ಸುಪ್ರೀಂ ಕೋರ್ಟ್ ತೀರ್ಪಿನಂತೆ ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಇತ್ತೀಚೆಗೆ ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಗೋಪಿನಾಥ್ ಅವರ ಮಾತುಗಳು.
https://youtu.be/FnJFZ0SPhpo
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆ ಸುಸಜ್ಜಿತ ಕಟ್ಟಡ ಹೊಂದಿದೆ. ಆದರೆ ಶೌಚಾಲಯ, ಆಟದ ಮೈದಾನ, ವಿದ್ಯುತ್, ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ...
ಇತ್ತೀಚೆಗೆ, 2024ರ ಲೋಕಸಭಾ ಚುನಾವಣೆ ಮುಗಿದಿದ್ದು, ಹೀನಾಯವಾಗಿ ಸೋಲುಂಡ ಬಿಜೆಪಿ, ತನ್ನ ಮಿತ್ರಪಕ್ಷಗಳೊಂದಿಗೆ 3ನೇ ಅವಧಿಗೆ ಸರ್ಕಾರ ರಚಿಸಿದೆ. ಎನ್ಡಿಎ ಮೈತ್ರಿಕೂಟದ ಹಂಗಿನಲ್ಲಿ ಮೋದಿ ಅವರೇ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ತನ್ನ ಸೋಲನ್ನು...
ಎತ್ತಿನಹೊಳೆ ಯೋಜನೆ ಆರಂಭದಲ್ಲಿ ಹೇಳಿದ್ದು 24 ಟಿಎಂಸಿ. ಆದರೆ 10 ವರ್ಷಗಳ ನಂತರ, ಕೇವಲ 8 ಟಿಎಂಸಿ ನೀರಿಗಾಗಿ 18 ಸಾವಿರ ಕೋಟಿ ಖರ್ಚು ಮಾಡಿದೆ ಸರ್ಕಾರ. ಅಧಿಕಾರಸ್ಥ ರಾಜಕಾರಣಿಗಳು, ಅಧಿಕಾರಿಗಳು, ಗುತ್ತಿಗೆದಾರರ...
ತುಮಕೂರು ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಕಂಬಳಿ ನೇಕಾರಿಕೆ ನಂಬಿ ಬದುಕು ಸಾಗಿಸುತ್ತಿದ್ದಾರೆ. ಸಾಂಪ್ರದಾಯಿಕ ಕುಲ ಕಸುಬಾಗಿದ್ದ ಕಂಬಳಿ ಉದ್ಯಮ, ಇಂದು ಅತಂತ್ರ ಸ್ಥಿತಿಗೆ ತಳ್ಳಿದೆ. ಸರ್ಕಾರ ನಮ್ಮ ಕೈ ಹಿಡಿಯಬೇಕಿದೆ ಎನ್ನುತ್ತಾರೆ...
ಸೊಸೆ ದಲಿತ ಸಮುದಾಯಕ್ಕೆ ಸೇರಿದವಳು ಎಂಬ ಕಾರಣಕ್ಕೆ ಆಕೆಯನ್ನು ಗಂಡನ ಮನೆಯವರು ಮನಬಂದಂತೆ ಥಳಿಸಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿಠಲಾಪುರದಲ್ಲಿ ನಡೆದಿತ್ತು. ವಾಲ್ಮೀಕಿ ಸಮುದಾಯದ...
2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ರು, ಯಾರೇ ದೊಡ್ಡ ವ್ಯಕ್ತಿಗಳು ಲೋನ್ ತಗೊಂಡಿದ್ರೂ ಕೂಡ ಒಂದು ಪೈಸೆಯನ್ನೂ ಬಿಡದೇ ಅವರಿಂದ ಕಸಿದುಕೊಳ್ತೇವೆ ಅಂತ. ಈಗ ನಾವು 2024ಕ್ಕೆ ಬಂದಿದ್ದೇವೆ. ಅಂದ್ರೆ ಮೋದಿ ಡೈಲಾಗ್...
ಕೋಲ್ಕತ್ತದ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರದಿಂದ ದೇಶವೇ ಆಘಾತಗೊಂಡಿದೆ ಎಂದು ಹೇಳುವಾಗ ಮುರ್ಮು ಅವರಿಗೆ ಈ ಹಿಂದೆ ಮಹಿಳೆಯರ ಮೇಲಾದ ಭೀಕರ ಅತ್ಯಾಚಾರ ಪ್ರಕರಣಗಳು ಆಘಾತ ತಂದಿಲ್ಲ ಎಂದು ದೇಶದ ಜನತೆ...
ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸುವಂತೆ ಕಳೆದ ಒಂದು ವಾರದಿಂದ...
ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ...
ದಶಕಗಳ ಹಿಂದೆ ರೂಪಿಸಿದ ಅರಣ್ಯದ ವ್ಯಾಖ್ಯಾನ ಬದಲಾಗಬೇಕು. ಮಲೆನಾಡು, ಮಲೆನಾಡಿಗರು ಇಬ್ಬರೂ ಉಳಿಯಬೇಕು. ಇಲ್ಲದಿದ್ದರೆ ಮಲೆನಾಡಿನ ಜನರು ನೆಮ್ಮದಿಯಾಗಿ ಜೀವಿಸಲು ಸಾಧ್ಯವಿಲ್ಲ ಎನ್ನುವುದು ಪರಿಸರವಾದಿ ಕಲ್ಕುಳಿ ವಿಠಲ ಹೆಗ್ಡೆ ಅವರ ಅಭಿಮತ. ಒತ್ತುವರಿ...
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು...