Uncategorized

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ ಅಕ್ಟೋಬರ್ 10ರ ಬೃಹತ್ ಪ್ರತಿಭಟನೆ ಯಶಸ್ವಿಯಾಗಿದೆ. ಇದಕ್ಕೆ, ದೆಹಲಲಿಯಲ್ಲಿ 40,000 ಅರೆಸೇನಾ ಪಡೆಯ ಯೋಧರನ್ನು ನಿಯೋಜಿಸಿದ್ದೇ ಸಾಕ್ಷಿ ಎಂದು ಜನ...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟ ಮಾಡಿದೆ. ಆರೇಳು ವರ್ಷದ ಬಳಿಕ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ...

ವಿಜಯಪುರ | ಬಡ ಮಕ್ಕಳಿಗೂ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುವ ಅವಕಾಶ ನೀಡಿ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ

ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯ ಕಾರಣಕ್ಕೆ ಮಕ್ಕಳ ಶಿಕ್ಷಣದ ಅವಕಾಶಗಳು ಸೀಮಿತವಾಗಬಾರದು. ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೂ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಬೇಕು. ಈ...

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು,...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು. ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರದ ಮೇಲೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ ಮಕ್ಕಳಿಂದ ವಚನಗೋಷ್ಠಿ ಹಾಗೂ ವಚನ ಅನುಭಾವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ದೇಶಿಸಿ ಸಮಾಜ ಸೇವಕ ಮಲ್ಲಿಕಾರ್ಜುನ ಗ. ಖಂಡಮ್ಮನವರ ಮಾತನಾಡಿ, "ದೇಹವನ್ನು...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ ಸಂಗ್ರಹ. ಹಿರಿಯ ನಾಗರಿಕರು ಕುಟುಂಬಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಅಮೂಲ್ಯ ಸಂಪತ್ತು. ಅವರ ಜೀವನಾನುಭವ ಹಾಗೂ ಮಾರ್ಗದರ್ಶನ ಯುವ ಪೀಳಿಗೆ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ ಪುತ್ರ ಡಾ. ಚೇತನ್ ಗೊಡ್ಲುಮನೆ ರಮೇಶ್ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿಯ 26ನೇ ಘಟಿಕೋತ್ಸವದಲ್ಲಿ ಡಾಕ್ಟರ್ ಆಫ್...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು ತಾಲೂಕು ಆಡಳಿತ ಕಛೇರಿ ಎದುರು ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಬಹುಭಾಷ ನಟರಾದ ಪ್ರಕಾಶ್ ರಾಜ್ ಮಾಲಾರ್ಪಣೆ ಮಾಡಿದರು. ಈ...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ ಶರೀರ ಶುಕ್ರವಾರ ಹುಟ್ಟೂರಿಗೆ ಆಗಮಿಸಿತು. ಬಳಿಕ ಕುಂದಾಪುರ ಶಾಸ್ತ್ರೀ ವೃತ್ತದ...

ಈ ಹೊತ್ತಿನ ಪ್ರಮುಖ ಸುದ್ದಿ