ಇರಾನ್ ಜೊತೆಗೆ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನಕ್ಕೆ ಆಗಮಿಸುತ್ತಿದ್ದಾರೆಯೇ? ಇಂತಹದೊಂದು ಪ್ರಶ್ನೆ ಈಗ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಆದರೆ, ಇದರ ಬೆನ್ನಲ್ಲೇ ಅಮೆರಿಕದೊಂದಿಗಿನ...
ಅಮೆರಿಕದ ಬೆದರಿಕೆಗಳು ಮತ್ತು ಕದನ ವಿರಾಮ ಉಲ್ಲಂಘನೆಯನ್ನು ತೀವ್ರವಾಗಿ ಖಂಡಿಸಿರುವ ಇರಾನ್, ಒತ್ತಡದ ಹೆದರಿಕೆಯ ನೆರಳಲ್ಲಿ ಯಾವುದೇ ಮಾತುಕತೆಗೆ ತಯಾರಿಲ್ಲ ಎಂದು ಖಡಕ್ ಆಗಿ ಹೇಳಿದೆ. ರಾಜತಾಂತ್ರಿಕ ಕ್ರಮಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್...
ವಿಶಾಲ ಇಸ್ರೇಲ್ ಸ್ಥಾಪನೆ; ಪ್ಯಾಲಸ್ತೀನ್ ಜನಾಂಗದ ನಿರ್ನಾಮ ಮತ್ತು ಮಧ್ಯ ಏಷಿಯಾದ ದೇಶಗಳನ್ನು ದುರ್ಬಲಗೊಳಿಸುವುದೇ ಇಸ್ರೇಲ್ ದೇಶದ ಗುರಿ ಎಂದ ಅಮೆರಿಕಾದ ಶಿಕಾಗೋ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿರುವ ಜಾನ್ ಮೀರ್‌ಶೈಮರ್
(ಅಮೆರಿಕಾದ ಶಿಕಾಗೋ ವಿಶ್ವವಿದ್ಯಾನಿಲಯದಲ್ಲಿ...
ಅಮೆರಿಕವು ಇರಾನ್‌ನ ಹಡಗೊಂದನ್ನು ವಶಪಡಿಸಿಕೊಂಡ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ತಾರಕಕ್ಕೇರಿದೆ. "ಒಂದೋ ಎಲ್ಲರಿಗೂ ಮುಕ್ತ ತೈಲ ಮಾರುಕಟ್ಟೆ ಇರಬೇಕು, ಇಲ್ಲವೇ ಎಲ್ಲರೂ ಇದರ ಭಾರಿ ಬೆಲೆ ತೆರಬೇಕಾಗುತ್ತದೆ" ಎಂದು...
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಹಾರ್ಮುಜ್ ಜಲಸಂಧಿ ಮತ್ತು ಓಮನ್ ಸಮುದ್ರದಲ್ಲಿ ನಡೆದ ಮುಖಾಮುಖಿ ದಾಳಿಗಳು ಮತ್ತು ಹಡಗು ವಶಪಡಿಸುವ ಘಟನೆಗಳು ಆತಂಕವನ್ನು ನಿರ್ಮಿಸಿವೆ. ಅಮೆರಿಕದ ಯೋಧರು ಇರಾನ್‌ನ...
ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ, ಇರಾನ್ ಜಂಟಿ ಮಿಲಿಟರಿ ಕಮಾಂಡ್ ಹಾರ್ಮುಜ್ ಜಲಸಂಧಿಯ ಮೂಲಕದ ಸಾಗಣೆಯನ್ನು ಮತ್ತೆ ನಿರ್ಬಂಧಿಸಿದೆ. ಇರಾನ್ ಮತ್ತೆ ಜಲಸಂಧಿ ಮುಚ್ಚುತ್ತಿರುವ ನಡುವೆ ಹಾರ್ಮುಜ್ ಬಳಿ...
ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಸಂಘರ್ಷದ ನಡುವೆ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿರುವ ಇರಾನ್, 'ಶತ್ರುಗಳಿಗೆ ಮತ್ತಷ್ಟು ಕಹಿ ಸೋಲುಗಳನ್ನು ಉಣಿಸಲು ನಮ್ಮ ನೌಕಾಪಡೆಯು ಸರ್ವಸನ್ನದ್ಧವಾಗಿದೆ' ಎಂದು ಇರಾನ್‌ನ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ...
ಪ್ರೀತಿ ಇಲ್ಲದ ಮೇಲೆ ಸಂಶಯದ ಗಡಿಗಳುದ್ದಕ್ಕೂ ಸಿಡಿಗುಂಡುಗಳ ಕದನ ನಿಂತೀತು ಹೇಗೆ ?ಜಾತಿ-ಮತ-ಭಾಷೆ-ಬಣ್ಣಗಳ ಗೋಡೆಯ ನಡುವೆ ನರಳುವ ಪಾಡು ತಪ್ಪೀತು ಹೇಗೆ ? ಎಂಬ ಜಿ ಎಸ್ ಎಸ್ ಕವಿತೆಯ ಸಾಲುಗಳು ವಾಸ್ತವದ...
ಟ್ರಂಪ್ ಅವರ ಎರಡನೇ ಅವಧಿಯ ಆಡಳಿತ ಶೈಲಿ, ಮೊದಲನೆಯದಕ್ಕಿಂತ ಅತ್ಯಂತ ಅಪಾಯಕಾರಿಯಾಗಿದೆ. ಮಾಧ್ಯಮಗಳನ್ನು ಹತ್ತಿಕ್ಕುವುದು, ನ್ಯಾಯಾಂಗವನ್ನು ಅಸ್ತ್ರವಾಗಿಸುವುದು ಮತ್ತು ಸೇನೆಯನ್ನು ರಾಜಕೀಯಕ್ಕೆ ಬಳಸುವುದು ಈ ಪ್ರವೃತ್ತಿಯ ಭಾಗವಾಗಿದೆ. ವೈಜ್ಞಾನಿಕವಾಗಿ ಮುಂದುವರಿದ ಮತ್ತು ಅತ್ಯಂತ...
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ನಿರ್ಣಾಯಕ ಹಂತ ತಲುಪಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ. 'ಬುಧವಾರದ ಗಡುವಿನೊಳಗೆ ಇರಾನ್ ಜೊತೆಗಿನ ಒಪ್ಪಂದ ಅಂತಿಮಗೊಳ್ಳದಿದ್ದರೆ, ಆ...
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಸ್ಥಿತಿಯು ತೀವ್ರವಾಗುತ್ತಿರುವ ಬೆಳವಣಿಗೆಯಲ್ಲೀ, ಇಸ್ರೇಲ್ ಮತ್ತು ಲೆಬನಾನ್ ನಡುವೆ 10 ದಿನಗಳ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದಿದೆ. ಇನ್ನೊಂದೆಡೆ, ಅಮೆರಿಕ ಮತ್ತು ಇರಾನ್...
ಇರಾನ್ ಬಂದರುಗಳನ್ನು ಗುರಿಯಾಗಿಸಿಕೊಂಡು ಅಮೆರಿಕಾ ಯುದ್ಧನೌಕೆಗಳು ದಿಗ್ಬಂಧನ ವಿಧಿಸಲು ಸಜ್ಜಾಗುತ್ತಿರುವಂತೆಯೇ, ಇರಾನ್ ಸಂಪರ್ಕ ಹೊಂದಿರುವ ಎರಡು ತೈಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಕೊಲ್ಲಿಯಿಂದ ಯಶಸ್ವಿಯಾಗಿ ಹೊರಬಂದಿವೆ. ವರದಿಗಳ ಪ್ರಕಾರ, 'ಒರೊರಾ' ಟ್ಯಾಂಕರ್...