ಮಹಿಳೆ

ಮುಟ್ಟಿನ ರಜೆಗೆ ಬೆಂಗಳೂರು ಹೋಟೆಲ್‌ಗಳ ಸಂಘ ವಿರೋಧ; ಹೋರಾಟಗಾರ್ತಿಯರ ಖಂಡನೆ

ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಮಾಸಿಕ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ಸೌಲಭ್ಯ ನೀಡುವುದನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ ಮೆಟ್ಟಲೇರಿರುವುದನ್ನು...

WPL | ಹರಾಜಿನಲ್ಲಿ ದೆಹಲಿ ಪಾಲಾದ ಅತ್ಯಂತ ಕಿರಿಯ ಆಟಗಾರ್ತಿ ದಿಯಾ ಯಾದವ್

ದಿಯಾ ಯಾದವ್ ಐಪಿಎಲ್‌ನಲ್ಲಿ ಹರಾಜಾದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ 16 ವರ್ಷದ ದಿಯಾ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌...

ನದಿ ಪುನಶ್ಚೇತನ: ಲಿಟಾನಿ ನದಿಯ ಪರಿಸರ ಹಾಗೂ ಪರಂಪರೆಯೊಂದಿಗೆ ಕಾಮ್ರೇಡ್ ಡಾಲಿಯ ಹೆಣಿಗೆ…

ಲಿಟಾನಿ ಕೇವಲ ನದಿಯಲ್ಲ, ಅದೊಂದು ಆತ್ಮಸಾಕ್ಷಿ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಈ ನದಿಯು ಜೀವನೋಪಾಯದ ಮೂಲ. ಅಂತಹ ನದಿಯೊಂದರ ಪುನಶ್ಚೇತನಗಳತ್ತ ಒಂದು ನೋಟ... ಲಿಟಾನಿ ನದಿ- ದಕ್ಷಿಣ ಲೆಬನಾನ್‌ನ ಬಯಲು, ಹೊಲ, ತೋಟ,...

ಮಹಿಳೆಯರಿಗೆ ಆನ್‌ಲೈನ್‌ ಕಿರುಕುಳ; ಇದು ಡಿಜಿಟಲ್‌ ಭೂತಗಳ ಬೆನ್ನಟ್ಟುವ ಕಾಲ!

ತಜ್ಞರು ಹೇಳುವಂತೆ, ಭಾರತದ ಮಹಿಳಾ ಇಂಟರ್ನೆಟ್‌ ಬಳಕೆದಾರರಲ್ಲಿ ಸುಮಾರು 38-45% ಮಂದಿ ತಮ್ಮ ಜೀವನದಲ್ಲಿ ಕನಿಷ್ಠ ಒಂದು ಬಾರಿಯಾದರೂ ಸೈಬರ್‌ ಕಿರುಕುಳಕ್ಕೆ ಒಳಗಾಗಿದ್ದಾರೆ. ಹಲವು ಬಾರಿ ಕಿರುಕುಳ, ಕಿರಿಕಿರಿ ಎಲ್ಲವೂ ಮನಸ್ಸಿನಾಳದಲ್ಲೇ ಹುದುಗಿ...

ಕೇರಳ | ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ, ಗರ್ಭಪಾತ ಮಾಡಿಸಲು ಒತ್ತಾಯಿಸಿದ ಆರೋಪದ ಮೇಲೆ ಕೇರಳದ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಪೊಲೀಸರು ನವೆಂಬರ್ 28ರ ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಇನ್ನು ಮಮ್‌ಕೂಟತಿಲ್ ವಿರುದ್ಧ ಹಲವು...

ಜ್ಯೋತಿ ಜಗತಾಪ್‌- ಜನಜಾಗೃತಿ ಹಾಡು ಹಾಡಿದ್ದಕ್ಕಾಗಿ ಜೈಲುಪಾಲಾದ ಹೋರಾಟಗಾರ್ತಿ

ಜ್ಯೋತಿ ಜಗತಾಪ್ ಮಾತ್ರವಲ್ಲ ದೇಶದಲ್ಲಿ ಹಲವು ಹೋರಾಟಗಾರರು ಯುಎಪಿಎ ಕಾಯ್ದೆಯಡಿಯಲ್ಲಿ ಸಿಲುಕಿ ಜೈಲಿನಲ್ಲಿದ್ದಾರೆ. ಇನ್ನೆಷ್ಟೋ ಮಂದಿ ವಿಚಾರಣೆಯೂ ಇಲ್ಲದೆ, ಅತ್ತ ಜಾಮೀನೂ ಇಲ್ಲದೆ ಜೀವನದ ಬಹುಪಾಲು ಜೈಲಿಗೆ ಮುಡಿಪಿಡುವಂತಾಗಿದೆ. ಇನ್ನೂ ಕೆಲವರು ಹಲವು...

ಡಿ.14ರಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಡಿಸೆಂಬರ್ 14ರಂದು ಚುನಾವಣೆ ನಡೆಯಲಿದೆ. ಈಗಾಗಲೇ ನ.15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಸದ್ಯ ಸ್ತ್ರಿವಾದಿ ಲೇಖಕಿ ಆರ್ ಸುನಂದಮ್ಮ ಮತ್ತು ಲೇಖಕಿ,...

ಧರ್ಮಸ್ಥಳ ಪ್ರಕರಣ | ಹೋರಾಟಗಾರ್ತಿಯರ ಮುತುವರ್ಜಿಯಲ್ಲಿ ಮುಂದುವರೆದಿದೆ ‘ಕೊಂದವರು ಯಾರು?’ ಸಹಿ ಸಂಗ್ರಹ ಅಭಿಯಾನ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 'ಕೊಂದವರು ಯಾರು?' ಸಹಿ ಸಂಗ್ರಹ ಅಭಿಯಾನ(who killed...

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ: ‘ತೀರ್ಪು ನೋವುಂಟು ಮಾಡಿದೆ’ ಎಂದ ಮಹಿಳಾ ಹೋರಾಟಗಾರರು

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣವನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಮೂರು ವರ್ಷಗಳ ಕಾಲ ನಡೆದ ವಾದ-ವಿವಾದಗಳನ್ನು ಆಲಿಸಿದ ಬಹುತೇಕ ಮಹಿಳಾಪರ...

ದಾವಣಗೆರೆ | ಅಂತರ್ಜಾತಿ ವಿವಾಹ ಅಂದು ಕಲ್ಯಾಣ ಕ್ರಾಂತಿಗೆ ಇಂದು ಮರ್ಯಾದಾ ಹತ್ಯೆಗೆ ದಾರಿ: ಎಚ್ಎಲ್ ಪುಷ್ಪ

"ಒಂದು ಅಂತರ್ಜಾತಿಯ ವಿವಾಹ 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿಗೆ ಕಾರಣವಾದಂತೆ ಇಂದು ಅದೇ ಅಂತರ್ಜಾತಿ ವಿವಾಹಗಳು ಮರ್ಯಾದಾ ಹತ್ಯೆಗೆ ದಾರಿಯಾಗುತ್ತಿವೆ. ಹೀಗಿರುವಾಗ ನಾವು ಕಾಲ ಮತ್ತು ಸಾಮಾಜಿಕ ಪರಿಸ್ಥಿತಿ ಬದಲಾಗಿದೆಯೇ ಎಂದು ಪ್ರಶ್ನಿಸಿಕೊಳ್ಳುವ...

ದಾವಣಗೆರೆ | ರೈತ ಕಾರ್ಮಿಕ ಜನವಿರೋಧಿ ನೀತಿ ಬದಲಾಯಿಸಲು ಫ್ರೀಡಂ ಪಾರ್ಕಿನಲ್ಲಿ ಹೋರಾಟ

ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಸಾಮಾನ್ಯ ಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಬಂಡವಾಳಶಾಹಿ ಕಂಪನಿಗಳ ಪರವಾಗಿದೆ. ಕೇಂದ್ರ ಸರ್ಕಾರದ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿ ರಾಜ್ಯದಲ್ಲಿ...

ಮಹಿಳೆಯರ, ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ: ಏನಿದು, ಹೇಗೆ ಕಾರ್ಯನಿರ್ವಹಿಸಲಿದೆ?

ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯ ಸರ್ಕಾರವು ರಾಜ್ಯದಾದ್ಯಂತ 'ಅಕ್ಕ ಪಡೆ'ಯನ್ನು ನವೆಂಬರ್ 19ರಿಂದ ಆರಂಭಿಸುತ್ತಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಆಗುವ ದೌರ್ಜನ್ಯ ತಡೆಗಟ್ಟಲು ಮತ್ತು ತುರ್ತು ಸಂದರ್ಭದಲ್ಲಿ ಬೆಂಬಲ ನೀಡುವ...

ಈ ಹೊತ್ತಿನ ಪ್ರಮುಖ ಸುದ್ದಿ