ಪರಿಸರ

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ ಮಡಿಲಲ್ಲೇ ವಾಸಿಸುತ್ತಿರುವ ಕಳಸ ತಾಲೂಕಿನ ನಿವಾಸಿಗಳು ಮಾತ್ರ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಬಸರಿಕಲ್ಲು ಪ್ರದೇಶದಿಂದ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ, ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ...

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು ಯತ್ನ: ಜನಪರ ಸಂಘಟನೆಗಳಿಂದ ತೀವ್ರ ಆಕ್ಷೇಪ

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ ಸಾಂಸ್ಕೃತಿಕ ಕಾರ್ಯಕ್ರಮದ ವಿವಾದವಾಗಿ ಉಳಿದಿಲ್ಲ. ಬರಗಾಲದ ಪರಿಸ್ಥಿತಿಯಲ್ಲಿ ಸರ್ಕಾರದ ಆದ್ಯತೆಗಳೇನು, ಸಾರ್ವಜನಿಕ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು, ಪರಿಸರ ಸಂರಕ್ಷಣೆಯ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ದೀರ್ಘ ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಮನಾಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಶುಕ್ರವಾರ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು...

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ ಶ್ರೇಣಿಯಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ಮತ್ತೆ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳ ವಿರುದ್ಧ ಪರಿಸರವಾದಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಸ್ಥಳೀಯ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ ತಿಮ್ಮಕ್ಕ ಉದ್ಯಾನವನ ಸಮೀಪ ಮತ್ತೆ ಮರಗಳ ಕಡಿದು ಹಾಕಿರುವುದು ಸಾಲುಮರದ ತಿಮ್ಮನಿಗೂ ಬೇಸರ ತರಿಸಿದೆ.  ಪರಿಸರ ಪ್ರೇಮಿಗಳು ಕೇಂದ್ರ ಮತ್ತು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಆಗಮಿಸಿದ ಸಂದರ್ಭದಲ್ಲಿ ಈ ಭಾಗದ ಎಲ್ಲಾ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ ಕುರಿತು ರಾಜ್ಯದ ಮುಖ್ಯಮಂತ್ರಿ ಜೊತೆ ಸಾರ್ವಜನಿಕರ ಸಭಾ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮಾತನಾಡಿ, "ನೂರಾರು ವರ್ಷಗಳಿಂದ ಕೃಷಿ...

ಈ ಹೊತ್ತಿನ ಪ್ರಮುಖ ಸುದ್ದಿ