ಪ್ರಜ್ವಲ್ ರೇವಣ್ಣರ ಕೊಳಕು ಕೃತ್ಯ ಇಡೀ ಕುಟುಂಬಕ್ಕೇ ಗೊತ್ತಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರಿಗೂ ಗೊತ್ತಿತ್ತು. ಗೊತ್ತಿದ್ದೂ ಮೈತ್ರಿ ಮಾಡಿಕೊಂಡರು. ಮಣಿಪುರದ ‘ಬೆತ್ತಲೆ’ಗೆ ಬೆಚ್ಚಲಿಲ್ಲ, ಬಾಯ್ಬಿಚ್ಚಲಿಲ್ಲ; ಇನ್ನು ಹಾಸನದ ‘ವಿಕೃತಿ’ಗೆ ವಿಚಲಿತರಾಗುವುದುಂಟೇ ಎಂಬ ತರ್ಕಕ್ಕೆ...
ಮೋದಿಯ ಭಾರತ ಸರಿಯಾದ ಹಾದಿಯಲ್ಲಿದೆಯೇ ಎಂಬ ಸಂವಾದವನ್ನ ಆಕ್ಸ್ಫರ್ಡ್ ಯೂನಿಯನ್ ಸೊಸೈಟಿಯಲ್ಲಿ ಆಯೋಜಿಸಲಾಗಿತ್ತು. ಖ್ಯಾತ ಕಾನೂನು ತಜ್ಞ ಪ್ರಶಾಂತ್ ಭೂಷಣ್ ಅವರು ಖ್ಯಾತ ಪತ್ರಕರ್ತೆ ಪಾಲ್ಕಿ ಅವರ ವಾದಕ್ಕೆ ಪ್ರತಿಯಾಗಿ ತಮ್ಮ...
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸೋಲಾಪುರ, ಸತಾರಾ ಮತ್ತು ಪುಣೆಯಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದ್ದಾರೆ.ಅರಲ್ಲಿ ಹೇಳಿರೋ ಸುಳ್ಳುಗಳು ಇಲ್ಲಿವೆ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಾ ಅಧಿಕಾರದ ದಾಹಕ್ಕಾಗಿ ದೇಶದ ಜನರನ್ನು ದಿಕ್ಕು...
ಈ ಪ್ರಕರಣವನ್ನು ಪಕ್ಷಬೇಧ ಮರೆತು ಎಲ್ಲರೂ ಖಂಡಿಸಬೇಕು. ಈ ಒಂದು ವಿಚಾರದಲ್ಲಿ ಯಾರೊಬ್ಬರೂ ಆರೋಪಿಯ ಪರ ವಹಿಸಬಾರದು. ಸಮರ್ಥಿಸಿದರೆ, ಮಾನವತ್ವಕ್ಕೆ ಮಾಡುವ ಅವಮಾನ. ಇದು ರಾಜ್ಯದ ಎಲ್ಲ ಹೆಣ್ಣುಮಕ್ಕಳ ಮಾನದ ಪ್ರಶ್ನೆ ಎನ್ನುತ್ತಾರೆ...
ಒಬಿಸಿಗಳ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ಕಾಂಗ್ರೆಸ್ ನೀಡಿದೆ ಎಂದು ಹಸಿಹಸಿ ಸುಳ್ಳನ್ನು ಹೇಳುವ ಮೋದಿಯವರಿಗೆ ನಿಜಕ್ಕೂ ಒಬಿಸಿಗಳ ಮೇಲೆ ಕಾಳಜಿ ಇದೆಯೇ? ಹಾಗಾದರೆ ಜಾತಿ ಗಣತಿಯನ್ನು ವಿರೋಧಿಸುವುದು ಏತಕ್ಕೆ? ಒಬಿಸಿಗಳು ನೋಡಲೇಬೇಕಾದ ವಿಡಿಯೊವಿದು.
ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ನಂತರ ಕೇಂದ್ರ ಸರ್ಕಾರ ರಾಜ್ಯಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಕಳೆದ ಒಂದು ವರ್ಷದಿಂದ ಭೀಕರ...
ಬಿಜೆಪಿ ಸರ್ಕಾರ, ಕಾಂಗ್ರೆಸ್ ಅಧಿಕಾರಲ್ಲಿ ಇದ್ದಾಗ ಪ್ರತಿಯೊಂದು ವಿಷಯಕ್ಕೂ ಟೀಕೆ ಮಾಡ್ತಿತ್ತು. ನಿರುದ್ಯೋಗ, ಬೆಲೆ ಏರಿಕೆ, ಹಸಿವು, ಬಡತನ ಹೀಗೆ ಪ್ರತಿಯೊಂದು ವಿಷಯಕ್ಕೂ ಕಾಂಗ್ರೆಸ್ ಪಕ್ಷವನ್ನ ಮಧ್ಯೆ ತರ್ತಾ ಇತ್ತು.. ಕಾಂಗ್ರೆಸ್ ಆಳ್ವಿಕೆ...
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದ ಕೃತ್ಯದ ಉಳಿದ ವಿಡಿಯೋಗಳು ಸಾಮಾಜಿಕ ಜಾಲತಾಣಕ್ಕೆ ಬಾರದಂತೆ ಸರ್ಕಾರ, ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು. ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಎಸಗಿದ ವಿಕೃತ ಕಾಮಿಯ ವಿರುದ್ಧ ಹೋರಾಟ ನಡೆಸಬೇಕು....
ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಬಿಜೆಪಿ ಮಣೆ ಹಾಕಿದ್ದು, ಕಾಂಗ್ರೆಸ್ ಅಭ್ಯರ್ಥಿ ರಮೇಶ ಜಿಗಜಿಣಗಿ ಗ್ಯಾರಂಟಿಗಳು ಕೈಹಿಡಿಯಲಿವೆ ಎಂದು ಕಣಕ್ಕಿಳಿದಿದ್ದಾರೆ. ಇಬ್ಬರ ನಡುವಿನ ಪೈಪೋಟಿ...
ಪಿತ್ರಾರ್ಜಿತ ತೆರಿಗೆ, ಆಸ್ತಿ ಹಂಚಿಕೆ ಮತ್ತು ಮಹಿಳೆಯರ ಮಂಗಳಸೂತ್ರ ಕಿತ್ತುಕೊಂಡು ಮುಸ್ಲಿಮರಿಗೆ ಹಂಚುವುದು ಸೇರಿದಂತೆ ಹಲವು ಹಸಿ ಸುಳ್ಳುಗಳನ್ನು ಪ್ರಧಾನಿ ಮೋದಿ ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ,...
“ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣಗಳಿಗೆ ಸಂಬಂಧಿಸಿದ ವಿಡಿಯೊಗಳನ್ನು ಬಿಜೆಪಿಯ ದೇವರಾಜೇಗೌಡ ಅವರಿಗೆ ಕೊಟ್ಟಿದ್ದೆ, ಇನ್ಯಾರಿಗೂ ನಾನು ಹಂಚಿಕೊಂಡಿರಲಿಲ್ಲ” ಎಂದಿರುವ ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್, ಪ್ರಕರಣಕ್ಕೆ ದೊಡ್ಡ ತಿರುವು ನೀಡಿದ್ದಾರೆ. ಎಸ್‌ಐಟಿ...
ಪಕ್ಷ ಭೇದವಿಲ್ಲದೆ ಪ್ರತಿಯೊಬ್ಬರೂ ಹಾಸನ ಪೆನ್ ಡ್ರೈವ್ ಪ್ರಕರಣವನ್ನು ವಿರೋಧಿಸಬೇಕಿದೆ. ಈ ಪ್ರಕರಣದ ಸಂತ್ರಸ್ತರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸಂತ್ರಸ್ತರು ಧೈರ್ಯ ಕಳೆದುಕೊಳ್ಳಬಾರದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ...