ಮಹಾರಾಷ್ಟ್ರದ ನಂದೂರ್ ಬಾರ್ ನಲ್ಲಿ ಸಾರ್ವಜನಿಕ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತದೇ ಧಾಟಿಯಲ್ಲಿ ಕಾಂಗ್ರೆಸ್ ವಿರುದ್ಧ ಮತ್ತಷ್ಟು ಸುಳ್ಳು ಹೇಳಿದ್ದಾರೆ. ಆ ಹೊಸ ಸುಳ್ಳುಗಳ ಹಿಂದಿನ ವಾಸ್ತವ ಏನು?...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ...
ಪಶ್ಚಿಮ ಬಂಗಾಳದ ಸಂದೇಶ್ ಖಾಲಿ ಅತ್ಯಾಚಾರ ಪ್ರಕರಣವು ದಿಢೀರ್ ತಿರುವು ಪಡೆದಿದ್ದು, ಸಂತ್ರಸ್ತೆಯರು, ನಮ್ಮ ಮೇಲೆ ಅತ್ಯಾಚಾರ ನಡೆದಿಲ್ಲ. ಬದಲಿಗೆ ಸುಳ್ಳು ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಲ್ಲದೇ ದೂರು ವಾಪಸ್ ಪಡೆದಿದ್ದಾರೆ. ಅಸಲಿಗೆ...
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ ತಿಹಾರ್ ಜೈಲಿನಿಂದ...
ದೇಶದ ಘನತೆಗೆ ಬೆಂಕಿ ಹಚ್ಚಿದ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕದ ಆರೋಪಿಯಾದ, ಮಾಜಿ ಪ್ರಧಾನಿ HD ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣ ಈಗ ಜಾಗತಿಕವಾಗಿ ತಲೆ ಮರಿಸಿಕೊಂಡಿದ್ದಾರೆ. ಅವನ ಹುಡುಕಾಟಕ್ಕಾಗಿ ಸುಮಾರು 198...
ಲೋಕಸಭಾ ಚುನಾವಣೆಯ ನಡುವೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಮುಗಿದಿರುವ ಮೂರು ಹಂತದ ಮತದಾನವು ಮೋದಿ ಮತ್ತೆ ಪ್ರಧಾನಿ ಆಗಲಾರರು, ಬಿಜೆಪಿ ಅಧಿಕಾರ ಪಡೆಯದು ಎಂಬುದನ್ನು ಸೂಚಿಸುತ್ತಿವೆಯೇ ? ಯಾಕಂದ್ರೆ ಕೆಲ ಮಾಧ್ಯಮಗಳು...
ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು...
ಬಸವಣ್ಣ ಯಾವ ಜಾತಿ, ಧರ್ಮಕ್ಕೂ ಸೀಮಿತ ಅಲ್ಲ. ಇಡೀ ಮಾನವ ಜನಾಂಗಕ್ಕೆ ಬೇಕಾದವರು. ಪ್ರಸ್ತುತ ದಿನಗಳಲ್ಲಿ ಬಸವಣ್ಣನ ಆರಾಧನೆ ಹೆಚ್ಚಾಗುತ್ತಿದೆಯೇ ಹೊರತು ಬಸವಾದಿ ಶರಣರ ತತ್ವಗಳು ಪಾಲನೆಯಾಗುತ್ತಿಲ್ಲ ಎಂದು ಬಸವಕಲ್ಯಾಣದ ಬಸವ ಮಹಾಮನೆ...
ಮೋದಿ, ಮುಸ್ಲಿಮರ ವಿರುದ್ಧ ಕೆಂಡಕಾರುತ್ತಿದ್ದಾರೆ. ಧಾರ್ಮಿಕ ದ್ವೇಷದ ಜ್ವಾಲೆಗೆ ಸಿಲುಕಿಸಿ ಹಿಂದೂ ಮತಗಿಟ್ಟಿಸಿಕೊಳ್ಳುವ ತಂತ್ರ ಹೆಣೆಯುತ್ತಿದ್ದಾರೆ. ಆದರೆ, ಮೋದಿ ಪರಿವಾರ ಮಾತ್ರ ಅದೇ ಮುಸ್ಲಿಮರನ್ನ ದೇಹಿ ಎಂದು ಬೇಡ್ತಾ ಇದೆ.
ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನ 'ದಿ ಹಿಂದು' ಪತ್ರಿಕೆಯ ಮಾಜಿ ಮುಖ್ಯಸ್ಥ ರಾಮ್ ಬಹಿರಂಗ ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ. ಆದರೆ, ಈ ಇಬ್ಬರು ಘಟಾನುಘಟಿಗಳು ಚರ್ಚೆಯ ಆಹ್ವಾನವನ್ನ ಸ್ವೀಕರಿಸಿ, ಪ್ರತಿಕ್ರಿಯಿಸುವರಾ?
ಲೈಂಗಿಕ ಹತ್ಯಾಕಾಂಡವನ್ನು ಖಂಡಿಸಬೇಕಾದ್ದು ಮಾನವಂತರ ಕೆಲಸ. ಆದರೆ, ಕೆಲ ನೀಚರು ಜಾತಿಗೆ ಕಟ್ಟುಬಿದ್ದು ಪ್ರಜ್ವಲ್ ಪ್ರಕರಣವನ್ನು ಬಿಟ್ಟು, ದೊಡ್ಡಗೌಡರಿಗೂ ಇದಕ್ಕೂ ಸಂಬಂಧವಿಲ್ಲ ಅಂತ ಸಮರ್ಥಿಸಿಕೊಳ್ಳುತ್ತಿರೋದು, ಒಕ್ಕಲಿಗ ಜಾತಿಗೆ ಹಾಗೂ ಹೆಣ್ಣು ಕುಲಕ್ಕೆ ಮಾಡಿದ...
ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಎಸ್‌ಐಟಿ ತನಿಖೆಯಲ್ಲಿನ ಲೋಪದೋಷಗಳ ಬಗ್ಗೆ ಮಾತನಾಡಿದ್ದಾರೆ.