ಸೌಜನ್ಯ ಪ್ರಕರಣ ಸೇರಿದಂತೆ ಧರ್ಮಸ್ಥಳದ ಎಲ್ಲಾ ಪ್ರಕರಣಗಳ ಕುರಿತು ನ್ಯಾಯಕ್ಕಾಗಿ ಹೋರಾಟ ಮುಂದುವರೆಸಲು ಹೋರಾಟಗಾರರನ್ನು ಒಳಗೊಂಡ ಕ್ರಿಯಾ ಸಮಿತಿಯೊಂದನ್ನು ರಚಿಸಲು ಹೋರಾಟಗಾರರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಭಾನುವಾರ (ಜ.25) ರಂದು ಮಂಗಳೂರಿನಲ್ಲಿ ಸೌಜನ್ಯ ತಾಯಿ...
ಪುರುಷಪ್ರಧಾನ ಸಮಾಜವು ಜೈವಿಕವಾಗಿ ಹೆಣ್ಣು ಎನ್ನುವ ಕಾರಣಕ್ಕಾಗಿ ಹುಡುಗಿಯರು ಮತ್ತು ಮಹಿಳೆಯರ ವಿಷಯದಲ್ಲಿ ಹಲವು ರೂಪಗಳಲ್ಲಿ ದಿನನಿತ್ಯದ ಬದುಕಿನಲ್ಲಿ ಲಿಂಗತಾರತಮ್ಯವನ್ನು ತೋರಿಸುತ್ತದೆ. ಇದರಿಂದ ಹೆಣ್ಣುಮಕ್ಕಳು ಅವಕಾಶ, ಸೌಲಭ್ಯ ಮತ್ತು ಹಕ್ಕುಗಳಿಂದ ನಿರಂತರವಾಗಿ ವಂಚಿತರಾಗುತ್ತಿದ್ದಾರೆ....
ರಾಜ್ಯದಲ್ಲಿ ಮಹಿಳಾ ನೌಕರರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ದಿನಗಳ ಮುಟ್ಟಿನ ರಜೆ (Menstrual Leave) ಕಡ್ಡಾಯವಾಗಿದ್ದು, ಈ ನಿರ್ಧಾರಕ್ಕೆ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯ...
ಟ್ರಾಫಿಕ್ ಸಿಗ್ನಲ್ನಲ್ಲಿ ಗುಲಾಬಿಯನ್ನು ಮಾರುತ್ತಿದ್ದ 11 ವರ್ಷದ ಬಾಲಕಿಗೆ ಗುಲಾಬಿ ಮಾರಲು ಸಹಾಯ ಮಾಡುವ ನೆಪದಲ್ಲಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಮಧ್ಯ ದೆಹಲಿಯ ಕರೋಲ್ ಬಾಗ್...
ಹೆಣ್ಣು ಮಗಳು, ಬೆಳಗ್ಗೆ ಎದ್ದು ಕನ್ನಡಿಯ ಮುಂದೆ ನಿಂತು ತನ್ನನ್ನು ನೋಡಿ ನಗುತ್ತಾಳೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಬರುವ "ದಪ್ಪ ಆಗಿದ್ದೀಯಾ?" ಎಂಬ ಒಂದು ಕಾಮೆಂಟ್ ಆ ನಗುವನ್ನು ಕಸಿದುಕೊಳ್ಳುತ್ತದೆ. ಕನ್ನಡ ಸಿನಿರಂಗದಲ್ಲಿ “ಡಿಂಪಲ್...
ಬೆಂಗಳೂರಿನ ಆಟೋ ಚಾಲಕಿಯೊಂದಿಗೆ ಪ್ರಯಾಣದ ಬಳಿಕ ಪ್ರಯಾಣಿಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿರು ಪೋಸ್ಟ್ ಒಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುವ ಮಹಿಳೆಯು...
ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಕುಕಿ ಬುಡಕಟ್ಟು ಜನಾಂಗದ ಯುವತಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿ, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮತ್ತೆ ಮಣಿಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
2023ರ...
ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಅತಿ ವೇಗವಾಗಿ ಪೂರ್ಣಗೊಳಿಸಿರುವ ಗುಜರಾತ್ನ ರಾಜ್ಕೋಟ್ನ ವಿಶೇಷ ನ್ಯಾಯಾಲಯವು ಅಪರಾಧಿ 30 ವರ್ಷದ ರೆಮ್ಸಿನ್ಹ್ ದುಡ್ವಾಗೆ ಗಲ್ಲು ಶಿಕ್ಷೆ...
"ಸುಂದರವಾದ ಮಹಿಳೆಯರು ಪುರುಷರು ಗಮನ ಬೇರೆಡೆ ಸೆಳೆಯುವಂತೆ ಮಾಡುತ್ತಾರೆ. ಇದು ಅತ್ಯಾಚಾರಕ್ಕೆ ಕಾರಣವಾಗಬಹುದು" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬರಯ್ಯ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. 'ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ...
ಜಲಂಧರ್ನ ಮಾಜಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಪರವಾಗಿ ಕೇರಳ ಹೈಕೋರ್ಟ್ನಲ್ಲಿ ಕಾನೂನು ಪ್ರಕ್ರಿಯೆಗಳನ್ನು ನಿರ್ವಹಿಸಲು ಕೇರಳ ಸರ್ಕಾರ ವಿಶೇಷ ಸಾರ್ವಜನಿಕ ಅಭಿಯೋಜಕರನ್ನು ನೇಮಿಸಿದೆ. ಈ...
1991ರಲ್ಲಿ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರಿಗೆ ಮುಖಪರದೆ (Veil) ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂಬ ಅಭಿಯಾನವನ್ನು ಆಸಿಯಾ ಅಂದ್ರಾಬಿ ಅವರ ಸಂಘಟನೆ ದುಖ್ತರನ್-ಎ-ಮಿಲ್ಲತ್ ನಡೆಸಿತ್ತು. ಮುಖಪರದೆ ಧರಿಸದ ಮಹಿಳೆಯರ ಮುಖಕ್ಕೆ ಬಣ್ಣ ಬಳಿಯುವುದು ಅಥವಾ ಬಣ್ಣ ಎರಚುವಂತಹ ಕೃತ್ಯಗಳನ್ನು...
ಧರ್ಮಸ್ಥಳ ಅಸಹಜ ಸಾವಿನ ಬಗ್ಗೆ ಹೈಕೋರ್ಟ್ ಸರ್ಕಾರಕ್ಕೆ ನೀಡಿರುವ ನೋಟಿಸ್ ಭರವಸೆಯ ಕಿರಣವನ್ನು ಮತ್ತೆ ಮೂಡಿಸಿದೆ. ಜತೆಗೆ ಮಹಿಳಾ ಆಯೋಗವು ನಿರಂತರವಾಗಿ ಸರ್ಕಾರವನ್ನು ಎಚ್ಚರಿಸುತ್ತಿದೆ. ಇದರಿಂದಾಗಿ ಈ ಎಲ್ಲ ಅಜಹಜ ಸಾವಿನ ಬಗ್ಗೆ...