"ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವೇ ನಮಗೆ ಧರ್ಮಗ್ರಂಥ" ಎಂದು ಜಾಹೀರಾತು ನೀಡಿರುವ ಮೋದಿಯವರು ನಿಜಕ್ಕೂ ಸಂವಿಧಾನವನ್ನು ಪಾಲನೆ ಮಾಡಿದ್ದಾರಾ? ಇಲ್ಲ ಎನ್ನುತ್ತಿದೆ ಬಹುತ್ವ ಕರ್ನಾಟಕ ಬಿಡುಗಡೆ ಮಾಡಿರುವ ವರದಿ. ಈ ಕುರಿತು ಬೆಳಕು ಚೆಲ್ಲುವ...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜಕೀಯ ನಿಲ್ಲಿಸಿ, ನೊಂದ ಮಹಿಳೆಯರಿಗೆ ರಕ್ಷಣೆ, ಧೈರ್ಯ, ಸಾಂತ್ವನ ನೀಡಿ ಸಮಾಜದಲ್ಲಿ ತಲೆ ಎತ್ತಿಕೊಂಡು ತಿರುಗುವಂತೆ ನೋಡಿಕೊಳ್ಳಬೇಕಿದೆ. ಹಾಗಾಗಿ ಒಕ್ಕಲಿಗ ನಾಯಕನ ಪಟ್ಟಕ್ಕೆ ಮುಗಿ ಬೀಳುತ್ತಿರುವ...
ಕಾಮುಕ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು. ಆತನನ್ನು ರಕ್ಷಿಸುತ್ತಿರುವ ಮೋದಿ, ಅಮಿತ್‌ಶಾ ಆರೋಪಿಯನ್ನು ಈ ಕೂಡಲೇ ಬಂಧಿಸಲು ಸಹಕರಿಸಬೇಕು ಎಂದು ಆಗ್ರಹಿಸಿ ರಾಜ್ಯದ ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಮಂಡ್ಯ, ಕಲಬುರಗಿ ಹಾಗೂ ರಾಯಚೂರು...
ಮೋದಿಯ ಜನಪ್ರಿಯ ಘೋಷಣೆಗಳು ಅಧಿಕಾರದ ಹತ್ತು ವರ್ಷದಲ್ಲಿಏನಾದವು. ಕಳೆದ ಚುನಾವಣೆಯಲ್ಲಿ ಇದು ಪರಿಣಾಮ ಬೀರಿದ್ದರು ಈಗಿನ ಚುನಾವಣೆಯಲ್ಲಿ ಪ್ರಭಾವ ಬೀರುವುದೇ? ಈ ಬಗ್ಗೆ ಈ ವಿಡಿಯೋದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಮತದಾನದ ಮುನ್ನ ತಪ್ಪದೆ...
ಉತ್ತರ ಪ್ರದೇಶದ ಇಟಾವಾದಲ್ಲಿ ಸಾರ್ವಜನಿಕ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತದೇ ಧಾಟಿಯಲ್ಲಿ ಕಾಂಗ್ರೆಸ್ ವಿರುದ್ಧ ಮತ್ತಷ್ಟು ಸುಳ್ಳು ಹೇಳಿದ್ದಾರೆ. ಆ ಹೊಸ ಸುಳ್ಳುಗಳ ಹಿಂದಿನ ವಾಸ್ತವ ಏನು? ಈ...
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು (Former Minister HD Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ...
ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತದೇ ಧಾಟಿಯಲ್ಲಿ ಕಾಂಗ್ರೆಸ್ ವಿರುದ್ಧ ಮತ್ತಷ್ಟು ಸುಳ್ಳು ಹೇಳಿದ್ದಾರೆ. ಆ ಹೊಸ ಸುಳ್ಳುಗಳ ಹಿಂದಿನ ವಾಸ್ತವ ಏನು? ಈ ವಿಡಿಯೊ...
ಸುಮಾರು 50ರಿಂದ 60 ವರ್ಷಗಳ ಕಾಲ ಇಲ್ಲಿನ ಬಡಾವಣೆಯ ಸ್ಥಳದಲ್ಲಿಯೇ ಜೀವನ ನಡೆಸಿಕೊಂಡು ಹೋಗುತ್ತಿದ್ದು, ಮೂಲಭೂತ ಸೌಕರ್ಯಗಳಾದ ಚರಂಡಿ, ವಿದ್ಯುತ್ ದೀಪ, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ ಕೇಂದ್ರ, ಸಮುದಾಯ ಭವನ,...
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪಿ ಸಿ ಗದ್ದಿಗೌಡರ್‌ಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ?...
ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಮಾಡಿದಂತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದೀಗ ಪ್ರಜೆಗಳೇ ಕಾಣಿಸ್ತಾ ಇಲ್ಲ. ಲಿಟ್ರಲೀ ರೌಡಿಸಂ ಮಾಡ್ತಿದ್ದಾರಾ ಅನ್ನೋ ಅನುಮಾನ ಕಾಡ್ತಾ ಇದೆ. ನಮಗೆ ಈ ಅನುಮಾನ ಬರೋಕೂ ಕೂಡ ಕಾರಣ ಇದೆ....