ಈ ಬಾರಿಯ ಚುನಾವಣೆ ಎಂಬ ರಣರಂಗದಲ್ಲಿ ಎದುರಾಳಿಗಳೇ ಇಲ್ಲದಂತೆ ಮೋದಿ ನೋಡಿಕೊಂಡರು. ಒಬ್ಬರೇ ಓಡಾಡಿ, ಹಾಳೂರಿಗೆ ಉಳಿದವನೇ ಗೌಡನಾಗಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದುಕೊಂಡರು. ಆದರೆ ನೆಲದ ನ್ಯಾಯ ಹಾಗೂ ಮತದಾರ ಪ್ರಭುವಿನ...
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟಕ್ಕೆ ಹಿನ್ನೆಡೆಯಾಗುತ್ತಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮೂವರು ಪಕ್ಷೇತರ...
ಇದೇ ತಿಂಗಳು 9ನೇ ತಾರೀಕನ್ನು ಸತ್ಯದ ದಿನವೆಂದು ಕರೆಯಬಹುದು. ಯಾಕಂದ್ರೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಸಭೆ ಸಮಾರಂಭದಲ್ಲಿ ಪಾಲ್ಗೋಳ್ಳಲಿಲ್ಲ. ಹೀಗಾಗಿ ಅಂದು ಯಾವುದೇ ಸುಳ್ಳುಗಳು ಅವರ ಭಾಷಣದಲ್ಲಿ ಬಂದಿರಲಿಲ್ಲ.....
ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ, ಹಿಂದೂಗಳ ಜನಸಂಖ್ಯೆ ತೀವ್ರ ಕುಸಿತ ಕಂಡಿದೆ ಎಂಬ ಸುದ್ದಿಯನ್ನು ಲೋಕಸಭೆ ಚುನಾವಣೆಯ ವೇಳೆಯಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಈ ವರದಿಯನ್ನು ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಸಮಿತಿಯೇ ತಯಾರು ಮಾಡಿದ್ದು,...
“ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ಮಿಷನ್‌ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ...
ಯೂಟ್ಯೂಬ್ನಲ್ಲಿ ಸಂಚಲನ ಮೂಡಿಸಿರುವ Young Youtuber ದೃವ್ ರಾಠಿ ಅವರ ಇತ್ತೀಚಿಗಿನ ವಿಡಿಯೋ. ಅದರಲ್ಲಿ ಈ ಚುನಾವಣೆಲಿ ಅಭಿವೃದ್ಧಿ ವಿಷ್ಯ ಬಿಟ್ಟು ಔರಂಗಜೇಬ್, ಮೊಘಲ್ರ ಹೆಸ್ರು ಹೇಳ್ಕೊಂಡು ಪ್ರಚಾರ ನಡೆಸಿದ್ರೆ ನಿಮ್ಗೆ ತಮಾಷೆ...
ಪ್ರಜ್ವಲ್ ಲೈಂಗಿಕ ಪ್ರಕರಣ ಗೊತ್ತಿದ್ದೂ ಆತನನ್ನು ಬೆಂಬಲಿಸಿದ ಬಿಜೆಪಿ-ಜೆಡಿಎಸ್ ಪಕ್ಷಗಳ ವಿರುದ್ಧ ರಾಜ್ಯದಾದ್ಯಂತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮೋದಿ ಅಮಿತ್ ಶಾರ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಮುಗಿಸಿದ ನಂತರ ಅಲ್ಲಿನ ಸಾರ್ವಜನಿಕ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಅಚ್ಚರಿ ಮೂಡಿಸಿದರು. ಕಿಕ್ಕಿರಿದು ತುಂಬಿದ್ದ ಬಸ್ ನಲ್ಲಿ ಪ್ರಯಾಣ ನಡೆಸಿದ...
ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎನ್ನುವ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಬಡವರ ಪರ...
ರಾಷ್ಟ್ರ ಮಟ್ಟದ ನಾಯಕರಿಂದ ಹಿಡಿದು, ತಳಮಟ್ಟದ ನಾಯಕರವರೆಗೂ ಈ ಪ್ರಕರಣವನ್ನು ವ್ಯಕ್ತಿಯೊಬ್ಬನ ಹೀನ ಕೃತ್ಯವಾಗಿ, ಸಮಾಜವೇ ತಲೆತಗ್ಗಿಸುವ ಘಟನೆಯಾಗಿ ನೋಡದೇ, ʼಯಾರದ್ದೋ ಷಡ್ಯಂತ್ರ, ಯಾರನ್ನೋ ರಾಜಕೀಯವಾಗಿ ಹಣಿಯಲು ಹೆಣೆಯಲಾಗಿರುವ ಕುತಂತ್ರ, ರಾಜಕೀಯ ಸೇಡಿನ...
ಲೈಂಗಿಕ ಪ್ರಕರಣ ಆರೋಪಿ ಕಾಮುಕ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು ಎಂದಿರುವ ಕರ್ನಾಟಕದ ಜನರು, ಕಾಮುಕನನ್ನು ಬೆಂಬಲಿಸಿದ ಬಿಜೆಪಿ ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ಮೂಲದ ಜಾರ್ಜ್ ಆರ್ವೆಲ್‌ನ ಬದುಕು, ಇಂದಿಗೂ ಪ್ರಸ್ತುತ ಎನಿಸುವ ಆತನ ಸಿದ್ಧಾಂತ, ಬರಹಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ ಹಿರಿಯ ಪತ್ರಕರ್ತ ರಿಷಿಕೇಶ್ ಬಹದ್ದೂರ್ ದೇಸಾಯಿ.