"ನಿಮ್ಮ ಆತ್ಮಸಾಕ್ಷಿಗಳಲ್ಲಿ ಹುಳುಕಿರಬೇಕು. ನಿಮ್ಮ ಎದೆಗಳನ್ನು ಮುಟ್ಟಿ ನೋಡಿಕೊಳ್ಳಿ, ಮುಟ್ಟಿ ನೋಡಿ ಹೇಳಿ ನೀವಲ್ಲವೇ ಕೊಂದವರು? ಅಥವಾ ನೀವಲ್ಲವೇ ಕೊಂದವರನ್ನು ಬೆಂಬಲಿಸಿದವರು? ನಿಮ್ಮ ಆತ್ಮಸಾಕ್ಷಿಯನ್ನು ಮುಟ್ಟಿ ನೋಡಿಕೊಳ್ಳಿ" ಎಂದು ಸಾಮಾಜಿಕ ಹೋರಾಟಗಾರ್ತಿ ಮಲ್ಲಿಗೆ...
ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಕಡಿಮೆ ಮಾಡುವಂತೆ, ಮದ್ಯ ಮಾರಾಟ ಕಡಿಮೆ ಮಾಡುವಂತೆ ಮತ್ತು ಹೊಸ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡಬಾರದೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಕರ್ನಾಟಕ ರಾಜ್ಯ...
2030ರ ವೇಳೆಗೆ 25–44 ವರ್ಷದ ಮಹಿಳೆಯರಲ್ಲಿ 45% ಮಂದಿ ಸ್ವಯಂ ಆಯ್ಕೆಯಂತೆ ಮದುವೆಯಾಗದೆ, ಮಕ್ಕಳಿಲ್ಲದೆ ಬದುಕುವುದನ್ನು ಆಯ್ಕೆ ಮಾಡಲಿದ್ದಾರೆ. ಇದು ಭಾರತಕ್ಕೆ ಮಾತ್ರ ಸೀಮಿತವಲ್ಲ. ಜಗತ್ತಿನ ಅನೇಕ ದೇಶಗಳಲ್ಲಿ ಮಹಿಳೆಯರು ಸಾಂಪ್ರದಾಯಿಕ ಗೃಹಜೀವನದ...
ನಿರ್ಭಯ ಪ್ರಕರಣ ನಡೆದ ದಿನವಾದ ಡಿಸೆಂಬರ್ 16ರಂದು(ನಾಳೆ) ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು, ಎಲ್ಲ ಶೋಷಿತ, ದಮನಿತ ಮಹಿಳೆಯರಿಗೂ ನ್ಯಾಯ ಮತ್ತು ಘನತೆಯ ಬದುಕು ಖಾತ್ರಿಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ...
2017ರ ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಸಂಚು ಆರೋಪದಲ್ಲಿ ಇತ್ತೀಚೆಗೆ ಮಲಯಾಳಂ ನಟ ದಿಲೀಪ್ ಖುಲಾಸೆಗೊಂಡಿದ್ದಾರೆ. ಡಿಸೆಂಬರ್ 8ರಂದು ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯ ಈ ತೀರ್ಪು ನೀಡಿದೆ. ಮುಖ್ಯ...
ಖಾನಾಪುರದ ಮಾಜಿ ಶಾಸಕಿ, ಕಾಂಗ್ರೆಸ್ ಗೋವಾ ಪ್ರಭಾರಿ ಡಾ. ಅಂಜಲಿ ನಿಂಬಾಳ್ಕರ್ ಅವರು ವಿಮಾನದಲ್ಲಿ ತೆರಳುತ್ತಿದ್ದಾಗ ದಿಢೀರ್ ಆಗಿ ಅಸ್ವಸ್ಥಗೊಂಡ ಅಮೆರಿಕಾದ ಮಹಿಳೆಗೆ ಚಿಕಿತ್ಸೆ ನೀಡಿ ಪಾಣ ಉಳಿಸಿದ್ದು, ಸದ್ಯ ಚಿತ್ರಗಳು ಸಾಮಾಜಿಕ...
"ಒಬ್ಬ ಮಹಿಳೆ ಹೋರಾಡಿದರೆ ಅದು ಕಥೆಯಾಗುತ್ತದೆ. ಮಹಿಳೆಯರೆಲ್ಲರೂ ಹೋರಾಡಿದರೆ ಅದು ಕ್ರಾಂತಿಯಾಗುತ್ತದೆ. 20 ಸಾವಿರ ಸಹಿ ಸಂಗ್ರಹ ಸಾಲದು. ಪ್ರತಿಯೊಂದು ಕಾಲೇಜು, ವಿಶ್ವವಿದ್ಯಾಲಯ, ಮೊಹಲ್ಲಾ, ಗಲ್ಲಿಯಲ್ಲಿ ಕ್ರಾಂತಿ ಪ್ರಾರಂಭವಾಗಲಿ. ಇದು ಬರೀ ಮಹಿಳೆಯರ...
ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಮಾಸಿಕ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಮುಟ್ಟಿನ ರಜೆಯ...
ದಾವಣಗೆರೆ ಗ್ರಾಮಾಂತರ ರಾಷ್ಟ್ರೀಯ ಹೆದ್ದಾರಿ ಬಳಿಯ ಹೊನ್ನೂರು ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾದ ರಾಟ್ ವೀಲರ್ ನಾಯಿಗಳ ಮಾಲೀಕರನ್ನು ಪತ್ತೆ ಹಚ್ಚಿ ಪೋಲೀಸರು ಬಂಧಿಸಿದ್ದಾರೆ. ಅಜಾಗರೂಕತೆಯಿಂದ ಅಪಾಯಕಾರಿ...
ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಬೇಕಾಗಿರುವುದು 'ಅಯ್ಯೋ ಪಾಪ' ಎಂಬ ಸಹಾನುಭೂತಿಯಲ್ಲ. ನಿಜವಾದ ಪರಿಹಾರ ಸಿಗಬೇಕೇ ಹೊರತು ಕೇವಲ ಮೌಖಿಕ ಸಾಂತ್ವನವಲ್ಲ. ಕಾನೂನು ಮತ್ತು ನ್ಯಾಯಾಲಯದ ಆದೇಶಗಳು ಸಂತ್ರಸ್ತರ ಪರವಾಗಿದ್ದರೂ ಅವುಗಳ ಅನುಷ್ಠಾನ ಮಾತ್ರ...
2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ 'ನಿರ್ಭಯ' ಅತ್ಯಾಚಾರ ನಡೆದಿದ್ದು ಇದೇ ದಿನದಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ ಮತ್ತು ಮೌನ ಮೆರವಣಿಗೆ ನಡೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ನಿಯಮಗಳಡಿಯಲ್ಲಿ ನೀಡಬೇಕಾದ ಸೌಲಭ್ಯಗಳನ್ನೇ ಸರಿಯಾದ ನೀಡದ ಕಾರಣದಿಂದಾಗಿ ಮಹಿಳೆ ತನ್ನ ವೃತ್ತಿ ಜೀವನದ ಕನಸನ್ನೇ ಬದಿಗೊತ್ತಬೇಕಾದ ಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಿರುವಾಗ ಒಂದು ವರ್ಷದ ಮಾತೃತ್ವ ರಜೆ ಅತ್ಯಗತ್ಯ. ಮಾತೃತ್ವ ರಜೆ ಮಹಿಳೆಯರ ಘನತೆ,...