ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನಿವೃತ್ತ ನೌಕರರಿಗೆ ಬರಬೇಕಾದ 2020ರ ವೇತನ ಪರಿಷ್ಕರಣೆ ಬಾಕಿ ಮತ್ತು ರಜೆ ನಗದೀಕರಣದ ವ್ಯತ್ಯಾಸದ ಬಾಕಿ ಹಣವನ್ನು ಮಂಜೂರು ಮಾಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ...
48 ಗಂಟೆಗಳಲ್ಲಿ 31 ರೋಗಿಗಳು ಸಾವಿಗೀಡಾಗಿದ್ದ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆ
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಸಂಸದ ಹೇಮಂತ್ ಪಾಟೀಲ್
48 ಗಂಟೆಗಳಲ್ಲಿ 31 ರೋಗಿಗಳು ಸಾವಿಗೀಡಾಗುವ ಮೂಲಕ ದೇಶಾದ್ಯಂತ...
ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಸೇನೆಯ...
ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜ್...
ಎರಡು ಬೈಕ್ ಪರಸ್ಪರ ಅಪಘಾತವಾದ ಬಳಿಕ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ದೊಣ್ಣೆ ಹಾಗೂ ರಾಡ್‌ಗಳಿಂದ ಬಡಿದು ಕೊಂದಿರುವ ದಾರುಣ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಹಲ್ಲೆಗೊಳಗಾಗಿ ಮೃತಪಟ್ಟ ಮುಸ್ಲಿಂ ಯುವಕನನ್ನು ಜೈಪುರದ...
ಟೊಮ್ಯಾಟೋ ಬೆಲೆ ಏರಿಕೆ ಸಂದರ್ಭದಲ್ಲಿ ತರಕಾರಿ ಕೊಂಡುಕೊಳ್ಳಲಾಗದೆ ವ್ಯಾಪಾರಿ ರಾಮೇಶ್ವರ್ ಅವರ ಕಣ್ಣೀರಿನ ಕಾರಣಕ್ಕಾಗಿ ದೇಶಾದ್ಯಂತ ಸುದ್ದಿಯಾಗಿದ್ದ ದೆಹಲಿಯ ಆಝಾದ್‌ಪುರ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಮತ್ತೊಮ್ಮೆ ಸುದ್ದಿಯಾಗಿದೆ. ಮಂಡಿಯಲ್ಲಿ ಶುಕ್ರವಾರ ಸಂಜೆ...
ಗಾಂಧಿಧಾಮ್‌ನಿಂದ 30 ಕಿಮೀ ದೂರದಲ್ಲಿರುವ ಮಿಥಿ ರೋಹರ್ ಗ್ರಾಮದಲ್ಲಿ ಬಿದ್ದಿದ್ದ 80 ಕೆ ಜಿ ಕೊಕೇನ್
ಕರಾವಳಿ ಮತ್ತು ಹಳ್ಳಿಗಳಲ್ಲಿ ಗಸ್ತು ಮತ್ತು ತಪಾಸಣೆಯನ್ನು ತೀವ್ರಗೊಳಿಸಿದ ಪೊಲೀಸರು
ಗುಜರಾತ್‌ನ ಕಚ್ ಜಿಲ್ಲೆಯ ಗ್ರಾಮವೊಂದರ ಕಡಲ ಕಿನಾರೆಯಲ್ಲಿ...
ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನೆಲಮಾಳಿಗೆಯ ಮಹಡಿ ಕುಸಿದ ಪರಿಣಾಮ ನಿದ್ರೆಯಲ್ಲಿದ್ದ ಎರಡು ತಿಂಗಳ ಹೆಣ್ಣು ಮಗು ಸಹಿತ ಒಬ್ಬ ಪುರುಷ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ದಾರುಣ ಘಟನೆ ಗುರುವಾರ ತಡರಾತ್ರಿ ಉತ್ತರ...
ವಿಡಿಯೋ ಕಾಲ್‌ನಲ್ಲಿದ್ದ ರೈಲು ನಿರ್ವಾಹಕ; ಸಿಸಿಟಿವಿಯಲ್ಲಿ ದಾಖಲಾಗಿರುವ ವಿಡಿಯೋ ವೈರಲ್
ತನ್ನ ಬ್ಯಾಗ್ ಅನ್ನು ಥ್ರೋಟಲ್ ಮೇಲೆ ಇರಿಸಿ, ಮೊಬೈಲ್ ನೋಡುವುದರಲ್ಲಿ ಮಗ್ನನಾಗಿದ್ದ ನಿರ್ವಾಹಕ
ಉತ್ತರ ಪ್ರದೇಶದ ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ರೈಲೊಂದು ಪ್ಲಾಟ್‌ಫಾರ್ಮ್...
28 Sep 2023, 03:45 PM
ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸುವಾಗ ಎಡವಿದ ಜಯ್ ಶಾ; ಟ್ವಿಟರ್‌ನಲ್ಲಿ ಟ್ರೋಲ್
ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಸಾಲಿನ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್‌ನಲ್ಲಿ ಶ್ರೀಲಂಕಾವನ್ನು ಭಾರತೀಯ...
12 ವರ್ಷದ ಬಾಲಕನೊಬ್ಬ ರೈಲು ದುರಂತವನ್ನು ತಪ್ಪಿಸಿರುವ ಘಟನೆ ಇತ್ತೀಚೆಗೆ ಪಶ್ಚಿಮ ಬಂಗಾಳದ ಮಾಲ್ದಾದ ರೈಲ್ವೆ ಯಾರ್ಡ್ ಬಳಿ ನಡೆದಿರುವುದು ವರದಿಯಾಗಿದೆ.
12ರ ಹರೆಯದ ಮುರ್ಸಲೀನ್ ಶೇಖ್ ರೈಲ್ವೆ ಯಾರ್ಡಿನಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರ...
'ಪ್ರಚಾರ ಪಡೆಯುವ ಹಿನ್ನೆಲೆಯಲ್ಲಿ ಈ ನಾಟಕವಾಡಿದ್ದಾನೆ' ಎಂದು ಬಾಯ್ಬಿಟ್ಟ ಯೋಧನ ಸ್ನೇಹಿತ
'ಪಿಎಫ್‌ಐ' ಎಂದು ಬರೆಯಲು ಬಳಸಿದ್ದ ಪೈಂಟ್ ಹಾಗೂ ಬ್ರಶ್ ವಶಕ್ಕೆ ಪಡೆದ ಪೊಲೀಸರು
ರಜೆಯಲ್ಲಿ ಊರಿಗೆ ಬಂದಿದ್ದ ಸೈನಿಕನೋರ್ವನ ಮೇಲೆ ಆರು ಮಂದಿಯ...