ಮುಂಡಗೋಡ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳು, ಸರ್ಕಾರಿ ಕಟ್ಟಡಗಳು ಹಾಗೂ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ...
ಮಾಜಿ ಶಾಸಕರೊಬ್ಬರಿಗೆ ಜನರು10 ವರ್ಷ ಆಶೀರ್ವಾದ ಮಾಡಿದ್ದರು. ಅವರು ಅಭಿವೃದ್ಧಿ ಮಾಡಲಿಲ್ಲ.ಕುಚೇಷ್ಟೇ-ಕುತಂತ್ರಗಳನ್ನು ಮಾಡುವುದನ್ನೇ ಕರಗತ ಮಾಡಿಕೊಂಡಿದ್ದರು ಎಂದು ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ದ ಸಚಿವ ಡಾ.ಎಂ.ಸಿ.ಸುಧಾಕರ್ ಪರೋಕ್ಷ ವಾಗ್ದಾಳಿ ನಡೆಸಿದರು.
ಚಿಂತಾಮಣಿ ನಗರದ ತಾಲೂಕು...
ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಕಳೆದ 14 ದಿನಗಳಿಂದ ನಡೆಯುತ್ತಿದ್ದ ಧರಣಿ, ಅಧಿಕಾರಿಗಳ ಲಿಖಿತ ಭರವಸೆಯ ಬಳಿಕ ಸೋಮವಾರ ಮುಕ್ತಾಯಗೊಂಡಿತು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಇಂದಿರಾನಗರ ಸೇರಿದಂತೆ ಆಶ್ರಯ ನಿವಾಸಿಗಳು ಮನೆಯ ಉತಾರ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಪ್ಪಿತಸ್ಥರ ವಿರುದ್ದ...
ಶಸ್ತ್ರಚಿಕಿತ್ಸೆಗೆ ಹಣ ಬೇಕೆಂದು ಹೇಳಿ ಮಹಿಳೆಯೊಬ್ಬರಿಗೆ ನಕಲಿ ಚಿನ್ನ ನೀಡಿ ₹56 ಸಾವಿರ ವಂಚಿಸಿರುವ ಘಟನೆ ಸಮಾದೇವಿ ಮಂದಿರದ ಬಳಿ ನಡೆದಿದೆ.
ವೈಭವ ನಗರದ ನಿವಾಸಿ ಸುನೀತಾ ವೆಂಕಟೇಶ ದಾರಾ ವಂಚನೆಗೆ ಒಳಗಾದವರು.
ಶುಕ್ರವಾರ ಸಮಾದೇವಿ...
ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಕಾರೊಂದು ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ.
ಮೂಲತಃ ಮಾಡಳ್ಳಿ ಗ್ರಾಮದ ಅಶೋಕ ಸರವಿ(52) ಹಾಗೂ ಆಟೋ...
ತಮ್ಮ ಮದುವೆಗೆ ಆಹ್ವಾನಿಸಿ ಯುವಕನೋರ್ವ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿದ್ದು, 'ಮದುವೆಗೆ ಶುಭ ಕೋರಿ ಪ್ರಧಾನಿ ಬರೆದ ಪತ್ರಕ್ಕೆ' ಯುವಕ ಸೇರಿ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಸಿಂಧನೂರು ...
ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ...
"ಗಳಿಸಿದ ಎರಡು ರೂಪಾಯಿಗಳಲ್ಲಿ ಒಂದನ್ನು ಪುಸ್ತಕದ ಓದಿಗಾಗಿ ತೆಗೆದಿಡು' ಎಂಬ ಬಾಬಾಸಾಹೇಬರ ಆಶಯದಂತೆ ಇಂದು ನಗರದಲ್ಲಿ ಮೂರು ಗ್ರಂಥಾಲಯಗಳು ರಚನೆಗೊಳ್ಳುವುದು ಇದಕ್ಕೆ ಪೂರಕವಾಗಿದೆ. ಓದಿನ ಬೆಳಕು ಬದುಕಿನ ಬೆಳಕಾಗಬೇಕು. ಅಕ್ಷರದ ಅರಿವು ಮೂಡಿದಾಗ...
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಾಳೆ (ಏ.14)ರಂದು ಸಾಯಂಕಾಲ 5 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾರತ...
ಕಾರವಾರ: ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ನಗರದ ಸ್ತ್ರೀಶಕ್ತಿ ಭವನದಲ್ಲಿ ಮುಂದಿನ ವಾರದಿಂದ ಈ ಶಿಬಿರವು...
ಬಾಗೇಪಲ್ಲಿ:-ತಾಲ್ಲೂಕಿನ ಗೂಳೂರು ಹೋಬಳಿ ನಲ್ಲಪ್ಪರೆಡ್ಡಿ ಗ್ರಾಮದಲ್ಲಿ 5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಹೈಮಾಸ್ಟ್ ದೀಪ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಲೋಕಾರ್ಪಣೆ ಮಾಡಿದರು.
ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರಿಗೆ ಶುದ್ಧ ಕುಡಿಯುವ...