ಮಹಿಳೆ

ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ ಸಂತ್ರಸ್ತೆಯ ಕುಟುಂಬ ಇಂದಿಗೂ ಮೇಲ್ಜಾತಿ ಎನಿಸಿಕೊಂಡವರಿಂದ ಉಂಟಾಗುವ ಪ್ರಾಣಾಪಾಯದ ಆತಂಕದಲ್ಲಿಯೇ ಇದೆ. ಸರ್ಕಾರಿ ಉದ್ಯೋಗ, ಹಥ್ರಾಸ್‌ನಲ್ಲಿ ಮನೆ ನೀಡುವ ಸರ್ಕಾರದ...

ಗುರುಗ್ರಾಮ | ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ ದುರುಳ

ಮದುವೆಯಾಗಲು ನಿರಾಕರಿಸಿದ ಕಾರಣ ದುರುಳನೋರ್ವ ಮಹಿಳೆಗೆ ಗುಂಡು ಹಾರಿಸಿದ ಘಟನೆ ಹರಿಯಾಣದ ಗುರುಗ್ರಾಮ ಕ್ಲಬ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರಂಭದಲ್ಲಿ ಆತಂಕದಲ್ಲಿ ಹೇಳಿಕೆ ನೀಡಿರಲಿಲ್ಲ. ಆದರೆ...

ವರದಕ್ಷಿಣೆ ಕಿರುಕುಳ: 3 ವರ್ಷಗಳಲ್ಲಿ 3 ಮದುವೆಯಾಗಿದ್ದವನ ಬಂಧನ

ಮೂರು ವರ್ಷಗಳಲ್ಲಿ ಮೂವರು ಮಹಿಳೆಯರನ್ನು ವಿವಾಹವಾಗಿದ್ದ ವ್ಯಕ್ತಿಯನ್ನು ವರದಕ್ಷಿಣೆ ಕಿರುಕುಳದ ಆರೋಪದಲ್ಲಿ ಬಂಧಿಸಿರುವ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಆತ, ತನ್ನ ಮೊದಲ...

ವಾರಕ್ಕೆ 80 ತಾಸು ದುಡಿಯುತ್ತಿರುವ ಮಹಿಳೆಯರು! AI ಬಂದರೂ ನಾರಿಗಿಲ್ಲ ವೇತನರಹಿತ ಕೆಲಸದಿಂದ ಮುಕ್ತಿ

ಬಹುತೇಕ ಎಲ್ಲ ವಯೋಮಾನದ ಮಹಿಳೆಯರ ಕೆಲಸದ ಸಮಯವು ಪುರುಷರಿಗಿಂತ ಅಧಿಕವಾಗಿದೆ. ಪುರುಷರಿಗೆ ಇರುವಷ್ಟೇ ಮಹಿಳೆಯರಿಗೂ ದಿನದಲ್ಲಿ 24 ತಾಸುಗಳು ಇರುವುದು. ಆದರೆ ಮಹಿಳೆಯರು ಎರಡು ಪಾಳಿಯಲ್ಲಿ ಕೆಲಸ ಮಾಡಿ, ಅತಿ ಕಡಿಮೆ ಅವಧಿ...

ದಾವಣಗೆರೆ | ಹಿಂದೂ ಧರ್ಮದಲ್ಲಿ ದಲಿತರ ಅವಮಾನ ಅಸ್ಪೃಶ್ಯತೆ ಕಾರಣಕ್ಕೆ ಮಾನ್ಯ ಕೊಲೆ: ವಕೀಲ ಬಿಎಂ ಹನುಮಂತಪ್ಪ

"ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಪ್ರಜ್ಞಾವಂತ ದಲಿತ ಬಂಧುಗಳು ಈ ದೇಶದ ಎಲ್ಲಾ ಹಳ್ಳಿಗಳಲ್ಲೂ ಹೋಗಿ ತಿಳಿಹೇಳಬೇಕಿದೆ. ಅಸ್ಪೃಶ್ಯತೆಗೆ ಒಳಗಾಗಿ ಅವಮಾನ ಎದುರಿಸುತ್ತಿರುವ ಹಿಂದೂ...

ಬೆಚ್ಚಿ ಬೀಳಿಸಿದ್ದ ಉನ್ನಾಂವ್ ಅತ್ಯಾಚಾರ: ಯುಪಿಯ ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು!

2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಹಾಗೆಯೇ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್...

ರಾಜಸ್ಥಾನ | 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ ಖಾಪ್ ಪಂಚಾಯತ್!

ರಾಜಸ್ಥಾನದ ಜಲೋರ್ ಜಿಲ್ಲೆಯ ಸ್ಥಳೀಯ ಖಾಪ್ ಪಂಚಾಯತ್ 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ್ದು, ಜನವರಿ 26ರಿಂದ ಈ ನಿರ್ಬಂಧ ಜಾರಿಗೆ ಬರಲಿದೆ. ಸದ್ಯ ಈ ವಿವಾದಾತ್ಮಕ ಆದೇಶ ತೀವ್ರ ಚರ್ಚೆ...

ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ಶೂದ್ರರು ಮಹಿಳೆಯರಿಗೆ ಸ್ವಾತಂತ್ರ್ಯ: ಡಾ. ನಾಗಲಕ್ಷ್ಮಿ ಚೌಧರಿ

"ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾರಣದಿಂದ ದೇಶದ ಶೂದ್ರರ ಜೊತೆಗೆ ಎಲ್ಲಾ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗಿದೆ" ಎಂದು ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ...

ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಸಮಾಜ, ‘ವಿಕ್ಟಿಮ್ ಬ್ಲೇಮಿಂಗ್’ ನಿಲ್ಲುವುದು ಯಾವಾಗ?

ಮಹಿಳಾಪರ ಹೋರಾಟಗಾರರು, ಸಂವೇದನೆ ಉಳ್ಳವರೆಂದು ಕರೆಸಿಕೊಳ್ಳುವವರು, ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳ ವಿಷಯಕ್ಕೆ ಬಂದಾಗ ಕೊನೆಗೆ "ಆಕೆ ತಡರಾತ್ರಿ ಏಕೆ ಹೊರಗೆ ಹೋಗಿದ್ದು? ಆಕೆ ಮದ್ಯಪಾನ ಮಾಡಿದ್ದು ಯಾಕೆ? ಆಕೆ ಆ ಬಟ್ಟೆ...

ಕೇರಳ ಅತ್ಯಾಚಾರ ಪ್ರಕರಣ | ‘ನೆಮ್ಮದಿಯಿಂದ ಬದುಕಲು ಬಿಡಿ’ – ಸಂತ್ರಸ್ತ ನಟಿ ಭಾವನಾತ್ಮಕ ಪೋಸ್ಟ್

ಕೇರಳದಲ್ಲಿ 2017ರಲ್ಲಿ ನಡೆದ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ನಟಿ ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್‌ ಒಂದನ್ನು ಮಾಡಿದ್ದಾರೆ. "ನನ್ನನ್ನು ನೆಮ್ಮದಿಯಿಂದ ಬದುಕಲು ಬಿಡಿ, ಘನತೆಯಿಂದ ಬದುಕಲು ಬಿಡಿ" ಎಂದು...

ಬೇರೆಡೆ ಮುಟ್ಟಿದ್ದರೆ ಏನಾಗುತ್ತಿತ್ತು? – ನಿತೀಶ್ ಹಿಜಾಬ್ ಎಳೆದಿದ್ದನ್ನು ಸಮರ್ಥಿಸಿ, ಆಕ್ಷೇಪಾರ್ಹ ಹೇಳಿಕೆ ನೀಡಿದ ಯುಪಿ ಸಚಿವ!

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯ ಹಿಜಾಬ್ ಎಳೆದಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಿತೀಶ್ ನಡೆಯನ್ನು ಹಲವು ಮಂದಿ ವಿರೋಧಿಸಿದ್ದಾರೆ. ಆದರೆ ಉತ್ತರ ಪ್ರದೇಶದ ಮೀನುಗಾರಿಕಾ ಸಚಿವ ಸಂಜಯ್ ನಿಶಾದ್...

ʼಪ್ರೆಸ್ ಕ್ಲಬ್ ಆಫ್ ಇಂಡಿಯಾʼದ ಮೊದಲ ಮಹಿಳಾ ಅಧ್ಯಕ್ಷೆ ಸಂಗೀತಾ ಬರೂಹಾ ಪಿಶಾರೋಟಿ

ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ)ದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯಾಗಿ ಸಂಗೀತಾ ಬರೂಹಾ ಪಿಶಾರೋಟಿ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಭಾರೀ ಮತ ಗಳಿಸಿ ಗೆದ್ದ ಸಂಗೀತಾ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ