Uncategorized

ತುಮಕೂರು | ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸುವಂತೆ ಸ್ಲಂ ಸಮಿತಿ ಒತ್ತಾಯ

ಹೊಸದಾಗಿ ಸಮೀಕ್ಷೆ ನಡೆಸಿ ನೖಜ ಫಲಾನುಭವಿಗಳಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅವರಿಗೆ...

‘ಇಂದ್ರಾಣಿ ಮುಖರ್ಜಿ’ ವೆಬ್‌ ಸೀರೀಸ್ ವೀಕ್ಷಿಸಿದ ಬಾಂಬೆ ಹೈಕೋರ್ಟ್: ಸಿಬಿಐ ಅರ್ಜಿ ತಿರಸ್ಕೃತ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ ವೆಬ್‌ ಸರಣಿ 'ದಿ ಇಂದ್ರಾಣಿ ಮುಖರ್ಜಿ ಸ್ಟೋರಿ: ಬರೀಡ್ ಟ್ರೂತ್'ನ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದ ಸಿಬಿಐ ಅರ್ಜಿಯನ್ನು ಬಾಂಬೆ...

ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

ಸಂಘಪರಿವಾರದ ಮುಖಂಡ, ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದರಿಂದ ಮಧ್ಯರಾತ್ರಿ 1 ಗಂಟೆಗೆ ಸೂಲಿಬೆಲೆ ಅವರನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದ್ದರು.ಕಲಬುರಗಿ ಜಿಲ್ಲೆಯ ಕಮಲಾಪೂರ ಬಳಿ ಮಧ್ಯರಾತ್ರಿ...

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿನ ಟಾಡಾ ನ್ಯಾಯಾಲಯ ಖುಲಾಸೆಗೊಳಿಸಿದೆ.ಸಾಕ್ಷ್ಯಾಧಾರದ ಕೊರತೆಯಿಂದ 81 ವರ್ಷದ ಲಷ್ಕರ್ ಎ ತಾಯ್ಬಾ ಬಾಂಬರ್‌ನನ್ನು ಖುಲಾಸೆಗೊಳಿಸಲಾಗಿದೆ.ಇತರ ಇಬ್ಬರು ಆರೋಪಿಗಳಾದ...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ ನಿಲ್ದಾಣದ ಬಳಿ ಝಾಝಾ-ಅಸನ್ಸೋಲ್ ರೈಲು 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದಿರುವುದಾಗಿ ವರದಿಯಾಗಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಆಂಗ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ್ದರು. ಇದು ಘೋಷಣೆಯಾದ ಕೆಲ ಸಮಯದಲ್ಲೇ ಮಲಯಾಳಂ ನಟಿ ಲೀನಾ ತಮ್ಮ...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು ಲೋಕಪಾಲದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ.BREAKING| Ex-SC Judge Justice AM Khanwilkar...

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್ ರೆಹಮಾನ್ ಬರ್ಕ್ ಮಂಗಳವಾರ ಬೆಳಗ್ಗೆ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.ಸಂಸದ ಶಫೀಕುರ್ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ ಕೋರ್ಟ್‌ನಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ಗೆ ಹಿನ್ನಡೆಯೋಗ ಗುರು ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ದಾರಿ ತಪ್ಪಿಸುವ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ."ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್...

ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

"ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ"...ಹೀಗಂತ ಹೇಳಿದ್ದು ರಾಷ್ಟ್ರೀಯ ತನಿಖಾ ದಳ ಎನ್‌ಐಎ ವಿಶೇಷ ನ್ಯಾಯಾಲಯ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಿಜೆಪಿ ಸಂಸದೆ...

ಬದುಕಿನ ಹಾಡು ಮುಗಿಸಿದ ದೇಶದ ಖ್ಯಾತ ಗಝಲ್ ಗಾಯಕ ಪಂಕಜ್ ಉಧಾಸ್

ದೇಶದ ಹಿರಿಯ ಗಝಲ್ ಗಾಯಕ, ಪದ್ಮಶ್ರೀ ಪಂಕಜ್ ಉಧಾಸ್ ಅವರು ನಿಧನರಾಗಿದ್ದಾರೆ."ದೀರ್ಘಕಾಲದ ಅನಾರೋಗ್ಯದ ನಂತರ 73ನೇ ವಯಸ್ಸಿನಲ್ಲಿ ಪಂಕಜ್ ಉಧಾಸ್ ಇಂದು ನಿಧನರಾದರು" ಎಂದು ಅವರ ಕುಟುಂಬ ದೃಢಪಡಿಸಿದೆ. ಈ ಬಗ್ಗೆ ಉಧಾಸ್...

ಜನಪ್ರಿಯ