Uncategorized

ಮಣಿಪುರ | ಮಹಿಳೆಯರ ನಗ್ನ ಮೆರವಣಿಗೆ : ಪ್ರಮುಖ ಆರೋಪಿಯ ಬಂಧನ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿರುವುದಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ. ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದ್ದು,...

ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ : ವಿಡಿಯೋ ಪ್ರಸಾರ ಮಾಡದಂತೆ ಟ್ವಿಟರ್‌ಗೆ ಕೇಂದ್ರ ಸರ್ಕಾರ ನಿರ್ದೇಶನ

ಕಳೆದ ಮೇ 4ರಂದು ನಡೆದಿದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ...

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣವು ದೇಶದಲ್ಲಿ ಕೋಲಾಹಲ ಎಬ್ಬಿಸಿರುವ ನಡುವೆಯೇ, ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. 'ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ನ್ಯಾಯಾಲಯವೇ ಕ್ರಮ ಕೈಗೊಳ್ಳಲಿದೆ' ಎಂದು...

ಬ್ರೇಕಿಂಗ್ ನ್ಯೂಸ್ | ಟ್ರಾನ್ಸ್‌ಫಾರ್ಮರ್ ಸ್ಫೋಟ; ಪೊಲೀಸ್‌ ಅಧಿಕಾರಿ ಸಹಿತ 15 ಮಂದಿ ಮೃತ್ಯು

ಉತ್ತರಾಖಂಡ್‌ನ ಸೇತುವೆಯೊಂದರಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಓರ್ವ ಪೊಲೀಸ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 15 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ಸಮೀಪ ಈ...

ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆದ INDIAvsNDA ಹ್ಯಾಷ್‌ಟ್ಯಾಗ್

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ 26 ವಿರೋಧ ಪಕ್ಷಗಳು, ತಮ್ಮ ಒಕ್ಕೂಟಕ್ಕಿದ್ದ ಹಳೆಯ 'ಯುಪಿಎ' ಎಂಬ ಹೆಸರನ್ನು ಬದಲಿಸಿ, 'ಇಂಡಿಯಾ (I.N.D.I.A)' ಎಂಬ ಹೆಸರನ್ನಿಟ್ಟ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ...

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ | ಆರೋಪಿ ಬ್ರಿಜ್ ಭೂಷಣ್‌ಗೆ ಮಧ್ಯಂತರ ಜಾಮೀನು

ದೇಶಾದ್ಯಂತ ಸುದ್ದಿಯಾಗಿದ್ದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ದೆಹಲಿಯ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ. ಬ್ರಿಜ್ ಭೂಷಣ್ ಶರಣ್...

ಮಗನ ಕಾಲೇಜು ಶುಲ್ಕ ಕಟ್ಟಲು ಬಸ್ಸಿನ ಮುಂದೆ ಜಿಗಿದು ಪ್ರಾಣತೆತ್ತ ತಾಯಿ!

₹45 ಸಾವಿರ ಕಾಲೇಜು ಶುಲ್ಕ ಕಟ್ಟಲು ಒದ್ದಾಡುತ್ತಿದ್ದ ತಾಯಿ ತಮಿಳುನಾಡಿನ ಸೇಲಂನಲ್ಲಿ ಕಳೆದ ಜೂ. 28ರಂದು ನಡೆದಿದ್ದ ಅಪಘಾತ ಪ್ರಕರಣ ಮಗನ ಕಾಲೇಜು ಶುಲ್ಕ ಕಟ್ಟಲು ಕಷ್ಟಪಡುತ್ತಿದ್ದ ತಾಯಿಯೋರ್ವಳು, ಅಪಘಾತದಿಂದ ಪ್ರಾಣ ಕಳೆದುಕೊಂಡರೆ ಸರ್ಕಾರದಿಂದ ಆರ್ಥಿಕ...

ಆರ್ಡರ್ ಮಾಡಿದ್ದು ₹90 ಸಾವಿರದ ಕ್ಯಾಮೆರಾ ಲೆನ್ಸ್ ; ಪಾರ್ಸೆಲ್ ತೆರೆದಾಗ ಬೆಚ್ಚಿಬಿದ್ದ ಗ್ರಾಹಕ!

ಟ್ವಿಟರ್ ಮೂಲಕ ಅಮೆಝಾನ್‌ಗೆ ದೂರು ನೀಡಿದ ಗ್ರಾಹಕ ಜು. 5ರಂದು ಕ್ಯಾಮೆರಾ ಲೆನ್ಸ್ ಆರ್ಡರ್ ಮಾಡಿದ್ದ ಅರುಣ್ ಕುಮಾರ್ ಮೆಹರ್ ಈಗ ಬಹಳಷ್ಟು ಮಂದಿ ಇ-ಕಾಮರ್ಸ್ ವೆಬ್‌ಸೈಟ್ ಅಥವಾ ಆಪ್‌ಗಳಿಂದಲೇ ತಮಗೆ ಬೇಕಾದ ವಸ್ತುಗಳನ್ನು ಆನ್‌ಲೈನ್...

ಚಂದ್ರಯಾನ- 3 | ಉಡಾವಣೆಯ ದೃಶ್ಯ ಸೆರೆ ಹಿಡಿದ ವಿಮಾನ ಪ್ರಯಾಣಿಕ; ವಿಡಿಯೋ ವೈರಲ್

ಜು. 14ರಂದು ಭಾರತದ ಬಹುಕನಸಿನ ಚಂದ್ರಯಾನ-3 ಉಡಾವಣಾ ಕ್ಷಣವನ್ನು ಇಡೀ ದೇಶವೇ ಕಣ್ತುಂಬಿಸಿಕೊಂಡಿತ್ತು. ಇಸ್ರೋ ಸಾಧನೆಯನ್ನು ಕಂಡು ಎಲ್ಲರೂ ಹೆಮ್ಮೆಯಿಂದ ಖುಷಿಪಟ್ಟಿದ್ದರು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬಾಹ್ಯಾಕಾಶ ನೌಕೆಯು ಟೇಕಾಫ್...

ದುರುದ್ದೇಶದಿಂದ ದೆಹಲಿ ಯಮುನಾಗೆ ನೀರು: ಬಿಜೆಪಿ ವಿರುದ್ಧ ಆಮ್ ಆದ್ಮಿ ವಿಡಿಯೋ ದಾಖಲೆ ಬಿಡುಗಡೆ

ಜು.9ರಿಂದ ದೆಹಲಿಯ ಕಡೆಗೆ ಬರುವ ನಾಲೆಯನ್ನು ಮಾತ್ರ ತೆರೆದಿಡಲಾಗಿದೆ ರಾಜಕೀಯ ದ್ವೇಷದಿಂದ ದೆಹಲಿಯಲ್ಲಿ ಸೃಷ್ಟಿಸಿದ ಪ್ರವಾಹ : ಸಂಜಯ್ ಸಿಂಗ್ ರಾಜಕೀಯ ದುರುದ್ದೇಶದಪೂರ್ವಕವಾಗಿ ಹರಿಯಾಣದಿಂದ ದೆಹಲಿಗೆ ಬಿಜೆಪಿಯವರು ನೀರು ಬಿಡುತ್ತಿದ್ದಾರೆ. ಇದುವೇ ಪ್ರವಾಹಕ್ಕೆ ಕಾರಣ ಎಂದು...

ವಿಚಿತ್ರ ಘಟನೆ | ಪತಿ ಹೆಚ್ಚು ಟೊಮ್ಯಾಟೋ ಬಳಸಿದ್ದಕ್ಕೆ ಮನೆ ಬಿಟ್ಟು ತೆರಳಿದ ಪತ್ನಿ!

ಮಧ್ಯಪ್ರದೇಶದ ಶಹದೋಲ್‌ನಲ್ಲಿ ನಡೆದ ಘಟನೆ ಪತ್ನಿಯ ಹುಡುಕುವಂತೆ ಪೊಲೀಸರ ಮೊರೆ ಹೋದ ಪತಿ ಟೊಮ್ಯಾಟೋ ಬೆಲೆ ಏರಿಕೆಯಿಂದ ಜನರ ಜೇಬಿಗೆ ಪೆಟ್ಟು ಬಿದ್ದಿರುವುದೇನೋ ನಿಜ. ಬೆಲೆ ಏರಿಕೆಯ ಪರಿಣಾಮದಿಂದ ಹಲವಾರು ರೆಸ್ಟೋರೆಂಟ್‌ಗಳು ಟೊಮ್ಯಾಟೋ ಆಧಾರಿತ ತಿಂಡಿಗಳನ್ನು...

ಬಿಹಾರ | ಪಾಟ್ನಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್‌; ಬಿಜೆಪಿ ನಾಯಕ ಮೃತ್ಯು

ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಮೃತ್ಯು ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಬಿಹಾರದ ಪಾಟ್ನಾದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿಚಾರ್ಜ್‌...

ಈ ಹೊತ್ತಿನ ಪ್ರಮುಖ ಸುದ್ದಿ