ಮಹಿಳೆ

ಕಾಶ್ಮೀರದ ಹಳ್ಳಿಗಳಲ್ಲಿ ಮುಟ್ಟು ಈಗಲೂ ಗುಟ್ಟು: ಐದು ದಿನದ ರೋಗ ಅಂತ ಕರೀತಾರೆ!

"ಕಾಲ ಎಷ್ಟು ಬದಲಾದರೂ ಜಮ್ಮು ಮತ್ತು ಕಾಶ್ಮೀರದ ಹಲವು ಹಳ್ಳಿಗಳಲ್ಲಿ ಇಂದಿಗೂ ಮುಟ್ಟು ಗುಟ್ಟಾಗಿ ಉಳಿದಿದೆ. ಅದರ ಹೆಸರೂ ಎತ್ತಬಾರದು. 'ಐದು ದಿನದ ರೋಗ' ಬಂದಿದೆ ಎಂದು ಕರೆಯುತ್ತಾರೆ. ನನಗೆ ಮುಟ್ಟದಾಗ ಕಾನ್ಸರ್...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...

ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ದಲಿತರು,ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಮಾಜಿ ಶಾಸಕ ರಾಮಪ್ಪ

"ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು ಸಾಧ್ಯವಾಗಿದೆ. ಅವರು ಸಂವಿಧಾನವನ್ನು ರಚಿಸದಿದ್ದರೆ ಭಾರತದ ಸ್ಥಿತಿ ಬೇರೆಯಾಗಿರುತ್ತಿತ್ತು" ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲೆ ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ...

ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿ ಹತ್ಯೆ

ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ ನ್ಯಾಯ‌ಮಂಡಳಿಗೆ ಆಗಮಿಸಿದ್ದ ವೇಳೆ ಗಂಡನೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳವಾರ ದಾವಣಗೆರೆಯ ಎಂಸಿಸಿ ಬಡಾವಣೆಯ ಬಾಲ ನ್ಯಾಯಮಂಡಳಿ...

ದಾವಣಗೆರೆ | ಎಸ್ ಪಿ ವಿರುದ್ಧ ಹರಿಹರ ಬಿಜೆಪಿ ಶಾಸಕ ಹರೀಶ್ ಅವಹೇಳನಕಾರಿ ಹೇಳಿಕೆ; ಪ್ರಕರಣ ದಾಖಲು

ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಉಮಾ ಪ್ರಶಾಂತ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ, ವಾಗ್ದಾಳಿ ನಡೆಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ...

ಚಿತ್ರದುರ್ಗ | ಜಾನುವಾರು, ಮಹಿಳೆ ಮೇಲೆ ದಾಳಿ ನೆಡೆಸಿದ ಚಿರತೆ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು ಗಿಲ್ಕೇನಹಳ್ಳಿಯ ರೈತ ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಆರು ವರ್ಷದ ಗಂಡು ಚಿರತೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ...

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ ವರ್ಷಿತಾ ಮನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ನೇತೃತ್ವದ ನಿಯೋಗ ಮತ್ತು ಚಿತ್ರದುರ್ಗ ಕಾರ್ಯಕರ್ತರು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದನ್ನು ಖಂಡಿಸಿ, ತಪ್ಪಿತಸ್ಥ ಆರೋಪಗಳಿಗೆ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ ಗೋನೂರು ಬ್ರಿಡ್ಜ್ ಬಳಿ (ಹೊಸ ಬೈಪಾಸ್ ) ಖಾಲಿ ಜಮೀನಿನಲ್ಲಿ ಕುರುಚಲು ಪೊದೆಗಳಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದೆ. ದೇಹವನ್ನು...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...

ಚಿತ್ರದುರ್ಗ | ದಸಂಸ ನೇತೃತ್ವದಲ್ಲಿ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆ ಸಂತ್ರಸ್ತರ ಹೋರಾಟ 8ನೇ ದಿನಕ್ಕೆ

ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ಸರಕಾರಗಳು ಇದುವರೆಗೂ ನೆರವು ಒದಗಿಸಿಲ್ಲ ಎಂದು ಆರೋಪಿಸಿ, ಕೂಡಲೇ ನೆರವನ್ನು ಒದಗಿಸಲು ಆಗ್ರಹಿಸಿ ದಸಂಸ ನೇತೃತ್ವದಲ್ಲಿ ನಡೆಸುತ್ತಿರುವ ಚಿತ್ರದುರ್ಗ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ