ಮಹಿಳೆ

ಚಿತ್ರದುರ್ಗ | ಪ್ರೀತಿಸಿ ಜಾತಿ ಕಾರಣಕ್ಕೆ ಮದುವೆಗೆ ನಿರಾಕರಣೆ ಆರೋಪ, ಯುವತಿ ಆತ್ಮಹತ್ಯೆ.

ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳ ಮಧ್ಯೆ ಜಾತಿ ಅಡ್ಡ ಬಂದಿದ್ದು, ಪರಿಶಿಷ್ಟ ಜಾತಿಯವಳು ಎನ್ನುವ ಕಾರಣಕ್ಕೆ ಯುವಕ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನೆಡೆದಿರುವ ಘಟನೆ ಕೇಳಿಬಂದಿದೆ. ಎರಡು...

ಚಿತ್ರದುರ್ಗ | ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಿ ಸುಶಿಕ್ಷಿತರಾಗಿಸಿ; ಪೊಲೀಸ್ ಉಪಾಧೀಕ್ಷಕ ದಿನಕರ್.

"ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಸುಶಿಕ್ಷಿತರಾಗಿಸಿ, ಭೇಟಿ ಬಚಾವ್ ಭೇಟಿ ಪಡಾವ್ ಎಂದು ಕಾನೂನು ಇದೆ ಅದನ್ನು ಪಾಲಿಸಿ" ಎಂದು ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ದಿನಕರ್ ಕರೆ ನೀಡಿದರು. ಚಿತ್ರದುರ್ಗದಲ್ಲಿ ವಿಮುಕ್ತಿ...

ಚಿತ್ರದುರ್ಗ | ಗಂಡು ಮಗುವಿಗೆ ಜನ್ಮ ನೀಡದಕ್ಕೆ ಪತ್ನಿ ಮೇಲೆ ಗಂಭೀರ ಹಲ್ಲೆ.

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನೆಲೆಸಿರುವ ಘಟನೆ ನಡೆದಿದೆ. ಅಲ್ಲದೇ ಪತಿ ಎರಡನೇ ವಿವಾಹವಾಗಿದ್ದಾನೆ ಎನ್ನುವ ಆರೋಪ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ದಾವಣಗೆರೆ | ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಹೆಚ್ಚಿನ ಅರಿವು ಕಾರ್ಯಕ್ರಮ ಅಗತ್ಯ; ಡಾ.ನಾಗಲಕ್ಷ್ಮಿ ಚೌಧರಿ.‌

"ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಶಾಲಾ, ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆ, ಕೌಶಲ್ಯತೆ ಮತ್ತು ತುರ್ತು ಸಹಾಯವಾಣಿಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಅಗತ್ಯವಿದೆ" ಎಂದು ರಾಜ್ಯ ಮಹಿಳಾ...

ದಾವಣಗೆರೆ | ಚಿಗಟೇರಿ ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ದಿಡೀರ್ ಭೇಟಿ, ಪರಿಶೀಲನೆ, ವ್ಯವಸ್ಥೆ ಬಗ್ಗೆ ಅಸಮಾಧಾನ.‌

ದಾವಣಗೆರೆಗೆ ಭೇಟಿ ನೀಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಿಢೀರನೆ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಕೆಲವು ಅಸಮರ್ಪಕ ವ್ಯವಸ್ಥೆಯ, ಸೇವೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.. ಆಸ್ಪತ್ರೆಯ...

ದಾವಣಗೆರೆ | ಏ.15ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಂಗಳವಾರ ಏಪ್ರಿಲ್ 15 ರಿಂದ 17ರವರೆಗೆ ಮೂರು ದಿನಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯ...

ಬುಡಕಟ್ಟು ಸೋಬಾನೆ ಪದಗಳ ಅಪರೂಪದ ಹಾಡುಹಕ್ಕಿ: ಪದಕಾತಿ ಕರಿಯಮ್ಮ

ಪದಕಾತಿ ಕರಿಯಮ್ಮ ಓದು, ಬರೆಹ ಅರಿಯದವರು. ಆದರೆ ಇವರ ಎದೆಗೂಡಿನಲ್ಲಿ ಸಾವಿರ ಪದಗಳಿವೆ. ಹತ್ತು ಹಲವು ಜಾನಪದ ಪಠ್ಯಗಳಾಗಿ ಉಳಿದಿವೆ. ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ದತ್ತಿ ಪ್ರಶಸ್ತಿ ಮಾ. 20ರಂದು ತುಮಕೂರಿನಲ್ಲಿ... ಕರಿಯಮ್ಮನದು...

ದಾವಣಗೆರೆ | ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು.

ಬಟ್ಟೆ ತೊಳೆಯಲು ಹೋಗಿದ್ದ ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ದಾವಣಗೆರೆ ಜಿಲ್ಲೆ ಚನ್ನಗಿರಿ ಬಳಿ ಸಂಭವಿಸಿದೆ. ದೀಪಾರಾಣಿ(30), ದಿವ್ಯಾ(26) ಮತ್ತು ಚಂದನಾ(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.‌ ಚನ್ನಗಿರಿ...

ಚಿತ್ರದುರ್ಗ | ಮಹಿಳೆಯರಿಗೆ ಗೌರವ, ಸೌಲಭ್ಯ ಒದಗಿಸಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಿಐಟಿಯು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಒನಕೆ ಓಬವ್ವ ವೃತ್ತದಲ್ಲಿ ಸಿಐಟಿಯು ಜಿಲ್ಲಾ ಸಂಘಟನಾ ಸಮಿತಿ 117ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಗುಣಮಟ್ಟದ ಉದ್ಯೋಗ, ರಕ್ಷಣೆ, ಸೌಲಭ್ಯ, ಗೌರವ...

ಚಿತ್ರದುರ್ಗ | ವಿಮುಕ್ತಿ ವಿದ್ಯಾಸಂಸ್ಥೆ, ಧಮ್ಮ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ.

ವಿಮುಕ್ತಿ ವಿದ್ಯಾಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಾಲಕಿಯರ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ...

ಕೂಲಿ ಮಾಡುತ್ತಲೇ ‘ಸೋಬಾನೆ’ ತಂಡ ಕಟ್ಟಿದ ಸಿದ್ಧಗಂಗಮ್ಮ!

ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ

ಚಿತ್ರದುರ್ಗ | ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ.

"ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು" ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ