ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಕಷ್ಟದ ಕಾರಣವಾಗಿರುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ...
ಹರಿಯಾಣದ ರೋಟಕ್‌ನಲ್ಲಿ ನಡೆಯುತ್ತಿರುವ ಯು-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಸಿದ್ದಿ ಸಮುದಾಯದ ಇಬ್ಬರು ಯುವತಿಯರು ಪದಕ ಗೆದ್ದು ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ.
ಜತಕಾ ಹೊಸೂರ ಗ್ರಾಮದ ಶಾಲಿನಾ...
ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕನ ಮೃತದೇಹವನ್ನ ಬಸ್‌ನ ಕಿಟಕಿ ಮೂಲಕ ಪೊಲೀಸರು ಹೊರತೆಗೆದ ದೃಶ್ಯ...
ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಜಿಲ್ಲೆಯ ಹಿರಿಯ ದಲಿತ ಮುಖಂಡ ಯುಗಂಧರ್ ನಾರಾಯಣಸ್ವಾಮಿ ಅವರ ನುಡಿನಮನ ಕಾರ್ಯಕ್ರಮವನ್ನು ನಗರದ ನಚಿಕೇತನ ನಿಲಯದ ಬುದ್ದ ಮಂದಿರದಲ್ಲಿ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಆಚರಣೆ ಮಾಡಲಾಯಿತು.
ಈ...
ಪ್ರೇಯಸಿ ಮದುವೆಗೆ ನಿರಾಕರಿಸಿದ್ದರಿಂದ ಆಕೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೊಬ್ಬ 'ಒಟ್ಟಿಗೆ ಸಾಯೋಣ' ಎಂದು ಹೇಳಿ ತನ್ನ ಜೇಬಿನಲ್ಲಿದ್ದ ನಾಡಬಾಂಬ್ ಸ್ಫೋಟಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು...
ಅಫ್ಘಾನಿಸ್ತಾನದಲ್ಲಿ ಇಂದು(ಜೂ.27) ಸಂಜೆ ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮವಾಗಿ ಭಾರತದ ರಾಜಧಾನಿ ನವದೆಹಲಿ, ಜಮ್ಮು ಮತ್ತು ಕಾಶ್ಮೀರ ಹಾಗೂ ನೆರೆಯ ಪಾಕಿಸ್ತಾನದ ಹಲವೆಡೆ ಭೂಮಿ ನಡುಗಿದ...
ಸಮಾನತೆ ಇಲ್ಲದ ಕಾನೂನು ಕೇವಲ ಬಲಿಷ್ಠ ಪಕ್ಷದ ಅಥವಾ ವರ್ಗದ ಸಂಘಟಿತ ಇಚ್ಛೆಯಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದರು.
ರಷ್ಯಾದಲ್ಲಿ ನಡೆದ 14ನೇ 'ಸೇಂಟ್ ಪೀಟರ್ಸ್‌ಬರ್ಗ್ ಅಂತಾರಾಷ್ಟ್ರೀಯ ಕಾನೂನು...
ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಿಂದ ಹಿರಿಯರವರೆಗೆ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್ ಹೇಳಿದರು.
ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢ...
ಮಾದಕದ್ರವ್ಯಗಳ ಮಾರಾಟ ಮತ್ತು ಸೇವನೆ ಕಾನೂನುಬಾಹಿರ ಅಪರಾಧವಾಗಿದ್ದು, ಅದು ವ್ಯಕ್ತಿಯ ಬದುಕಿನ ಜೊತೆಗೆ ಸಮಾಜದ ಆರೋಗ್ಯಕರ ವಾತಾವರಣಕ್ಕೂ ಗಂಭೀರ ಹಾನಿ ಉಂಟುಮಾಡುತ್ತದೆ ಎಂದು ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಸಂದೀಪ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಆತಂಕಕ್ಕೊಳಗಾಗಿದ್ದ ಗ್ರಾಮಸ್ಥರ ಸಮಸ್ಯೆಗೆ ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿದ್ದಾರೆ.
ಕಳೆದ ರಾತ್ರಿ ಸುಮಾರು 13 ಕಾಡಾನೆಗಳು ಗ್ರಾಮದ ಸುತ್ತಮುತ್ತ ಸಂಚರಿಸಿದ್ದು, ಮನೆಗಳ ಸಮೀಪ...
ವಿದ್ಯುತ್ ಖಾಸಗಿಕರಣ ವಿರೋಧಿಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಆಂಜನೇಯ ದೇವಸ್ಥಾನದಿಂದ ಶಾಸ್ತ್ರಿ ಸರ್ಕಲ್ ವರೆಗೆ ಬೃಹತ್ ಧರಣಿ ನಡೆಯಿತು.
ರೈತರ...
ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ (ಶಮೀರ್) ತನ್ನ ಅಂಗಡಿ ಬಳಿ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ...