ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಗಳು ನಡಿತಿರೊ ನಡುವೆ ಜೂನ್ 23ರ ಭಾನುವಾರ ನಡೆಯಬೇಕಿದ್ದ ನೀಟ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯನ್ನು ದಿಢೀರ್ ಆಗಿ ಮುಂದೂಡಿದೆ. ಈಗಾಗ್ಲೆ ಜೂನ್ 25ರಿಂದ 27ರ ನಡುವೆ ನಿಗದಿಯಾಗಿದ್ದ...
ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಇದೇ ವರ್ಷ ಜನವರಿ 12ರಂದು ಉದ್ಘಾಟನೆ ಮಾಡಿದ್ದ ಭಾರತದ ಅತಿ ಉದ್ದದ ಸಮುದ್ರ ಸೇತುವೆ ಎಂತಲೇ ಕರೆಯಲಾಗುವ ಮುಂಬೈನ ಅಟಲ್ ಸೇತು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೌದು,...
ರಾಯಚೂರಿನ ಯಲಗಟ್ಟಾ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಗೈರುಹಾಜರಿಯಿಂದಾಗಿ ಶಾಲಾ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನ ಎದುರಿಸುತ್ತಿದ್ದು, ಇದೇ ಕಾರಣದಿಂದಾಗಿಯೇ ಹಲವು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಾರೆ. ಇದರ ವಿರುದ್ದ ಈಗ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಇಳಿದಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದ ಎಚ್.ಡಿ. ಕುಮಾರಸ್ವಾಮಿಯವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾದ ಸ್ಥಾನಕ್ಕೆ ಸದ್ಯದಲ್ಲಿಯೇ ಉಪಚುನಾವಣೆ ನಡೆಯಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯವರ ಪುತ್ರ ನಿಖಿಲ್...
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸಮುದ್ರ ತೀರದ ರುಷಿಕೊಂಡ ಬೆಟ್ಟದಲ್ಲಿ ನಿರ್ಮಾಣವಾಗಿರುವ 'ಅರಮನೆ' ಈಗ ಚರ್ಚೆಯ ವಸ್ತುವಾಗಿದೆ. ರಾಜ್ಯದಲ್ಲಿ ಸಂಚಲನದ ಬಿರುಗಾಳಿ ಎಬ್ಬಿಸಿದೆ. ಆಂಧ್ರ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ಅಧ್ಯಕ್ಷ ಜಗನ್...
ಶುಕ್ರವಾರ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ನಡೆದ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರ ಸಭೆಯಲ್ಲಿ, ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅವರು ಕೆಪಿಸಿಸಿ ಕಚೇರಿಯಲ್ಲಿನ ಸಭೆ ಕುರಿತು ಸಾಹಿತಿಗಳ ಟೀಕೆಗಳ ಪ್ರಸ್ತಾಪ...
2013ರಲ್ಲಿ ಗುಜರಾತ್‌ನ ಗೃಹ ಸಚಿವರಾಗಿದ್ದ ಅಮಿತ್ ಶಾ ಮತ್ತು ಗುಜರಾತ್‌ನ ಕೆಲವು ಐಪಿಎಸ್ ಅಧಿಕಾರಿಗಳ ನಡುವಿನ ಕಾಲ್ ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಿಂದೆ ಹರಿದಾಡಿತ್ತು. ಈ ಕಾಲ್ ರೆಕಾರ್ಡಿಂಗ್‌ನಿಂದಾಗಿ ಅಮಿತ್ ಶಾ ಅವ್ರು...
ರೇಣುಕ ಸ್ವಾಮಿ ಕೊಲೆ ಸಂಬಂಧಿಸಿ ಆತನ ಮೊಬೈಲ್ ಗಾಗಿ ಪೌರಕಾರ್ಮಿಕರನ್ನು ಸುರಕ್ಷತಾ ಕ್ರಮಗಳಿಲ್ಲದೆ ರಾಜಕಾಲುವೆಗೆ ಇಳಿಸಿದ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪರಿಶಿಷ್ಟ ಜಾತಿ / ವರ್ಗದ ದೌರ್ಜನ್ಯ ತಡೆ...
ದ್ವೇಷದ ಮಹಲಿನ ಮಾಲೀಕರ ಮುಂದೆ ಪ್ರೀತಿಯ ಅಂಗಡಿಯ ಮಾಲೀಕರು ಎದುರುಬದುರಾಗುವ ಕಾಲ ಬಂದೇ ಬಿಡ್ತಾ?. ಹತ್ತು ವರ್ಷಗಳಿಂದ ನಮ್ಮನ್ನು ಬಿಟ್ಟರೆ ಬೇರೆ ಯಾರೂ ಇಲ್ಲ ಎಂದು ಮೆರೆಯುತ್ತಿದ್ದ ಮೋದಿ-ಅಮಿತ್ ಶಾ, ಸಂಸತ್ತಿನಲ್ಲೂ, ಹೊರಗೆಯೂ...
'ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಇದರಿಂದ 2 ಕೋಟಿ ಯುವಜನರು ನಷ್ಟ ಅನುಭವಿಸಿದ್ದಾರೆ. ನೀವು ಏಕಾಂಗಿಯಾಗಿಲ್ಲ. ಸಂಸತ್ತಿನಲ್ಲಿ ಖುದ್ದಾಗಿ ನೀಟ್ ಹಗರಣದ ಕುರಿತು ಪ್ರಸ್ತಾಪಿಸುತ್ತೇನೆ....
ಈಗ, ನೀಟ್ ಅಕ್ರಮ ವ್ಯಾಪಕ ಚರ್ಚೆಯಲ್ಲಿದೆ. ಭಾರತದ ಭವಿಷ್ಯಕ್ಕೆ ನೀಟ್ ಕೊಳ್ಳಿ ಇಡುತ್ತಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರ ನಡೆಸುವ ಭಾರತೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...