ಶ್ರೀಮತಿ ಗೀತಾ ಅವರು ಕೋಲಾರ, ಚಿಕ್ಕಬಳ್ಳಾಪುರ ಭಾಗದ ಜನಪರ ಹೋರಾಟಗಾರ್ತಿ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಾಸಿಕ 2000/- ಹಣ ಕೊಡುವಂತಹ ಯೋಜನೆಗಳನ್ನು ಬಿಟ್ಟಿ ಭಾಗ್ಯ ಅಂತ ಲೇವಡಿ ಮಾಡುತ್ತಿರುವ ಬಿಜೆಪಿ ನಾಯಕರನ್ನು...
ನಿರುದ್ಯೋಗ ನಮ್ಮ ದೇಶವನ್ನು ಕಾಡುತ್ತಿರುವ ಅತ್ಯಂತ ಭೀಕರ ಸಮಸ್ಯೆಗಳಲ್ಲೊಂದು. ದಿನೇದಿನೇ ಈ ಸಮಸ್ಯೆ ಹೆಚ್ಚಾಗಲು ಕಾರಣ ಮತ್ತು ಪರಿಹಾರಗಳ ಬಗ್ಗೆ ನಾಡಿನ ಪ್ರಸಿದ್ಧ ಜನಪರ ಚಿಂತಕರಾದ ಜಸ್ಟೀಸ್ ನಾಗಮೋಹನ್ ದಾಸ್ ಅವರ ವಿದ್ವತ್ಪೂರ್ಣ...
ಕರ್ನಾಟಕಕ್ಕೆ ಅಗತ್ಯ ಇರುವ ಅಕ್ಕಿ ಕೊಡುತ್ತೇನೆ ಎಂದು ಒಪ್ಪಿಗೆ ಸೂಚಿಸಿದ್ದ FCI, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಂತರ ನಿರಾಕರಿಸಿದ್ದಾರೆ. ಅನ್ನಭಾಗ್ಯ ಯೋಜನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದೆ ಅನ್ನೋದು ಕಾಂಗ್ರೆಸ್...
ಎಕ್ಸ್‌ಪ್ರೆಸ್ ಹೈವೇ ಯೋಜನೆ ಹೆಸರಲ್ಲಿ ಕಳೆದ 27 ವರ್ಷಗಳ ಹಿಂದೆ ನೈಸ್ ಕಂಪನಿಗಾಗಿ ಭೂಸ್ವಾಧೀನ ಮಾಡಲಾಗಿದೆ. ಆದರೆ, ಇದುವರೆಗೂ ಪರಿಹಾರವೂ ಕೊಟ್ಟಿಲ್ಲ. ಯಾವುದೇ ಟೌನ್‍ಶಿಪ್ ಕಾಮಗಾರಿಯೂ ನಡೆದಿಲ್ಲ. ಬದಲಾಗಿ ಅಕ್ರಮವಾಗಿ ರಿಯಲ್ ಎಸ್ಟೇಟ್...
ತುರ್ತು ಪರಿಸ್ಥಿತಿ ಕರಾಳ ಪರ್ವ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾತಂತ್ರ ವಿರೋಧಿ ನಿರ್ಧಾರಗಳು ಈಗಲೂ ಕಾಡುವಂತಹವು. ಪ್ರಚಲಿತ ದಿನಮಾನಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯಿಲ್ಲ. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾಂತತ್ಯ್ರ ಇಲ್ಲದಂತಾಗಿದೆ. ಕಾಯ್ದೆ...
ಅನ್ನ ಭಾಗ್ಯ ಯೋಜನೆಯ ಜನಪ್ರಿಯತೆ ಕಂಡು ಕಂಗಾಲಾದ ಮೋದಿ ಸರ್ಕಾರ ಅಕ್ಕಿ ಸರಬರಾಜು ನಿಲ್ಲಿಸಿದೆ. ಕೇಂದ್ರದ ಇಂತಹ ನೀತಿಗಳಿಂದ ಕರ್ನಾಟಕ ಸಾಲದ ಸುಳಿಗೆ ಸಿಲುಕಿದೆ. ಕರ್ನಾಟಕದ ಪರ ದನಿ ಎತ್ತಬೇಕಾಗಿದ್ದ 25 ಎಂಪಿಗಳು...
ಬಿಜೆಪಿಯವ್ರ ರಾಜಕೀಯ ದ್ವೇಷಕ್ಕೆ ಸೊರಗಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಈಗ ಮರುಜೀವ ಬಂದಿದೆ. ಇದರಿಂದ ಜನ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್‌ನತ್ತ ಬರುತ್ತಿದ್ದಾರೆ. ಅದಾಗ್ಯೂ, ಅಲ್ಲಿನ ವಾಸ್ತವ ಏನಿದೆ? ಏನೆಲ್ಲ ಬದಲಾವಣೆ...
ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಯಾದ ಕೆಲವೇ ನಿಮಿಷಗಳಲ್ಲಿ ಇಲ್ಲ ರಾಜೀನಾಮೆ ನೀಡಿಲ್ಲ ಎಂದು ಸ್ವತಃ ಬಿಜೆಪಿಯೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿತು. ಒಂದು ಕಡೆ...
ರಾಯಚೂರಿನ ಪ್ರಮುಖ ಆಸ್ಪತ್ರೆ RIMS ನಾನಾ ಸಮಸ್ಯೆಗಳ, ಅಕ್ರಮಗಳ ಆಗರವಾಗಿದೆ. ಆಸ್ಪತ್ರೆಯ ಅಕ್ರಮಗಳನ್ನು ತಡೆದು, ಜನರಿಗೆ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ಹೋರಾಟ ನಡೆಸಿದ್ದಾರೆ. ನೂತನ ಸಚಿವರಿಗೆ ಗಡುವು ವಿಧಿಸಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಮೋದಿ ಸರ್ಕಾರದ ನಿಲುವು ಅಚ್ಚರಿಯದೇನಲ್ಲ. ಈ ಒಂಭತ್ತು ವರ್ಷಗಳಲ್ಲಿ ಬಡತನ ನಿವಾರಣೆಯ ವಿಷಯದಲ್ಲಿ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್ ತೀರಾ ಕೆಳಮಟ್ಟದಲ್ಲಿದೆ. ಆಹಾರ ಭದ್ರತೆ...
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋರು ದಿನೇದಿನೇ ಹೆಚ್ಚಾಗ್ತಾ ಇದ್ದಾರೆ. ಸರ್ಕಾರದ ಯೋಜನೆಯೊಂದನ್ನ ಟೀಕಿಸುವ ಭರದಲ್ಲಿ ಮಹಿಳೆಯರ ಘನತೆ ಕುಗ್ಗಿಸುವ ಕೀಳು ಅಭಿರುಚಿಯ...
ಬಡ ದಲಿತ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಕೊಡ್ತೀವಿ ಅಂತ ವಸತಿ ಶಾಲೆ ನಡೆಸುತ್ತಿದ್ದ ಸಾಗರದ ಮಂಜಪ್ಪ ಎಂಬ ವ್ಯಕ್ತಿ. ಸಮಾಜ ಸೇವೆ, ದೇಶ ಭಕ್ತಿ ಹೆಸರಿನಲ್ಲಿ ಪೋಸು ಕೊಡುತ್ತಿದ್ದ ಈ ಆಸಾಮಿ...