ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳು, ಜಾತಿ ಗಣತಿ ವರದಿ, ಬಿಜೆಪಿ ಕೋಮುವಾದ ರಾಜಕಾರಣ, ಶೋಷಿತರ ಸಮುದಾಯಗಳ ಒಗ್ಗಟ್ಟು ಕುರಿತು ಮಾತನಾಡಿದರು. ಈ...
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಮೆ ಪ್ರತಿಷ್ಠಾಪನೆಯಾಗಿದೆ. ಕವಿ ವಾಲ್ಮೀಕಿ ಸೃಷ್ಟಿಸಿದ ಪಾತ್ರಗಳು ಇಂದು ರಾಜಕಾರಣದ ದಾಳಗಳಾಗಿವೆ. ರಾಮಾಯಣದ ರಾಮನಿಗೂ ರಾಜಕಾರಣದ ರಾಮನಿಗೂ ವ್ಯತ್ಯಾಸಗಳಿವೆ ಎನ್ನುತ್ತಾರೆ ಹಿರಿಯ ವಿದ್ವಾಂಸರಾದ ಡಾ.ಜಿ.ರಾಮಕೃಷ್ಣ.
ಜನವರಿ 22ರಂದು ರಾಮಮಂದಿರ ಉದ್ಘಾಟನೆ ಆಗಲಿದೆ. ಆ ಸಮಾರಂಭದ ಸುತ್ತ ಸಿಕ್ಕಾಪಟ್ಟೆ ಸುಳ್ ಸುದ್ದಿಗಳು ವೈರಲ್ ಆಗ್ತಿದ್ದಾವೆ. ಅಯೋಧ್ಯೆಗೆ ಜಟಾಯುಗಳು, ಕರಡಿಗಳು ಬಂದಿವೆ ಅಂತ ಕಳೆದ ವಾರ ನಕಲಿ ಸುದ್ದಿಗಳು ವೈರಲ್ ಅಗಿದ್ದವು....
ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ದಲಿತ ಮುಖಂಡರ ನೇತೃತ್ವದಲ್ಲಿ ಮಾದಿ ಸಮುದಾಯದ ನೂರಾರು ಜನರು ಅಧಿಕಾರಿಗಳೊಂದಿಗೆ ದೇಗುಲ ಪ್ರವೇಶಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ಕರ್ನಾಟಕ ಮತ್ತು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ವತಿಯಿಂದ ಜನವರಿ 18, 19ರಂದು ಸೌದಿ ಅರೇಬಿಯಾದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಮಹತ್ವ, ಅಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮ, ಭಾಗವಹಿಸುವ...
ಸುಪ್ರೀಂ ಕೋರ್ಟಿನ ಉನ್ನತ ಸ್ಥಾನವನ್ನು ಅಲಂಕರಿಸಿರುವ ನಾಗರತ್ನ ಅವರು, ಆ ಸ್ಥಾನಕ್ಕೆ ಘನತೆ ತರುವಂತಹ ದಿಟ್ಟ ನಿಲುವು ಪ್ರದರ್ಶಿಸುವ, ಗಟ್ಟಿ ಸಂದೇಶ ರವಾನಿಸುವ ಮೂಲಕ ದೇಶದ ಜನತೆಯ ಮನ ಗೆದ್ದಿದ್ದಾರೆ. ಅದರಲ್ಲೂ ಬಿಲ್ಕಿಸ್...
ಸಿದ್ದಿ ಸಮುದಾಯವರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕಂಬಳಕ್ಕೆ ಕರೆಸಿ ಎಂದು ಮನವಿ ಮಾಡಿದ್ದ ಕಾರಣಕ್ಕೆ ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಆಹ್ವಾನ ನೀಡಿದ್ದೆವು ಎಂದು ಬೆಂಗಳೂರು ಕಂಬಳ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಕುಸ್ತಿ ಫೇಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ಸಿಂಗ್‌ನನ್ನು ಆಹ್ವಾನ ಮಾಡಲಾಗಿತ್ತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆ ವ್ಯಕ್ತಿಯನ್ನ ಅತಿಥಿಯಾಗಿ...
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ನನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿರುವ ಬಗ್ಗೆ ನಿನ್ನೆ...
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಕುರಿತು ನಡೆಯುತ್ತಿರುವ ಅಪಪ್ರಚಾರದ ಹಿನ್ನೆಲೆಯಲ್ಲಿ ಡಾ.ಜೆ.ಎಸ್.ಪಾಟೀಲ್ ಮಾತನಾಡಿದ್ದು, "ಲಿಂಗಾಯತ ಧರ್ಮದ ನಿಜ ತತ್ವ"ಗಳನ್ನು ನೆನಪಿಸಿದ್ದಾರೆ.
ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ. ಲಿಂಗಾಯತ ಸ್ವಾಮೀಜಿಗಳ ಮೇಲೆ ನಡೆಯುತ್ತಿರುವ ಈ ದ್ವೇಷದ ಅಭಿಯಾನದ ವಿರುದ್ಧ ಸಾಂಸ್ಕೃತಿಕ ಪ್ರತಿರೋಧ ವ್ಯಕ್ತವಾಗುತ್ತಿದೆ....