ಮಹಿಳೆ

ಹಾಸನದಲ್ಲಿ ಬೃಹತ್‌ ಮಹಿಳಾ ಸಮಾವೇಶ: ಮಹಿಳೆಯರು ಶಿಕ್ಷಣ, ಸ್ವಾವಲಂಬನೆ ಮೂಲಕ ಮುನ್ನಡೆಯುವಂತೆ ತೀಸ್ತಾ ಕರೆ

ಮಹಿಳಾ ಚಳುವಳಿ ಹಲವು ಸವಾಲುಗಳನ್ನು ಎದುರಿಸುತ್ತ ಮುಂದೆ ಸಾಗುತ್ತಿದೆ. ದಲಿತ ಮಹಿಳೆಯರು, ರೈತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮುಸ್ಲಿಂ ಮಹಿಳೆಯರ ಮೇಲೆ ಅವಮಾನಕಾರಿ ನಡೆಗಳು ಹೆಚ್ಚುತ್ತಿವೆ. ಹಾಗಾಗಿ ಮಹಿಳೆಯರು ಶಿಕ್ಷಣ, ಸ್ವಾವಲಂಬನೆ...

ಹಾಸನ ಮಹಿಳಾ ದಿನಾಚರಣೆ | ಹೆಣ್ಣಿನ ಆತ್ಮಗೌರವದ ದಾಖಲೀಕರಣದ ಅನನ್ಯತೆ

'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಹಾಸನ'ವು 2026ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಈ ಬಾರಿ ಹಾಸನದಲ್ಲಿ 'ಮಹಿಳಾ ಚೈತನ್ಯ ದಿನ'ವಾಗಿ ಆಚರಿಸುತ್ತಾ, ಮಹಿಳಾ ಜಾಗೃತಿ ಸಮಾವೇಶವನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ...

ರಾಜ್ಯ ಬಜೆಟ್ | ಮಾಜಿ ದೇವದಾಸಿಯರಿಗೆ ಪ್ರೋತ್ಸಾಹಧನ ಹೆಚ್ಚಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದಕ್ಕಿದ್ದಿಷ್ಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಮಹಿಳಾ ಸಬಲೀಕರಣದ ಆಶಾಕಿರಣಗಳು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಮಹಿಳಾ...

ತೆಲಂಗಾಣ | ಪರೀಕ್ಷೆ ಮುಗಿಸಿ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 16ರ ಬಾಲಕಿ; ಪೋಕ್ಸೊ ಪ್ರಕರಣ ದಾಖಲು

16 ವರ್ಷದ ಬಾಲಕಿಯೊಬ್ಬಳು ಪರೀಕ್ಷೆಗೆ ಹಾಜರಾದ ಕೆಲವೇ ಗಂಟೆಗಳಲ್ಲಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದಿದೆ. ಸೋಮವಾರ ಬಾಲಕಿ ಪರೀಕ್ಷೆಗೆ ಹಾಜರಾಗಿದ್ದಳು. ಅದಾದ ಬಳಿಕ ತೀವ್ರ ಹೊಟ್ಟೆ ನೋವಾಗುತ್ತಿರುವುದಾಗಿ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಜಿಲ್ಲೆಯ ಫಲವತ್ತತೆಗೆ ಆಶಾ ತಾಯಂದಿರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… 'ಪ್ರಪಂಚದ...

ದಾವಣಗೆರೆ | ಗ್ಯಾರಂಟಿಗಳು ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ಬಸವಣ್ಣನ ದಾಸೋಹ ತತ್ವ: ಮುಖಂಡರ ಅಭಿಮತ

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ದಾವಣಗೆರೆಯ ನಗರದ ಕೇಂದ್ರ ಭಾಗದ ಗುಂಡಿಮಹದೇವಪ್ಪ ಭವನದಲ್ಲಿ...

ವಾದಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಬಾಂಬೆ ಹೈಕೋರ್ಟ್

ಸಂಗಾತಿಗೆ ನಿರಾಕರಿಸಲು, ವಾದಿಸಲು ಅವಕಾಶ ನೀಡದೆಯೇ ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಕ್ರೌರ್ಯ ನಡೆದಿದೆ ಎಂದು ಹೇಳಿ ವಿಚ್ಛೇದನವನ್ನು ನೀಡಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಕಳೆದ ವಾರ ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಸಮುದಾಯದ ಜೀವನಾಡಿ ಅಂಗನವಾಡಿ ತಾಯಂದಿರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಮಹಿಳೆಯರ,...

ದಾವಣಗೆರೆ | ರಸಮಂಜರಿ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಕಾರ್ಯಾಗಾರ

ದಾವಣಗೆರೆ ಗುಂಡಿ ಮಹದೇವಪ್ಪ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವು ನಿಗದಿಯಂತೆ ಬೆಳಗ್ಗೆ 10.30 ಕ್ಕೆ ಪ್ರಾರಂಭವಾಗಬೇಕಿದ್ದು ಸಮಯ 12:30 ಆದರೂ ನಿಗದಿತ ಸಮಯಕ್ಕೆ ಪ್ರಾರಂಭವಾಗದೇ ಸಾವಿರಾರು ಜನ ಮಹಿಳೆಯರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದು ಆರೋಪಿ ಪರಾರಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಈ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಐತಿಹಾಸಿಕ ಮಹಿಳೆಯರು ಮತ್ತು ಹಾಸನ ಜಿಲ್ಲೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಕರ್ನಾಟಕದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ