ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು...
ದಲಿತ ಕಾಲೋನಿಯ ಜನತೆ ಹಲವಾರು ವರ್ಷಗಳಿಂದ ಸಿಸಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಹಲವು ಬಾರಿ ಮನವಿ ಮಾಡಿದರೂ ಮೂಲಸೌಕರ್ಯ ಕಲ್ಪಿಸದ ಗ್ರಾಮ ಪಂಚಾಯತಿ...
ಹೊನ್ನಾಳಿ ತಾಲೂಕಿನ ಕುಂದೂರು, ಹಳೆ ಹರಳಹಳ್ಳಿ, ಹೊಸೂರು ಗುಡ್ಡಗಳಲ್ಲಿ ಅಕ್ರಮ ಮಣ್ಣು ಮತ್ತು ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ, ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಮತ್ತು ಅಕ್ರಮವಾಗಿ ಮಣ್ಣು, ಕಲ್ಲು...
"ದೇಶದ ಗಡಿಯಲ್ಲಿ ನಮ್ಮನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ರಾಷ್ಟ್ರೀಯ ಸಂಪತ್ತು ಎಂದು ಘೋಷಣೆಯಾಗಿರುವ ಕಾಡು, ವನ್ಯಜೀವಿ, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ಕೂಡ ನಮ್ಮ ರಕ್ಷಕರು. ಹಸಿರು ಯೋಧರ ಸ್ಮರಣೆ...
ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು ಗಿಲ್ಕೇನಹಳ್ಳಿಯ ರೈತ ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಆರು ವರ್ಷದ ಗಂಡು ಚಿರತೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ...
ಸಾರ್ವಜನಿಕರಿಗೆ ಅನಾನುಕೂಲ, ಮಾಲಿನ್ಯ, ಜೀವಭಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ರೈಲ್ವೆ ನಿಲ್ದಾಣದ ಮೂಲಕ ಅದಿರು ಸಾಗಾಣಿಕೆ ಮಾಡುವುದನ್ನು ಸ್ಥಗಿತಗೊಳಿಸಲು ಮನವಿ ಮಾಡಿ ರೈಲ್ವೆ ಇಲಾಖೆಗೆ ಪತ್ರ ಬರೆಯಲಾಗುವುದು. ಭೇಟಿ ನೀಡುವವರೆಗೆ...
ದಾವಣಗೆರೆ ಮಹಾನಗರ ಪಾಲಿಕೆ ಸ್ವಚ್ಚ ಸರ್ವೇಕ್ಷಣಾ 2024 ರ ಸಮೀಕ್ಷೆಯಲ್ಲಿ ಹಾಗೂ ಘನತಾಜ್ಯ ನಿರ್ವಹಣೆಗೆ ಸಂಬಂಧಿಸಿದ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಸ್ವಚ್ಚತೆಯಲ್ಲಿ ಉತ್ತಮ ಸಾಧನೆಗಾಗಿ ಕೇಂದ್ರ ಸರ್ಕಾರದ ಮಿನಿಸ್ಟ್ರೀರಿಯಲ್ ಅವಾರ್ಡ್ (ಪ್ರಶಸ್ತಿ)...
ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿಯ ಸರ್ವೆ ನಂಬರ್ 76ರ ಗೋಮಾಳದ ಜಾಗದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿ ಪ್ರಕೃತಿ ನಾಶಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಬಯಲುಸೀಮೆ ಪ್ರದೇಶವಾದಂತಹ ಚಿತ್ರದುರ್ಗ ಜಿಲ್ಲೆ...
ಸ್ಥಳೀಯ ನಿವಾಸಿಗಳಿಗೆ ಅನಾರೋಗ್ಯ ಉಂಟುಮಾಡುವ ದಾವಣಗೆರೆ ನಗರದ 9 ನೇ ವಾರ್ಡಿನ ಭಾಷಾನಗರದಲ್ಲಿರುವ ರೋಷ್ಟರ್ ಮಷಿನ್, ಅವಲಕ್ಕಿ ಮಿಲ್, ಮಂಡಕ್ಕಿ ಭಟ್ಟಿಗಳನ್ನು ಸ್ಥಳಾಂತರಿಸಬೇಕು. ಇವುಗಳಿಂದ ಬರುವ ಸಣ್ಣ ಸಣ್ಣ ಧೂಳು, ಹೊಗೆ ಇತರ...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
ಬ್ರೆಜಿಲ್‌ನ ರಾಜಧಾನಿ ರಿಯೋ ಡೇ ಜಾನಿರೊ ನಗರದಲ್ಲಿ ವಿಶ್ವಸಂಸ್ಥೆಯು ಏರ್ಪಡಿಸಿದ್ದ ಮೂರು ದಿನಗಳ ಜಗತ್ತಿನ ವಿವಿಧ ಸಮಸ್ಯೆಗಳ ಕುರಿತ ಚರ್ಚೆಯ ಸಮ್ಮೇಳನದಲ್ಲಿ ಸುಸ್ಥಿರ ಅಭಿವೃದ್ಧಿ ವಿಷಯ ಕುರಿತ ಪೂರ್ಣಾವಧಿ ಅಧಿವೇಶನದಲ್ಲಿ ಭಾಗವಹಿಸಿದ 139...
ಮನುಷ್ಯನ ಮನಸ್ಸು ಅಮೃತವಾದರೆ ಭೂಮಿಯು ಸಹ ಅಮೃತವಾಗುತದೆ. ಊರಿಗೊಂದು ಕಾಡು ಸೃಷ್ಟಿಸಿದರೆ, ಸಂರಕ್ಷಿಸಿದರೆ ಭೂಮಿಯೂ ಕೂಡ ಅಮೃತವಾಗುತ್ತದೆ ಎಂದು ಚಿತ್ರದುರ್ಗ ಹೊರವಲಯದ ವಿಮುಕ್ತಿ ವಿದ್ಯಾ ಸಂಸ್ಥೆಯಲ್ಲಿ ನೆಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಧಮ್ಮ...