Uncategorized

ಮುಂಬೈ | ಆಕಸ್ಮಿಕವಾಗಿ ಪತ್ನಿಯನ್ನು ಸ್ಪರ್ಶಿಸಿದ ವ್ಯಕ್ತಿಗೆ ಬಾರಿಸಿದ ಪತಿ; ರೈಲ್ವೆ ಟ್ರ್ಯಾಕ್‌ಗೆ ಬಿದ್ದವ ಅಪ್ಪಚ್ಚಿ!

ಮುಂಬೈನ ಸಿಯಾನ್ ರೈಲ್ವೇ ನಿಲ್ದಾಣದಲ್ಲಿ ಆ.13ರಂದು ನಡೆದ ಆಘಾತಕಾರಿ ಘಟನೆ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಕೊಲೆ ಆರೋಪದಡಿ ದಂಪತಿ ಬಂಧಿಸಿದ ಪೊಲೀಸರು ಕೋಪದಲ್ಲಿ ಕೊಯ್ದ ಮೂಗು ಮತ್ತೆ ಬಂದೀತೇ ಎಂಬ ನಾಣ್ಣುಡಿಯೊಂದು ನಮ್ಮ...

ಚಂದ್ರಯಾನ-3 | ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್; ಚಂದ್ರನಿಗೆ ಮತ್ತಷ್ಟು ಹತ್ತಿರ

ಒಂದು ತಿಂಗಳ ಹಿಂದೆ ಭಾರತ ಉಡಾಯಿಸಿದ್ದ 'ಚಂದ್ರಯಾನ-3' ನೌಕೆಯಲ್ಲಿದ್ದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಂದು(ಆ.17) ಮಧ್ಯಾಹ್ನ 1.15ಕ್ಕೆ ಬೇರ್ಪಟ್ಟಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಲ್ಯಾಂಡರ್...

ಮಹಿಳೆಯರನ್ನು ‘ಈ ರೀತಿ’ ಉಲ್ಲೇಖಿಸದಿರಿ: ಮಹತ್ವದ ಕೈಪಿಡಿ ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಹಳೆಯ ತೀರ್ಪುಗಳನ್ನು ಟೀಕಿಸುವುದೋ, ಅನುಮಾನಿಸುವುದು ಕೈಪಿಡಿಯ ಉದ್ದೇಶವಲ್ಲ: ಸಿಜೆಐ ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕೈಪಿಡಿಯ ಪ್ರತಿ ಯಾವುದೇ ಪ್ರಕರಣವಾಗಿದ್ದರೂ ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಉಲ್ಲೇಖಿಸುವಾಗ ಈ ಹಿಂದೆ ಬಳಸಿದಂತಹ ಕೆಲವು ಪದಗಳನ್ನು...

ಹರಿಯಾಣ ಕೋಮುಗಲಭೆ | ಪ್ರಮುಖ ಆರೋಪಿ, ಭಜರಂಗದಳದ ಬಿಟ್ಟು ಭಜರಂಗಿ ಬಂಧನ

ಹರಿಯಾಣದ ನುಹ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಯಲ್ಲಿ ಪ್ರಮುಖ ಆರೋಪಿ, ಭಜರಂಗದಳದ ಮುಖಂಡ ಬಿಟ್ಟು ಭಜರಂಗಿಯನ್ನು ಮೇವಾತ್‌ನ ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ. ಬಿಟ್ಟು ಭಜರಂಗಿಯನ್ನು ಆತನ ಫರೀದಾಬಾದ್ ನಿವಾಸದಿಂದ ಬಂಧಿಸಲಾಗಿದೆ ಎಂದು ವರದಿಯಾಗಿದೆ....

ಹೃದಯ ವಿದ್ರಾವಕ ಘಟನೆ | ಮಗಳು ಭುಜದ ಮೇಲಿದ್ದಾಗಲೇ ತಂದೆಗೆ ಗುಂಡಿಟ್ಟ ದುಷ್ಕರ್ಮಿ

ಉತ್ತರ ಪ್ರದೇಶದ ಶಹಜಹಾನ್‌ಪುರದ ಮೊಹಲ್ಲಾದಲ್ಲಿ ನಡೆದ ಘಟನೆ ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ತನ್ನ ಪುಟ್ಟ ಮಗಳನ್ನು ಭುಜದ ಮೇಲೆ ಕುಳ್ಳಿರಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗಲೇ ದುಷ್ಕರ್ಮಿಯೋರ್ವ ವ್ಯಕ್ತಿಯ ತಲೆಗೆ ಗುಂಡು ಹಾರಿಸಿದ...

ಬೀದರ್‌ |ಜೆಜೆಎಂ ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ: ಶಾಸಕ ಪ್ರಭು ಚವ್ಹಾಣ

ಕ್ಷೇತ್ರದಲ್ಲಿ ಜೆಜೆಎಂ ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ...

ಹರ್ಯಾಣ ಗಲಭೆ | ಸುಳ್ಳು ಸುದ್ದಿ ಹರಡಿದ ಸುದರ್ಶನ್ ಟಿವಿಯ ಸುದ್ದಿ ಸಂಪಾದಕ ಬಂಧನ; ಬಿಡುಗಡೆ

ಸುದರ್ಶನ ಟಿವಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್ ಬಂಧನ, ಬಿಡುಗಡೆ 'ಹಿಂದೂಗಳನ್ನು ಬಂಧಿಸಲು ಪೊಲೀಸರ ಮೇಲೆ ಅಲ್ ಜಝೀರಾ ವಾಹಿನಿ ಒತ್ತಡ ಹಾಕಿದ್ದರು' ಎಂದು ಟ್ವೀಟ್ ಹರ್ಯಾಣದ ನೂಹ್‌ನಲ್ಲಿ ಸಂಭವಿಸಿದ ಕೋಮು ಗಲಭೆಯ ವೇಳೆ ಪೊಲೀಸರ...

ಬಳ್ಳಾರಿ | ರಾಯನಕೋಟೆ ಶಾಲೆಯಲ್ಲಿ ತಿಲಕ್ ಪುಣ್ಯ ಸ್ಮರಣೆ ಕಾರ್ಯಕ್ರಮ

'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ಪಡೆದೇ ಪಡೆಯುತ್ತೇನೆ' ಎಂದು ಹೇಳುವ ಮೂಲಕ ಬ್ರಿಟಿಷ್ ವಸಾಹತುಶಾಹಿ ಆಡಳಿತ ವಿರುದ್ಧ ಚಳುವಳಿ ಆರಂಭಿಸಿ ಭಾರತದ ಚಳುವಳಿ ಪಿತಾಮಹರಾದವರು ಬಾಲ ಗಂಗಾಧರ ತಿಲಕರು ಎಂದು...

ರಾಯಚೂರು | ಕಡಿಮೆ ದರದಲ್ಲಿ ನಿವೇಶನ ಒದಗಿಸಲು ಯೋಜನೆ: ಸಚಿವ ಭೈರತಿ ಸುರೇಶ್

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ 500ರಿಂದ 1000 ಎಕರೆ ಪ್ರದೇಶದಲ್ಲಿ ನಗರಾಭಿವೃದ್ದಿ ಇಲಾಖೆಯಿಂದಲೇ ಲೇಔಟ್ ಅಭಿವೃದ್ದಿಗೊಳಿಸಿ ಕಡಿಮೆ ದರದಲ್ಲಿ ನಿವೇಶನ ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ ಹೇಳಿದರು. ‌ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ...

ಬ್ರೇಕಿಂಗ್ ನ್ಯೂಸ್ | ಕ್ರಾಂತಿಕಾರಿ ಗಾಯಕ ‘ಗದ್ದರ್’ ಇನ್ನಿಲ್ಲ

ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, 'ಗದ್ದರ್' ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ. ಕೆಲವು ಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಮೊನ್ನೆಯಷ್ಟೇ ಬೈಪಾಸ್ ಸರ್ಜರಿ...

ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ : ಮಲ್ಲಿಕಾರ್ಜುನ ಖರ್ಗೆ

'ದೂರದ ಗುಜರಾತ್‌ನಿಂದ ಆದೇಶ ಬಂದಾಗ ಕೇವಲ 24 ಗಂಟೆಯಲ್ಲಿ ಎಲ್ಲವೂ ಮುಗಿದಿತ್ತು' ಎಂದ ಎಐಸಿಸಿ ಅಧ್ಯಕ್ಷ ನನ್ನ ಕೆಲಸ ಏನು ಎಂಬುದರ ಬಗ್ಗೆ ನನ್ನಲ್ಲಿ ಸ್ಪಷ್ಟತೆ ಇದೆ : ರಾಹುಲ್ ಗಾಂಧಿ 'ಗುಜರಾತ್ ನ್ಯಾಯಾಲಯವು ಜೈಲು...

ಮತ್ತೆ ಪ್ರಶ್ನೆಗಳು ಮುಂದುವರಿಯಲಿದೆ : ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ತಡೆ ಬಳಿಕ ಕಾಂಗ್ರೆಸ್ ಟ್ವೀಟ್

ರಾಹುಲ್ ಗಾಂಧಿಯವರಿಗೆ ಮೋದಿ ಉಪನಾಮ ಪ್ರಕರಣದಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ ಬಳಿಕ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಮತ್ತೆ ಪ್ರಶ್ನೆಗಳು ಮುಂದುವರಿಯಲಿದೆ' ಎಂದು ಹೇಳಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2019ರ...

ಈ ಹೊತ್ತಿನ ಪ್ರಮುಖ ಸುದ್ದಿ