ನಮ್ಮ ಮೊಬೈಲ್ ಕಳುವಾದಾಗ ಅದರಲ್ಲಿರುವ ಫೋಟೋ, ದಾಖಲಾತಿಗಳು ಸೇರಿದಂತೆ ಇನ್ನಿತರ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಹೆಚ್ಚಾಗಿ ಇರುತ್ತದೆ. ಇದನ್ನು ತಪ್ಪಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಜನರಿಗೆ ಉಪಾಯವೊಂದು ತಿಳಿಸಿದೆ. ಅದೇನೆಂದರೆ, ಮೊಬೈಲ್...
ಸಾಲವನ್ನು ಪಡೆಯುವುದು ಈಗ ಸರಳ ಹಾಗೂ ಸುಲಭವಾಗಿದೆ. ಆ್ಯಪ್‌ಗಳ ಮುಖಾಂತರ ಕ್ಷಣ ಮಾತ್ರದಲ್ಲಿ ಲೋನ್ ಪಡೆಯುವಂತಹ ವ್ಯವಸ್ಥೆ ಇದೀಗ ಜಾರಿಯಲ್ಲಿದೆ. ಆದರೆ, ಇದರಿಂದ ಅನುಕೂಲ ಇರುವುದಕ್ಕಿಂತ ಜನರಿಗೆ ಅನಾನುಕೂಲವೇ ಹೆಚ್ಚಾಗಿದೆ.
ಗೂಗಲ್ ಪ್ಲೇ ಸ್ಟೋರ್...
ಪಠ್ಯದ ಬದಲು ಧ್ವನಿ ಆಧಾರಿತ ಮೂಲಕ ಯುಪಿಐಯಲ್ಲಿ ಪಾವತಿ ಸೇವೆಗಳನ್ನು ಶೀಘ್ರದಲ್ಲಿಯೇ ಪಡೆಯಬಹುದಾಗಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗೆ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2023ರ ಕಾರ್ಯಕ್ರಮದಲ್ಲಿ ಯುಪಿಐನಲ್ಲಿ ಧ್ವನಿ ಆಧಾರಿತ...
ಡೆಬಿಟ್, ಕ್ರೆಡಿಟ್ ಕಾರ್ಡ್ ಇಲ್ಲದೆ ಇನ್ನು ಮುಂದೆ ಎಟಿಎಂನಲ್ಲಿ ನಗದು ವಿತ್ ಡ್ರಾ ಮಾಡುವ ಭಾರತದ ಪ್ರಥಮ 'ಯುಪಿಐ ಎಟಿಎಂ' ಈಗ ಚಾಲ್ತಿಗೆ ಬಂದಿದೆ. ಈ ವಿಧಾನವನ್ನು ಬಳಸಿಕೊಂಡು ಸಾರ್ವಜನಿಕರು ಸುರಕ್ಷಿತವಾಗಿ ನಗದನ್ನು...
ಚಂದ್ರಯಾನ-3ರ 'ವಿಕ್ರಮ್ ಲ್ಯಾಂಡರ್' ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆಯಿತು ಎಂದು ಇಸ್ರೋ ಹೇಳಿದೆ.
ವಿಕ್ರಮ್ ಲ್ಯಾಂಡರ್ 'ಸಾಫ್ಟ್ ಲ್ಯಾಂಡ್' ಆಗಿರುವ ಬಗ್ಗೆ ಟ್ವೀಟ್ ಮಾಡಿ ವೀಡಿಯೊ ಹಂಚಿಕೊಂಡಿರುವ ಇಸ್ರೋ, "ವಿಕ್ರಮ್...
ಕೇಂದ್ರ ಸರ್ಕಾರದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಸಂಸ್ಥೆ, ಆಂಡ್ರಾಯ್ಡ್ ಮೊಬೈಲ್ ಬಳಕೆದಾರರಿಗೆ ಗಂಭೀರ ಎಚ್ಚರಿಕೆಯನ್ನು ನೀಡಿದೆ. ಇತ್ತೀಚಿನ ಆಂಡ್ರಾಯ್ಡ್ 13 ಸೇರಿದಂತೆ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನ ಹಲವಾರು ಆವೃತ್ತಿಗಳಲ್ಲಿ ದುರ್ಬಲತೆಗಳು...
ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ.
ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ...
ವಾಟ್ಸಾಪ್ ಬಳಕೆದಾರರಿಗೆ ಬಾಂಬೆ ಹೈಕೋರ್ಟ್ ಮಹತ್ವದ ಸಂದೇಶವನ್ನು ನೀಡಿದೆ. ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಸಂವಹನ ಮಾಡುವಾಗ ಜವಾಬ್ದಾರಿಯುತವಾಗಿ ವರ್ತಿಸುವಂತೆ ನ್ಯಾಯಾಲಯದ ನಾಗ್ಪುರ ಪೀಠ ವಾಟ್ಸಾಪ್ ಬಳಕೆದಾರರಿಗೆ ಸಲಹೆ ನೀಡಿದೆ.
ಧಾರ್ಮಿಕ ಗುಂಪಿನ ವಿರುದ್ಧ ದ್ವೇಷವನ್ನು...
ಟ್ವಿಟರ್ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ಆ್ಯಪ್ ಲೋಗೋ ಹಾಗೂ ಬ್ರಾಂಡ್ ಸ್ವರೂಪವನ್ನು ಬದಲಾಯಿಸಿದ್ದು, ಹೊಸ ಲೋಗೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.
ಟ್ವಿಟರ್‍ನಲ್ಲಿ 'ಬ್ಲ್ಯೂ ಟಿಕ್' ಪಡೆಯಲು ಹಣ ಪಾವತಿಸುವಂತೆ ಹೇಳಿ ಬಳಕೆದಾರರಿಗೆ...
ಟ್ವಿಟರ್ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ಆ್ಯಪ್ ಲೋಗೋ ಹಾಗೂ ಬ್ರಾಂಡ್ ಸ್ವರೂಪವನ್ನು ಬದಲಾಯಿಸಲು ಮುಂದಾಗಿದ್ದಾರೆ.
ಈ ಬಗ್ಗೆ ಇಂದು (ಜುಲೈ 23) ಟ್ವೀಟ್ ಮಾಡಿರುವ ಅವರು, “ಶೀಘ್ರದಲ್ಲೇ ನಾವು ಟ್ವಿಟರ್ ಬ್ರಾಂಡ್‌ಗೆ ಮತ್ತು...
ಚಂದ್ರಯಾನ 3 ಉಡಾವಣೆಗೆ ಇಸ್ರೋವನ್ನು ಶ್ಲಾಘಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಸೇರಿದಂತೆ ಎಲ್ಲ ಮಾಜಿ ಪ್ರಧಾನಿಗಳ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ‘ವಿಕ್ರಮ್’ ಲ್ಯಾಂಡರ್ ಹಾಗೂ ‘ಪ್ರಜ್ಞಾನ್’ ರೋವರ್ ಹೊತ್ತ ದೇಶದ ಐತಿಹಾಸಿಕ ‘ಚಂದ್ರಯಾನ 3’ ಉಡಾವಣಾ ವಾಹಕ...