"ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಉತ್ಪತ್ತಿಯಾದ ಅಂದಾಜು 78 ಸಾವಿರ ಕೋಟಿ ಮೊತ್ತವನ್ನು ವಸೂಲಿ ಮಾಡಲು ರಾಜ್ಯ ಸರ್ಕಾರ ಸೆ.9 ರಂದು ಗೆಜೆಟ್ ಹೊರಡಿಸಿದೆ. ಸರ್ಕಾರದ ಕಾರ್ಯದರ್ಶಿ ಸಮಾನಾಂತರ ಅಧಿಕಾರಿಯನ್ನು ಆಯುಕ್ತರಾಗಿ ನೇಮಕ ಮಾಡಲಾಗುವುದು"...
ನಗರದ ವಿವಿಧಡೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಮೇಲೆ ದಿಢೀರ ದಾಳಿ ನಡೆಸಿ ಹಲವು ಖಾಸಗಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ...
ಕೋಲಾರ: ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಪ್ಯಾಕೇಜ್ ಕಾಮಗಾರಿಗಳಿಂದ ಆಗುತ್ತಿರುವ ಅನ್ಯಾಯ ಹಾಗೂ ಗುತ್ತಿಗೆ ಮೀಸಲಾತಿ ಆದೇಶವನ್ನು ಹರಿದುಹಾಕಿ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದಿಂದ...
ʼಹಿರಿಯ ಸಾಹಿತಿ ವಿರೇಂದ್ರ ಸಿಂಪಿ ಅವರು ಇಂಗ್ಲಿಷ್ ಪ್ರಾಧ್ಯಾಪಕರಾದರೂ ಬರೆದದ್ದೆಲ್ಲಾ ಕನ್ನಡದಲ್ಲೆ. ಪ್ರಬಂಧಕಾರ, ಅಂಕಣಕಾರರೆಂದೇ ಪ್ರಸಿದ್ಧಿಯಾದ ಅವರು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆʼ ಎಂದು ಕಥೆಗಾರ ಶಿವಕುಮಾರ ನಾಗವಾರ ಹೇಳಿದರು.
ಔರಾದ್...
ಬಾಗೇಪಲ್ಲಿ:-ಗ್ರಹಣ ಕಾಲದಲ್ಲಿ ಊಟ ಮಾಡಬಾರದು ಅನಿಷ್ಟ ಅನ್ನೋದು ಕೆಲವರ ನಂಬಿಕೆ. ಆದ್ರೆ, ಇದು ಮೂಢನಂಬಿಕೆ ಅನ್ನೋದು ಕೆಲವರ ವಾದ. ಹೀಗಾಗಿ ಬಾಗೇಪಲ್ಲಿ ಪಟ್ಟಣದಲ್ಲಿ ಚಂದ್ರ ಗ್ರಹಣ ವೇಳೆ ಚಿಕನ್ ಕಬಾಬ್ ತಿಂದು ಮೂಢನಂಬಿಕೆ...
ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಂಪೂರ್ಣ ಸಹಕಾರ ನೀಡಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ...
ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಅಂಗಡಿಗಳು ಮತ್ತು ರೆಸಾರ್ಟ್ ಗಳಿಂದ ಕಸ ಸೃಷ್ಟಿಯಾಗುತ್ತಿದ್ದು, ಕಸದ ಉತ್ಪತ್ತಿ ಹಾಗೂ ಸಂಗ್ರಹಣೆ ಬಗ್ಗೆ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ...
ಶಿಕಾರಿಪುರ ತಾಲ್ಲೂಕು ಹೊಸೂರು ಹೋಬಳಿಯಲ್ಲಿ ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ. 197ರಲ್ಲಿ ಚಿರತೆಯೊಂದರ ಕಳೆಬರ ಪತ್ತೆಯಾಗಿದೆ. ಇಲ್ಲಿನ ಎಂಪಿಎಂ ನಡುತೋಪಿನಲ್ಲಿ ಚಿರತೆ ಪತ್ತೆಯಾಗಿದ್ದು, ಅದರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.
ಅಧಿಕಾರಿಗಳ ಪ್ರಕಾರ,...
ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ ಸರ್ಕಾರಿ ವಿವಿಗಳ ಪಟ್ಟಿ ಬಿಡುಗಡೆಮಾಡಿದ್ದು, ಪಟ್ಟಿಯಲ್ಲಿ ರಾಜ್ಯದ 6 ವಿವಿಗಳು ಸ್ಥಾನಪಡೆದಿದ್ದು, ಅತ್ಯಂತ ಹಳೆಯವಿವಿಯಾದ ಕರ್ನಾಟಕ ವಿವಿಯನ್ನು ಹಿಂದಿಕ್ಕಿ ತುಮಕೂರು...