ಹಬ್ಬದ ದಿನದಂದು ಕಲುಷಿತ ನೀರು ಸೇವಿಸಿ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದರೆ, 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಬದುಕಲು ಗಾಳಿ ನೀರು ಬೇಕೆ ಬೇಕು. ಅವುಗಳೇ ವಿಷವಾದರೆ...
ಪ್ರಧಾನಿ ಮೋದಿಯವರ ಸರ್ಕಾರ ಉಳ್ಳವರ, ಬಲಿಷ್ಠರ, ಮೇಲ್ಜಾತಿಗಳ ಪರವಿರುವ ಸರ್ಕಾರ ಎನ್ನುವುದು ನೀಟ್ ಅಕ್ರಮದಿಂದ ಸಾಬೀತಾಗಿದೆ. ಬಡ, ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಬದುಕಬೇಕೆಂದರೆ, ನೀಟ್ ರದ್ದುಗೊಳಿಸುವುದೊಂದೇ ದಾರಿ. ಆ ಮೂಲಕವಷ್ಟೇ ಶಿಕ್ಷಣ ಕ್ಷೇತ್ರದ...
ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರು ಪ್ರಜ್ವಲ್ ಪೆನ್‍ಡ್ರೈವ್ ಕೇಸಿನ ತನಿಖೆಯ ಹಲವು ಆಯಾಮಗಳ ಬಗ್ಗೆ ಈದಿನ.ಕಾಂ ಸಂದರ್ಶನದಲ್ಲಿ ಮಾತಾಡಿದ್ದಾರೆ. ಫೊರೆನ್ಸಿಕ್ ತನಿಖಾ ತಂತ್ರಜ್ಞಾನದ ಬಗ್ಗೆ ಕುತೂಹಲಕಾರಿ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ವಿವರಗಳಿಗೆ...
ಸುದ್ದಿ 1: ಸರ್ಕಾರವು ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಮುಂದಾಗಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಇತ್ತೀಚೆಗೆ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿ 2: ಗದಗ ಜಿಲ್ಲೆಯ ಲಕ್ಷ್ಮೇಶ್ವರದ...
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಜರುಗಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು. ಸಚಿವ ಮುಸ್ಲಿಂ ಜಮೀರ್ ಅಹ್ಮದ್ ಉಪಸ್ಥಿತರಿದ್ದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ 'ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾಗಿ ಹಲವು ತಿಂಗಳುಗಳೇ ಕಳೆದರೂ ಅವರ ಬಂಧನ ಆಗಿಲ್ಲ. ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಈ...
ಕಾಂಗ್ರೆಸ್ ಗ್ಯಾರಂಟಿಗಳಿಗೆ ಜನರು ಓಟು ಹಾಕಿಲ್ಲ ಮತ್ತು ಪ್ರಬಲ ಜಾತಿಗಳ ಧ್ರುವೀಕರಣವೇ ಬಿಜೆಪಿ ಜೆಡಿಎಸ್ ಗೆಲುವಿಗೆ ಕಾರಣ ಎಂಬ ವಾದಗಳಿಗೆ ಆಧಾರವಿಲ್ಲ. ಚುನಾವಣೆಗಳ ಅಂಕಿ-ಅಂಶಗಳು ಬೇರೆಯದೇ ಸಂಗತಿ ಹೇಳುತ್ತವೆ ಎಂದು ವಿವರಿಸುತ್ತಾರೆ ಡಾ.ವಾಸು...
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಸಿಇಆರ್‌ಟಿ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನಲ್ಲಿ ‘ಆರ್‌ಟಿಇ-2009; ವಸ್ತುಸ್ಥಿತಿ, ಸಮಸ್ಯೆಗಳು ಮತ್ತು ಸವಾಲುಗಳು’ ಕುರಿತು ನಡೆಸಿದ್ದ ಶಾಲಾ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲಾಯಿತು. ಈ...
ನಿಮ್ಮ ಕುಟುಂಬದವರಲ್ಲಿ ಯಾರಿಗಾದರೂ ರೇಣುಕಾಸ್ವಾಮಿಯ ಸ್ಥಿತಿ ಬಂದಿದ್ದರೆ ಹೇಗಿರುತ್ತಿತ್ತು ನಿಮ್ಮ ವರ್ತನೆ? ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಯಿಸಿಕೊಂಡು ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದನ್ನು ಅಭಿಮಾನಿಗಳು...
ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ. 'ಸರ್ಕಾರ ಮತ್ತು ತನಿಖಾ ಸಂಸ್ಥೆಗಳು ರಾಜಕಾರಣಿಗಳ ಮೇಲೆ ದಾಖಲಾಗುವ ಪ್ರಕರಣಗಳಲ್ಲಿ ಕಾಯ್ದೆಯನ್ವಯ ಕ್ರಮ ಜರುಗಿಸದೇ...
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಕಗ್ಗೊಲೆಗಳ ವಿರುದ್ಧ ಹಕ್ಕೊತ್ತಾಯ ಸಭೆ ಜರುಗಿತು. ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳ ಬಗ್ಗೆ ವಕೀಲ ಬಿ.ಟಿ.ವೆಂಕಟೇಶ್ ಮಾತನಾಡಿದ್ದು ಹೀಗೆ..
ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್ ಹತ್ತಿರ ಗುಡಿಸಲಿ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ, ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ....