ಮಹಿಳೆ

ದಾವಣಗೆರೆ | ಅನುಭವ ಮಂಟಪದ ಶರಣರ ಒಟ್ಟು ಸಾರಾಂಶವೇ ಬಸವಣ್ಣ; ಬುದ್ಧ ಬಸವ ಅಂಬೇಡ್ಕರ್ ವಿಚಾರ ಸಂಕಿರಣದಲ್ಲಿ ಸಾಹಿತಿ ರಂಜಾನ್ ದರ್ಗಾ

"ಬಸವಣ್ಣನಲ್ಲಿನ ತತ್ವಜ್ಞಾನ ಗುರುತಿಸಿದವರು ಅಲ್ಲಮಪ್ರಭುಗಳು. ಕಲ್ಯಾಣದ ಮಹಾಮನೆ ಅಥವಾ ಅನುಭವ ಮಂಟಪದಲ್ಲಿದ್ದ ಲಕ್ಷದ ತೊಂಬತ್ತಾರು ಸಾವಿರ ಅಮರಗಣಂಗಳ ಅಂದರೆ ಶರಣರ ಒಟ್ಟು ಸಾರಾಂಶವೇ ಬಸವಣ್ಣ" ಎಂದು ಸಂತೋಷ್ ಲಾಡ್ ಫೌಂಡೇಶನ್ ದಾವಣಗೆರೆಯಲ್ಲಿ ಆಯೋಜಿಸಿದ್ದ...

ದಾವಣಗೆರೆ | ಬುದ್ಧ ಬಸವ ಅಂಬೇಡ್ಕರರಂತೆ ಪ್ರಜ್ಞೆ, ಕರುಣೆ ಬೆಳೆಸಿಕೊಳ್ಳಬೇಕು; ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು

"ಬುದ್ಧ ಬಸವ ಅಂಬೇಡ್ಕರರು ಈ ನಾಡಿನ ಮೂರು ರತ್ನಗಳು.‌ ಅವರು ವೈಚಾರಿಕ ನಿಲುವುಗಳನ್ನು ಇಟ್ಟುಕೊಂಡವರು. ಅಲ್ಲದೇ ಶೋಷಿತರ, ತಳವರ್ಗದವರ ಬಗ್ಗೆ ಕಾಳಜಿ ಇಟ್ಟುಕೊಂಡು ಸಮಾಜವನ್ನು ನೋಡಿದವರು.‌ ಅವರಿಗೆ ಪ್ರಜ್ಞೆ, ಕರುಣೆ ಇತ್ತು. ಹಾಗಾಗಿಯೇ...

ದಾವಣಗೆರೆ | ಬಾಲ್ಯವಿವಾಹ ಮಕ್ಕಳ ಮತ್ತು ಮಾನವೀಯ ಮೌಲ್ಯಗಳ ಮೇಲಿನ ದೌರ್ಜನ್ಯ; ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ

"ಸಮಾಜದಲ್ಲಿ ಬಾಲ್ಯವಿವಾಹ ಮಕ್ಕಳ ಮೇಲಿನ ದೌರ್ಜನ್ಯ. ಇದು ಕೇವಲ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವಷ್ಟೇ ಅಲ್ಲದೇ ಮಕ್ಕಳ ಮಾನವೀಯ ಮೌಲ್ಯಗಳ ಮೇಲೆ ಆಗುತ್ತಿರುವ ದೌರ್ಜನ್ಯ. ಹಾಗಾಗಿ ಇವುಗಳನ್ನು ತಪ್ಪಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಜೊತೆಗೂಡಿ...

ಚಿತ್ರದುರ್ಗ | ಧಮ್ಮ ಕೇಂದ್ರದಲ್ಲಿ ಸಂವಿಧಾನ ಮತ್ತು ಅಲ್ಪಸಂಖ್ಯಾತ ಮಹಿಳೆಯರ ಹಕ್ಕುಗಳ ಕುರಿತು ಕಾರ್ಯಕ್ರಮ

ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ, ಶಾಂತಿ ಮತ್ತು ಸೌಹಾರ್ದ ವೇದಿಕೆ ಮತ್ತು ಧಮ್ಮ ಸಾಂಸ್ಕೃತಿಕ ಕೇಂದ್ರದ ವತಿಯಿಂದ ಸಂವಿಧಾನ ಮತ್ತು ಅಲ್ಪಸಂಖ್ಯಾತ ಮಹಿಳೆಯರ ಹಕ್ಕುಗಳು ಕುರಿತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ...

ದಾವಣಗೆರೆ | ಕಂದಾಯ ದಾಖಲೆ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ,ಸಾರ್ವಜನಿಕರಿಗೆ ಆನ್‍ಲೈನಲ್ಲಿ ಲಭ್ಯ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...

ಜ.ನಾ. ತೇಜಶ್ರೀ ಅವರ ‘ಜೀವರತಿ’ | ಮನುಷ್ಯ ಮನಸ್ಸಿಗೆ ಬೇಕಾದ ಒಳ್ಳೆಯತನಗಳತ್ತ…

ಕಳೆದ ಭಾನುವಾರ ಸಾಂಕೇತಿಕವಾಗಿ ಬಿಡುಗಡೆಯಾದ ಜ.ನಾ. ತೇಜಶ್ರೀಯವರ ಮೊದಲ ಕಾದಂಬರಿ 'ಜೀವರತಿ'ಗೆ ಲೇಖಕಿ ಬರೆದ ಮುನ್ನುಡಿಯ ಆಯ್ದ ಭಾಗ… ಇದೆಲ್ಲ ಎಲ್ಲಿಂದ ಶುರುವಾಯಿತು ಹೇಳುವುದು ಕಷ್ಟ. ಹಿಂತಿರುಗಿ ನೋಡಿದರೆ ಇದೊಂದು ಅನಂತಯಾನದ ಹಾಗೆ ಭಾಸವಾಗುತ್ತದೆ....

ದಾವಣಗೆರೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ...

ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...

ದಾವಣಗೆರೆ | ಮಹಿಳೆಯರು ತಮ್ಮ ಶಕ್ತಿ ನಂಬಿ ಮೂಢನಂಬಿಕೆಗಳಿಂದ ದೂರ ಇರಬೇಕು; ಎನ್ ಎಫ್ ಐ ಡಬ್ಲ್ಯೂ ಮಹಿಳಾ ಸಂಘಟನೆ

ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ ನಡೆದ (NFIW)ರಾಷ್ಟ್ರೀಯ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿ ಸಭೆ ಆಯೋಜಿಸಲಾಗಿತ್ತು.‌ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೂಡ್ಲಿಗಿ...

ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಯತ್ನ ಮದುವೆ ಬೇಡವೆಂದು ಅಂಗಲಾಚಿದ ಬಾಲಕಿಯ ರಕ್ಷಣೆ; ಐವರ ಮೇಲೆ ದೂರು ದಾಖಲು

ಬಾಲಕಿಯ ತಂದೆ, ತಾಯಿ ಸೇರಿದಂತೆ ಬಂಧುಗಳು ಬಲವಂತವಾಗಿ ಸೋದರ ಸಂಬಂಧಿಯೊಬ್ಬನ ಜೊತೆ ಮದುವೆ ಮಾಡಲು ಒತ್ತಾಯ ಮಾಡಿರುವ ಪ್ರಯತ್ನ ನೆಡೆಸಿದ್ದು, ಮದುವೆಗೆ ಬಾಲಕಿ ನಿರಾಕರಿಸಿ ರಕ್ಷಣೆಗೆ ಅಂಗಲಾಚಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ಅಪ್ರಾಪ್ತ ಮಗಳನ್ನೇ ಅತ್ಯಾಚಾರಿಗಳಿಗೆ ಒಪ್ಪಿಸಿದ್ದ ಬಿಜೆಪಿ ಮುಖಂಡೆ! ʼಶಿಸ್ತಿನ ಪಕ್ಷʼದಲ್ಲಿ ಹೀಗೇಕೆ?

ಅನಾಮಿಕ ಶರ್ಮಾ ಅನಕ್ಷರಸ್ಥೆಯಲ್ಲ. ಶಿಕ್ಷಿತೆ, ಮೇಲ್ವರ್ಗದ ಹೆಣ್ಣುಮಗಳು. ಅಷ್ಟೇ ಅಲ್ಲ ಮಹಾನ್‌ ಧಾರ್ಮಿಕ ಶ್ರದ್ಧೆಯ ಪಕ್ಷ, ಹೆಣ್ಣುಮಕ್ಕಳನ್ನು ದೇವತೆಯಂತೆ ಕಾಣುತ್ತೇವೆ ಎಂದು ಹೇಳಿಕೊಳ್ಳುವ ಬಿಜೆಪಿಯ ನಾಯಕಿ. ಹಿಂದೂಗಳ ಪವಿತ್ರ ಕ್ಷೇತ್ರ...

ಕನ್ನಡದ ಹಿರಿಮೆಯನ್ನು ಬಾನೆತ್ತರಕ್ಕೆ ಏರಿಸಿದ ಬಾನು ಮುಷ್ತಾಕ್‌

ಅಂತಾರಾಷ್ಟ್ರೀಯ ಮಟ್ಟದ ಬೂಕರ್‌ ಪ್ರಶಸ್ತಿಯನ್ನು ಬಾನು ಅವರು ಮುಡಿಗೇರಿಸಿಕೊಳ್ಳುವ ಮೂಲಕ ಕನ್ನಡಕ್ಕೆ, ಕನ್ನಡ ಸಾಹಿತ್ಯ ಲೋಕಕ್ಕೆ, ಕರ್ನಾಟಕಕ್ಕೆ ಹೆಸರು ತಂದಿದ್ದಾರೆ. ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕನ್ನಡಕ್ಕೆ ಕರೆ ತಂದ ಕೀರ್ತಿಗೆ ಪಾತ್ರರಾಗಿರುವ ಬಾನು...

ಈ ಹೊತ್ತಿನ ಪ್ರಮುಖ ಸುದ್ದಿ