ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರದ ಆಡಳಿತ ವೈಫಲ್ಯ, ಎಲೆಕ್ಟೊರಲ್ ಬಾಂಡ್ ಹಗರಣ ಮುಚ್ಚಿ ಹಾಕಲು ಈಗ ಹಿಂದೂ ಮುಸ್ಲಿಮ ಕೋಮು ದ್ವೇಷ ಬಿತ್ತುವ ಭಾಷಣಗಳ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಸುಳ್ಳು...
ದೇಶದಲ್ಲಿ ಮೂರನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆಗಳು ಮುಗಿದಿವೆ. ಎರಡನೇ ಹಂತದ ಚುನಾವಣೆಗಳಿಗೆ ಉತ್ತರ ಕರ್ನಾಟಕ ಭಾಗ ಸಿದ್ಧವಾಗುತ್ತಿದೆ. ಈಗ ಎಲ್ಲ ಪಕ್ಷಗಳ ಚಿತ್ತ ಉತ್ತರದನಟ್ಟ...
2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು...
ಅಪ್ಪು ಕೋವಿಡ್ ಲಸಿಕೆಯಿಂದಾಗಿಯೇ ಸಾವನ್ನಪ್ಪಿದ್ರಾ? ಇದು ಲಸಿಕೆಯ ಅಡ್ಡ ಪರಿಣಾಮ ಆಗಿರಬಹುದಾ? ಎಂದು ಹಲವಾರು ಮಂದಿ ಅನುಮಾನ ವ್ಯಕ್ತಪಡಿಸಿದ್ದರು. ಆ ಎಲ್ಲ ಅನುಮಾನಗಳಿಗೆ ಉತ್ತರ ಎಂಬಂತೆ ಲಸಿಕೆ ತಯಾರಿಸಿದ ಸಂಸ್ಥೆ ಅಸ್ಟ್ರಾಜೆನೆಕಾ ಯುಕೆ...
ದೇಶದಲ್ಲಿ ಎರಡು ಹಂತದ ಮತದಾನ ಈಗಾಗಲೇ ಮುಕ್ತಾಯವಾಗಿದ್ದು, ಮತಗಟ್ಟೆ ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಎಲ್ಲಾ ಸಮೀಕ್ಷೆಗಳು ಬಿಜೆಪಿ 400 ಸೀಟು ಗೆಲ್ಲುವುದಿರಲಿ ಕನಿಷ್ಟ 200 ಸೀಟು ದಾಟುವುದೂ ಕಷ್ಟ ಎನ್ನುತ್ತಿವೆ. ಈ ಎಲ್ಲಾ...
ಆಸ್ಟ್ರಾಜೆನಿಕಾ ಸಂಸ್ಥೆಯ ಭಾರತೀಯ ಅವೃತ್ತಿಯಾದ ಕೋವಿಶೀಲ್ಡ್ ಲಸಿಕೆಯಿಂದ ಅತಿ ವಿರಳ ಪ್ರಕರಣಗಳಲ್ಲಿ ಥ್ರೋಂಬೋಸಿಸ್ ವಿತ್ ಥ್ರೋಂಬೋಸೈಟೋಪೇನಿಯಾ ಸಿಂಡ್ರೋಮ್ (ಟಿಟಿಎಸ್) ಉಂಟಾಗಬಹುದು ಎನ್ನಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆ ಹಾಗೂ ರಕ್ತ ಕಣಗಳ ಕುಸಿತ ಆಗಬಹುದು ಎನ್ನಲಾಗಿದ್ದು,...
ಮಧ್ಯಪ್ರದೇಶದ ಮೊರೇನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಇಂದಿರಾ ಗಾಂಧಿ ಅವರ ನಿಧನದ ನಂತರ ಸರ್ಕಾರಕ್ಕೆ ಅವರ ಸಂಪತ್ತಿನ ಭಾಗ ಸೇರುವುದನ್ನು ತಡೆಯಲು ರಾಜೀವ್ ಗಾಂಧಿ ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ರದ್ದು ಮಾಡಿದ್ದರು ಎಂಬ...
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್‌ಗೆ ಮಣೆ ಹಾಕಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸುತ್ತಿದ್ದಾರೆ....
ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಹಾಗೂ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಪ್ರಮುಖ ಮೂರು...
ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಕುರಿತು ಮಾತನಾಡಿರುವ ಶಾಸಕ ಜಿಗ್ನೇಶ್ ಮೆವಾನಿ ಪ್ರಧಾನಿಯ ಮೌನವನ್ನು ಖಂಡಿಸಿದ್ದಾರೆ. ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಭಾಷಣಗಳ ಸರಣಿಯನ್ನು ಮುಂದುವರಿಸಿದ್ದಾರೆ. ಅವರು ಹೇಳಿದ ಸುಳ್ಳುಗಳು, ಅವುಗಳ ಹಿಂದಿನ ವಾಸ್ತವ ಏನು? ಈ ವಿಡಿಯೋ ನೋಡಿ....
ಲಡ್ಡು ತಾನಾಗಿಯೇ ಬಂದು ಮೋಶಾ ಬಾಯಿಗೆ ಬಿದ್ದಿದೆ. ಗೌಡರ ಕುಟುಂಬದ ನೂರಾರು ಹಳವಂಡಗಳು, ಅವರ ಕೈಗೆ ಅನಾಯಾಸವಾಗಿ ಸಿಕ್ಕಿವೆ. ಈಗ ಅದನ್ನೇ ಅಸ್ತ್ರವಾಗಿ ಬಳಸಿಕೊಂಡು, ಗೌಡರನ್ನು ಮತ್ತವರ ಕುಟುಂಬವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಾರೋ?...