ಮಹಿಳೆ

ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

""ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಹಾಗೂ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ...

ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್‌ ಊಟದಲ್ಲಿ ಹುಳುಪತ್ತೆ; ಶಿಸ್ತು ಕ್ರಮಕ್ಕೆ ದಸಂಸ ಆಗ್ರಹ

ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...

ದಾವಣಗೆರೆ | ಮಹಿಳೆಯರು ಮೌಢ್ಯದ ಆಚರಣೆ ಬಿಡಬೇಕು; ವಿಶ್ವೇಶ್ವರಯ್ಯ, ಶರಣ ಸಾಹಿತ್ಯ ಪರಿಷತ್

"ಮಹಿಳೆಯರು ಪುರೋಹಿತಶಾಹಿ ವ್ಯವಸ್ಥೆ ನಿರ್ಮಿಸಿರುವ ಮೌಢ್ಯದ ಆಚರಣೆಗಳನ್ನು ಬಿಟ್ಟು ಹೊರಗೆ ಬರಬೇಕು" ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಅವರು ಅಭಿಪ್ರಾಯಪಟ್ಟರು. ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದಲ್ಲಿ...

ದಾವಣಗೆರೆ | ಕನಿಷ್ಠ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ...

ದಾವಣಗೆರೆ | ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಸಮಾನತೆ ಹೋಗಿಲ್ಲ: ಸ್ವಾಭಿಮಾನಿ ಬಳಗದ ಅಧ್ಯಕ್ಷ ಜಿಬಿ ವಿನಯ್ ಕುಮಾರ್

"ದೇಶದಲ್ಲಿ ರಾಜಕೀಯ ಸಮಾನತೆ ಇದ್ದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆ ಇದೆ.‌ ಇದನ್ನು ಸಾಧಿಸಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ" ಎಂದು ದಾವಣಗೆರೆ ಜಿಲ್ಲೆ ಹರಿಹರದ ಧ.ರಾ.ಮ ಸರ್ಕಾರಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಇನ್ ಸೈಟ್ಸ್...

ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ 500 ಕೋಟಿ ಮಹಿಳೆಯರು ಸಂಚರಿಸಿದ್ದರ ಅಂಗವಾಗಿ ಸಂಭ್ರಮಾಚರಣೆ ನಡೆಸಲಾಗಿದೆ.‌ ಈ ಅಗಾಧ ಸಂಖ್ಯೆಯ ಮಹಿಳೆಯರ ಪ್ರಯಾಣವನ್ನು ಯೋಜನೆಯ ಯಶಸ್ಸು ಎಂದೇ ಹೇಳಬಹುದು.‌ ಮಹಿಳಾ...

ದಾವಣಗೆರೆ | ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರ ಪ್ರಯಾಣ ಇತಿಹಾಸ ಸೃಷ್ಟಿ: ಶಾಸಕ ಡಿಜಿ ಶಾಂತನಗೌಡ

"ರಾಜ್ಯ ಸರ್ಕಾರದ ಶಕ್ತಿ ಯೋಜನೆ ಕೇವಲ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರ ಉಚಿತ ಪ್ರಯಾಣ ಮಾಡಿದ ಇತಿಹಾಸ ನಿರ್ಮಾಣ ಮಾಡಿದೆ ನಮ್ಮ ಸರ್ಕಾರ" ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಶಾಸಕ ಡಿಜಿ...

ದಾವಣಗೆರೆ | ಜಗಳೂರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಶಕ್ತಿ ಗ್ಯಾರಂಟಿ ಯೋಜನೆ ಸಂಭ್ರಮಾಚರಣೆ

ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆಯು 500 ಕೋಟಿ ಮಹಿಳೆಯರನ್ನು ತಲುಪಿದ ಅಂಗವಾಗಿ ದಾವಣಗೆರೆ ನಗರ, ಜಗಳೂರು, ಹೊನ್ನಾಳಿ ಸೇರಿದಂತೆ ತಾಲೂಕಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ...

ದಾವಣಗೆರೆ | ಸ್ತ್ರೀಯರ ಸಮಾನ ಶಿಕ್ಷಣ, ಸ್ವಾತಂತ್ರ್ಯ ಇಲ್ಲದ ಸಮಾಜ, ದೇಶದ ಪ್ರಗತಿ ಸಾಧ್ಯವಿಲ್ಲ: ಸಚಿವ ಸಂತೋಷ್ ಲಾಡ್

"ಯಾವುದೇ ದೇಶ, ಸಮಾಜವಾಗಲಿ ಸ್ತ್ರೀಯರಿಗೆ ಸಮಾನತೆ, ಶಿಕ್ಷಣ, ಸ್ವಾತಂತ್ರ್ಯ ನೀಡದಿದ್ದಲ್ಲಿ ಪ್ರಗತಿಯಾಗುವುದಿಲ್ಲ" ಎಂದು ಸಚಿವ ಸಂತೋಷ್ ಲಾಡ್ ಫೌಂಡೇಶನ್ ಮುಖ್ಯಸ್ಥ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟರು. ಸಂತೋಷ್ ಲಾಡ್ ಫೌಂಡೇಶನ್ ಆಯೋಜಿಸಿದ್ದ ಬುದ್ಧ,...

ಚಿತ್ರದುರ್ಗ | 500 ಕೋಟಿ ಮಹಿಳೆಯರು ಕೆಎಸ್‍ಆರ್‌ಟಿಸಿ ಉಚಿತ ಬಸ್ ಪ್ರಯಾಣ: ಸಂಭ್ರಮಾಚರಣೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ʼಶಕ್ತಿʼ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಕೆಎಸ್‍ಆರ್‌ಟಿಸಿ ಬಸ್...

Global Gender Gap | ದೇಶಕ್ಕೆ ಎಚ್ಚರಿಕೆ ಗಂಟೆ ‘ಜಾಗತಿಕ ಲಿಂಗ ಅಂತರ ಸೂಚ್ಯಂಕ’ ವರದಿ: ಲಿಂಗ ಸಮಾನತೆಯಲ್ಲಿ ಕಳಪೆ ಸ್ಥಾನ

ಜಾಗತಿಕ ಲಿಂಗ ಅಂತರ ಸೂಚ್ಯಂಕ ವರದಿಯಲ್ಲಿ ಬಾಂಗ್ಲಾದೇಶ(24), ಲಿಬೇರಿಯಾ(40), ಮದಗಸ್ಕರ್(58)ಗಿಂತ ಕಳಪೆ ಸ್ಥಾನದಲ್ಲಿ ಭಾರತವಿದೆ. 129ನೇ ಸ್ಥಾನದಿಂದ 131ನೇ ಸ್ಥಾನಕ್ಕೆ ಕುಸಿದಿದೆ. 'ಬೇಟಿ ಪಡಾವೋ, ಬೇಟಿ ಬಚಾವೋ' ಎಂಬ ಯೋಜನೆಗಳನ್ನು ಬರೀ ಹೆಸರಿಗಷ್ಟೇ...

ಈ ಹೊತ್ತಿನ ಪ್ರಮುಖ ಸುದ್ದಿ