ಹತ್ತು ವರ್ಷಗಳ ಅಪೂರ್ವ ಅವಕಾಶವನ್ನು ಮೆರೆದಾಟಕ್ಕೆ ಮೀಸಲಿಟ್ಟ ಮೋದಿ, ಈಗ 2047ರ ಅಮೃತ ಕಾಲದ ಕತೆ ಹೇಳುತ್ತಿದ್ದಾರೆ. ಕೊಟ್ಟ ಕುದುರೆಯನೇರದ ಈ ಶೂರನಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಡುವುದು, ದೇಶಕ್ಕೆ ಒಳಿತು ಮಾಡುವುದೇ? ಮತದಾರರೇ...
ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮೂಲಕ ಸುಮಾರು 42,000 ಠೇವಣಿದಾರರಿಗೆ ವಂಚನೆಯಾಗಿರುವುದು ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ಠೇವಣಿದಾರರ ಸಭೆ ಕರೆದಿದ್ದ ಸಂಸದ ತೇಜಸ್ವಿ ಸೂರ್ಯ, ಉತ್ತರ ನೀಡದೆ ಹೊರಟು ಹೋಗಿದ್ದರು. ನೀಡಿದ...
ಕಾಂಗ್ರೆಸ್ ಪ್ರಣಾಳಿಕೆ ಟೀಕಿಸುವ ಭರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, 'ಕಾಂಗ್ರೆಸ್ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ತಾಯಂದಿರ, ಸಹೋದರಿಯರ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುವ ಶರತ್ಚಂದ್ರ ರೆಡ್ಡಿ ಬಿಜೆಪಿಗೆ ಎಲೆಕ್ಟೊರಲ್ ಬಾಂಡ್ ಮೂಲಕ 60 ಕೋಟಿ ರೂಪಾಯಿ ದೇಣಿಗೆ ನೀಡಿ, ಹೊರಗಡೆ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಆದರೆ ಯಾವುದೇ ಸಾಕ್ಷಿ...
'ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ನಾಡಿನ...
2023ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈದಿನ.ಕಾಮ್ ರಾಜ್ಯದಲ್ಲಿ ಬೃಹತ್ ಸಮೀಕ್ಷೆ ನಡೆಸಿದೆ. ರಾಜ್ಯದ ಎಲ್ಲ ಭಾಗಗಳ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ವಿವಿಧ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಾರಿಯ...
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯಗೊಳಿಸುವ ಯತ್ನಗಳು ನಡೆಯುತ್ತಿವೆ. ಇದೇ ವೇಳೆ ಆರೋಪಿ ಫಯಾಜ್ ತಂದೆ ತಾಯಿ ವಿರುದ್ಧವೂ ಕ್ರಮ ಜರುಗಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವರದಿಗಾರರಾದ ಸುನೀಲ...
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪತ್ರಿಕಾಗೋಷ್ಟಿಯಲ್ಲಿ ಮಾತಾಡ್ತಾ ಕೋವಿಡ್ ಸಂಕಷ್ಟದಲ್ಲೂ ಖಜಾನೆ ಸುಭಿಕ್ಷವಾಗಿತ್ತು. ಕಾಂಗ್ರೆಸ್ ಅಪಪ್ರಚಾರದ ನಡುವೆಯೂ ಬಿಜೆಪಿಯವರು ಉತ್ತಮ ಸ್ಥಿತಿಯಲ್ಲಿಟ್ಟಿದ್ರು ಅಂತ ಹೇಳಿದಾರೆ ಹಾಗಂತ ವರದಿಯಾಗಿದೆ. ಹಾಗೇ ಖಾಲಿ ಚೊಂಬು...
ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...
‘ಸಂವಿಧಾನದ ಹಾದಿಯಲ್ಲಿ’ ಸಂಘಟನೆ ಕಳೆದ ಐದು ವರ್ಷಗಳಲ್ಲಿ ನಮ್ಮ ರಾಜ್ಯದ ಸಂಸದರು, ತಮ್ಮ ಕ್ಷೇತ್ರ, ರಾಜ್ಯದ ಪರವಾಗಿ ಹಾಗೂ ಲೋಕಸಭೆಯಲ್ಲಿ ತಮ್ಮ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಿದ್ದಾರೆ ಅನ್ನೋದನ್ನ ಮೌಲ್ಯಮಾಪನ ಮಾಡಿದ ಬಳಿಕ...
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ...