ಚುನಾವಣಾ ಆಯೋಗ, ಜಿಲ್ಲಾ ಪಂಚಾಯತ್ ದಾವಣಗೆರೆ ಹಾಗೂ ಜಿಲ್ಲಾಡಳಿತದಿಂದ ಇಂದು ಉಪವಿಭಾಗಾಧಿಕಾರಿಗಳ ಕಛೇರಿ ಹಿಂಬದಿಯಲ್ಲಿ ದಾವಣಗೆರೆ ರೈಲ್ವೇ ನಿಲ್ದಾಣದ ಆವರಣದಲ್ಲಿ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ...
ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ. ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡಿ ಮಾ.31ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗ್ಗೆ 8...
ಮದುವೆ ಕಾರ್ಯಕ್ರಮದ ನಿಮಿತ್ತ ಒಂದೇ ಕುಟುಂಬದ ನಾಲ್ವರು ನದಿಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ದುರ್ಘಟನೆಯಾಗಿ ಮೃತಪಟ್ಟಿರುವ ಘಟನೆ ರಾಜಲ ಬಂಡಾ ತುಂಗಭದ್ರಾ ಅಣೆಕಟ್ಟಿನಲ್ಲಿ ನಡೆದಿದೆ.
ಮೃತಪಟ್ಟವರು ಉಮಾವತಿ ಗೋವಿಂದ(35), ರತ್ನ ಮಹಾಂತೇಶ್(28), ಶಿವಾನಂದ...
ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ₹10 ಕೋಟಿ ರೂಪಾಯಿ ಮೀಸಲು ಇಟ್ಟಿರುವ ಮಹಾನಗರ ಪಾಲಿಕೆ, ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಹೀಗಾಗಿ, ಮಹಾನಗರ ಪಾಲಿಕೆಯಲ್ಲಿ ಮಂಡಿಸಲಾದ 2026-27ನೇ ಸಾಲಿನ ಆಯವ್ಯಯವು...
ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ...
ಹಾಸನ ನಗರದಲ್ಲಿ ಕೆಪಿಎಸ್-ಮ್ಯಾಗ್ನೆಟ್ ಯೋಜನೆ ವಿರುದ್ಧ,ನಮ್ಮೂರ ಶಾಲೆ ಉಳಿಸಲು ಹಾಸನದ ಮಹಾರಾಜ ಪಾರ್ಕ್, ಆನಂದ ಭಾರತಿ ಪ್ರೌಢಶಾಲೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಣಿವಿಲಾಸ ಹಾಗೂ ವಿವಿಧ ಹಳ್ಳಿಗಳಲ್ಲಿ 'ಸಾರ್ವಜನಿಕ ಶಿಕ್ಷಣ ಉಳಿಸಿ'...
ಭೂದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರ ಅಲೆದಾಟ ತಪ್ಪಿಸಲು ಸರ್ಕಾರ ಜಾರಿಗೆ ತಂದಿರುವ 'ಸ್ವಯಂಚಾಲಿತ ಮ್ಯುಟೇಶನ್' (Automated Mutation) ತಂತ್ರಾಂಶವು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ.
ಫೆಬ್ರವರಿ 24 ರಿಂದ...
ಹಿರಿಯ ನಾಯಕ ಶಾಸಕ ಎಚ್ ವೈ ಮೇಟಿ ಅಗಲಿಕೆ ಬಹಳಷ್ಟು ನೋವು ತಂದಿದೆ. ಈ ಸ್ಥಾನಕ್ಕೆ ನಡೆಯುತ್ತಿರುವ ಬಾಗಲಕೋಟೆ ಉಪ ಚುನಾವಣೆಗೆ ಅವರ ಕುಟುಂಬದಲ್ಲಿ ಯಾರಿಗೇ ಟಿಕೆಟ್ ನೀಡಿದರೂ ನನ್ನ ಸಂಪೂರ್ಣ ಬೆಂಬಲವಿದೆ....
ಜಿಲ್ಲೆಯ ಅರಕೇರ ತಾಲ್ಲೂಕಿನ ಜೇರದಬಂಡಿ ಗ್ರಾಮದಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ರೈತನೊಬ್ಬ ಬೆಳೆದಿದ್ದ ಪಪ್ಪಾಯಿ ಬೆಳೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಗ್ರಾಮದ ದೇವೇಂದ್ರಪ್ಪ ಅವರಿಗೆ ಸೇರಿದ 12 ಎಕರೆ ಜಮೀನಿನಲ್ಲಿ ಬೆಳೆದಿದ್ದ ಪಪ್ಪಾಯಿ ತೋಟ...
ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ಎದ್ದೇಳು ಕರ್ನಾಟಕ ಸಂಘಟನೆ ಕೈಗೊಂಡಿತ್ತು.
ಪ್ರತಿಭಟನೆ ಮಾಡುವ ಮೊದಲೇ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡಿಸಿಕೊಂಡಿರುವ ಕುರಿತಾಗಿ ಶೃಂಗೇರಿ ಕ್ಷೇತ್ರ...
ದುಬೈ ಪ್ರವಾಸಕ್ಕೆಂದು ತೆರಳಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ಯುದ್ಧ ಪ್ರಾರಂಭವಾದ ನಂತರ ಸ್ವದೇಶಕ್ಕೆ ಹಿಂದಿರುಗದೇ ಸಿಲುಕಿ ಅತಂತ್ರರಾಗಿದ್ದ, ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹಲವು ಗ್ರಾಮ ಮತ್ತು ನಗರಗಳ ನಾಗರಿಕರು ಸ್ಥಳೀಯ...
ಎಲ್ಲಾ ಧರ್ಮದವರು ಸೌಹಾರ್ದವಾಗಿ ಆಚರಿಸುವ ಆಚರಣೆ ಉರುಸ್, ಈ ಉರುಸ್ ಆಚರಣೆ ಸಂಬಂಧ ಪಟ್ಟಂತೆ 1989ರ ಆದೇಶ, 2002ರ ಆದೇಶ, 1947ರ ಮುಂಚಿನ ದಾಖಲೆಗಳು ಹಾಗೂ 1991ರ ಮುಂಚಿನ ನಿಯಮಗಳಂತೆ ಉರುಸ್ ಆಚರಣೆ...