Uncategorized

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ ಕಲ್ಪಿಸುವ ಮಾರ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸುವಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರಮುಖ ರಸ್ತೆಯನ್ನು ತಡೆದು ತೀವ್ರ...

ಉಡುಪಿಯಲ್ಲಿ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌

ಕಳೆದ 18 ವರ್ಷಗಳಿಂದ ದಂತ ಆರೈಕೆ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ಗುಣಮಟ್ಟದ ಸೇವೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿರುವ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ಸಂಸ್ಥೆಯ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ ಉಡುಪಿಯಲ್ಲಿ...

ಚಿಕ್ಕಮಗಳೂರು | ಮಾದರಿಯಾದ ಗೊಂಡೇದಹಳ್ಳಿ; ಸೌಹಾರ್ದ ಪರಂಪರೆ ಎತ್ತಿಡಿದ ಗ್ರಾಮ 

ಹಳ್ಳಿಯಿಂದ ದಿಲ್ಲಿಯವರೆಗೆ ಸೌಹಾರ್ದ ಪರಂಪರೆ, ವಿಶ್ವಾಸ, ಕಲೆ, ಸಾಹಿತ್ಯ, ಸಂಸ್ಕೃತಿ ನಾವು ತಲತಲಾಂತರಗಳಿಂದ ನೋಡುತ್ತಾ ಬಂದಿದ್ದೇವೆ. ಹಾಗೆಯೇ, ಹಿಂದೇ ಹಳ್ಳಿಯ ಸೊಬಗು, ಭಾಷೆ, ಹಳ್ಳಿಯ ಜನರು ಹೊಂದಾಣಿಕೆಯ ಸ್ವಭಾವ ಹಾಗೂ ಬೇರೊಬ್ಬರೂ ತನ್ನ...

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ಸ್ವಾತಂತ್ರ್ಯದ ಎಂಟು ದಶಕಗಳ ಪಯಣದಲ್ಲಿ ಭಾರತ ಹಲವು ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದೆ. ಈ ಸಾಧನೆಯ ಪಯಣ ಇನ್ನಷ್ಟು ವೇಗವಾಗಿ ಮುಂದುವರಿಯಲಿ. ಅಭಿವೃದ್ಧಿಯ ಫಲ ಪ್ರತಿಯೊಬ್ಬ ನಾಗರಿಕನಿಗೂ ತಲುಪುವ, ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು...

ರಾಯಚೂರು | ಭೂಮಾನಂದ ಕೊಲೆ ಪ್ರಕರಣ ಸಿಬಿಐಗೆ ವಹಿಸಲು, ಕುಟುಂಬಕ್ಕೆ ಪರಿಹಾರ ನೀಡಲು ಡಿಎಸ್ಎಸ್ ಆಗ್ರಹ

ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ದೆಹಲಿಯಲ್ಲಿ ಬಾದಲ್-ಮೋದಿ ಮಾತುಕತೆ: ಪಂಜಾಬ್‌ನಲ್ಲಿ ಮತ್ತೆ ಒಂದಾಗುತ್ತವಾ ಬಿಜೆಪಿ-ಅಕಾಲಿದಳ?

ಶಿರೋಮಣಿ ಅಕಾಲಿದಳ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರು ಶುಕ್ರವಾರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೇವಲ 10 ನಿಮಿಷಗಳ ಕಾಲ ನಡೆದ...

‘ನಾವೇನು ಉಗ್ರರಲ್ಲ, ಪ್ರಧಾನಿ ಭೇಟಿಗೆ ಅವಕಾಶ ಕೊಡಿ’: ಇ-20 ಪೆಟ್ರೋಲ್ ವಿರುದ್ಧ ಸಿಡಿದೆದ್ದ ಕೇಜ್ರಿವಾಲ್

ಇ-20 ಪೆಟ್ರೋಲ್ (ಎಥೆನಾಲ್ ಮಿಶ್ರಿತ ಪೆಟ್ರೋಲ್) ಬಳಕೆಯನ್ನು ವಿರೋಧಿಸಿ, ಸಾರ್ವಜನಿಕರ ಸಹಿಯುಳ್ಳ ಲಕ್ಷಾಂತರ ಅರ್ಜಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ತಮ್ಮ ಬೆಂಬಲಿಗರೊಂದಿಗೆ ತೆರಳುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್...

ಚಿಕ್ಕಮಗಳೂರು | ಜುಲೈ 25ಕ್ಕೆ ಪತ್ರಿಕಾ ದಿನ:  ಪದಾಧಿಕಾರಿಗಳ ಪದಗ್ರಹಣ; ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ 

ಚಿಕ್ಕಮಗಳೂರು ನಗರದಲ್ಲಿ ಜುಲೈ 25ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನ ಹಾಗೂ 2025-2028ರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ KUWJ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ...

ಚಿಕ್ಕಮಗಳೂರು | ಪಟ್ಟಣಿಗೆರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪಟ್ಟಣಿಗೆರೆ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಡೂರು ನ್ಯಾಯಾಲಯದ ಮಾನ್ಯ ನ್ಯಾಯಾಧೀಶರು ವಿದ್ಯಾರ್ಥಿಗಳಿಗೆ ಮುಖ್ಯ ಕಾನೂನು ಸಲಹೆಗಳನ್ನು ನೀಡಿ.ದರು. ​ಸೈಬರ್ ಭದ್ರತೆ ಬಗ್ಗೆ...

ಚಿಕ್ಕಮಗಳೂರು | ದೇವಸ್ಥಾನದ ಆಭರಣ, ಹುಂಡಿ ಹಣ ಕಳ್ಳತನ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿ ಚಟ್ಟಪಾಳ್ಯ ಗ್ರಾಮದ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ. ದೇವಸ್ಥಾನದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳುಗಳನ್ನು ಕಟರ್ ಮೂಲಕ ಕತ್ತರಿಸಿ ಒಳಗಡೆ ನುಗ್ಗಿರುವ...

ಬೀದರ್‌ | ರೈತರ ಸಾಲ ಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹಿಸಿ ಕನ್ನಡ ಸೇನೆ ಪ್ರತಿಭಟನೆ

ಚಿಟಗುಪ್ಪ : ರಾಜ್ಯದ ಎಲ್ಲಾ ರೈತರ ಬ್ಯಾಂಕ್ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು ಹಾಗೂ ರಾಜ್ಯವನ್ನು ಬರಪೀಡಿತ...

ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ತಿ. ನರಸೀಪುರದಲ್ಲಿ ಮೂವರ ಬಂಧನ

ಪಶ್ಚಿಮ ಬಂಗಾಳದ ಬುಡಕಟ್ಟು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಮೂವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ತಿ. ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ 30 ವರ್ಷದ ಮಹಿಳೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ