹ್ಯಾಕಾಶ ಯಾತ್ರೆ ಮುಗಿಸಿ ಭೂಮಿಗೆ ಮರಳುತ್ತಿರುವ ಸುನಿತಾ ವಿಲಿಯಮ್ಸ್

ಸುನಿತಾ ಮಾತ್ರ ದೀರ್ಘ ಕಾಲದಿಂದ ವಾಸವಿರುವ ಬಾಹ್ಯಕಾಶ ಯಾತ್ರಿಯಲ್ಲ. ಸರಿಸುಮಾರು 2 ವರ್ಷಗಳ ಕಾಲ ಐಎಸ್‌ಎಸ್‌ನಲ್ಲಿ ವಾಸವಿದ್ದವರು ಇದ್ದಾರೆ. ಪಿಗ್ಗಿ ವಿಟ್ಸನ್‌ ಎಂಬ ಅಮೆರಿಕದ ಮಹಿಳೆ ತಮ್ಮ 15 ವರ್ಷಗಳ ಹಲವು ಬಾರಿಯ...

ಜಗತ್ತನ್ನು ಬೆಚ್ಚಿ ಬೀಳಿಸಿದ ಚೀನಾದ ಡೀಪ್‌ಸೀಕ್, ಅಮೆರಿಕದ ಅಹಂಕಾರಕ್ಕೆ ಪೆಟ್ಟು ಕೊಟ್ಟಿತೇ?

ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್‌ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...

ಶುರುವಾದ ಹೊಸ ಸೈಬರ್ ಅಪರಾಧ: ಯಾಮಾರಿದರೆ ಕ್ಷಣಾರ್ಧದಲ್ಲಿ ನಿಮ್ಮ ಖಾತೆಯ ಹಣ ಮಾಯ

ತಂತ್ರಜ್ಞಾನ ಯುಗದಲ್ಲಿ ಎಷ್ಟೇ ಎಚ್ಚರಿಕೆ ವಹಿಸಿದರೂ ನಮ್ಮ ಹಣ ಹಾಗೂ ಡಿಜಿಟಲ್‌ ಮಾಹಿತಿ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಸೈಬರ್‌ ಅಪರಾಧಿಗಳು ದಿನದಿಂದ ದಿನಕ್ಕೆ ವಿನೂತನ ಸೈಬರ್‌ ತಂತ್ರಜ್ಞಾನಗಳನ್ನು ಅಳವಡಿಸಿ ನಮ್ಮ ಬ್ಯಾಂಕ್‌ ಖಾತೆಯಲ್ಲಿದ್ದ ಹಣಕ್ಕೆ...

ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನೂತನ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ವಿ ನಾರಾಯಣನ್ ಅವರು ಜನವರಿ 14 ರಂದು ಪ್ರಸ್ತುತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X