"ಇತ್ತೀಚೆಗೆ ಹೆಚ್ಚು ಹೆಣ್ಣುಮಕ್ಕಳ ಕೊಲೆಗಳಾಗುತ್ತಿದೆ. ಕೋರ್ಟ್ನಲ್ಲೂ ಹಲವು ಪ್ರಕರಣಗಳು ಬಾಕಿ ಇವೆ. ಪೊಲೀಸರ ತನಿಖೆಯಲ್ಲಿ ಕೊರತೆಯಿದೆ. ಪ್ರಾಸಿಕ್ಯೂಟ್ ಮಾಡುವಲ್ಲೂ ಲೋಪಯಿದೆ" ಎಂದು ಹಿರಿಯ ವಕೀಲ ಬಾಲನ್ ಹೇಳಿದರು.
ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರಗತಿಪರ...
"ನನ್ನ ಮಗಳನ್ನು ಕೊಲೆ ಮಾಡಿರುವ ಅಪ್ರಾಪ್ತನಿಗೆ ಶಿಕ್ಷೆ ಕೊಡಿಸುವ ಮೂಲಕ ಬಾಲನ್ಯಾಯ ಕಾಯ್ದೆ ತಿದ್ದುಪಡಿಯಾಗಬೇಕು" ಎಂದು ಇತ್ತೀಚೆಗೆ ಕೊಲೆಗೀಡಾದ ವಿದ್ಯಾರ್ಥಿನಿ ಪ್ರಬುದ್ಧಳ ತಾಯಿ ಸೌಮ್ಯ ಕೆ ಆರ್ ಒತ್ತಾಯಿಸಿದರು.
ಬುಧವಾರ ಫ್ರೀಡಂ ಪಾರ್ಕಿನಲ್ಲಿ ಹೆಣ್ಣುಮಕ್ಕಳ...
‘ನಾವೆದ್ದು ನಿಲ್ಲದಿದ್ದರೆ’ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ವಿಷಯಗಳ ಬಗ್ಗೆ ಕಾಳಜಿಯುಳ್ಳ ಎಲ್ಲ ಸಂಘಟನೆಗಳ ಮತ್ತು ವ್ಯಕ್ತಿಗಳ ಜಂಟಿ ವೇದಿಕೆಯಾಗಿದ್ದು, ಮೇ 30ರಂದು ‘ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಹಮ್ಮಿಕೊಂಡಿರುವ...
ಕಿತ್ತು ತಿನ್ನುವ ಬಡತನ. ಒಪ್ಪತ್ತಿನ ಗಂಜಿಗೂ ಪರದಾಡುವ ಸ್ಥಿತಿ. ಕೂಲಿಯಿಂದಲೇ 10 ಜನ ಮಕ್ಕಳೊಂದಿಗೆ ಸಂಸಾರದ ಬಂಡಿ ಸಾಗಬೇಕಿತ್ತು. ಮಕ್ಕಳು ತಮ್ಮಂತೆಯೇ ಕೂಲಿ ಮಾಡಬಾರದು, ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬುದು ಪೋಷಕರ ನಿಲುವಾಗಿತ್ತು....
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಗಾಯಕಿಯರಲ್ಲಿ ಒಬ್ಬರಾದ ಪ್ರಭಾ ಅತ್ರೆ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪ್ರಭಾ ಅತ್ರೆ ಅವರಿಗೆ 92 ವರ್ಷ ವಯಸ್ಸಾಗಿತ್ತು. ಶನಿವಾರ ಬೆಳಗ್ಗೆ ಪ್ರಭಾ ಅವರಿಗೆ ನಿದ್ರಿಸುವಾಗಲೇ ಹೃದಯಾಘಾತವಾಗಿದೆ. ಈ...
ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸಿದರು
ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮವಿರೋಧಿ...
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 17 ವರ್ಷದ ಅಪ್ರಾಪ್ತೆಯ ಮೇಲೆ 13 ಮಂದಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳ...
ದೇಶವನ್ನ ರಾಮರಾಜ್ಯ ಆಗಿ ಕಾಣಬೇಕು ಎಂದು ಮಹಾತ್ಮ ಗಾಂಧೀಜಿ ಅವರು ಕನಸು ಕಂಡಿದ್ದರು. ಆ ಕನಸನ್ನ ನನಸು ಮಾಡತೀವಿ ಅಂತ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಸರ್ಕಾರಗಳು ಹೇಳತಾನೇ ಇದಾವೆ....
ಮದುವೆ ಆಗುವುದಕ್ಕೆ ಹೆಣ್ಣು ಸಿಗುತ್ತಿಲ್ಲ ಎಂದು ಬೊಬ್ಬೆ ಹೊಡೆಯುವ ಯುವಕರು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದಾರೆ. ತಮ್ಮಲ್ಲಿ ಹೆಣ್ಣೇ ಇಲ್ಲ ಅಂತ ಬೇರೆ ರಾಜ್ಯ, ದೇಶಗಳಿಂದ ವಧುವನ್ನು ಖರೀದಿ ಮಾಡಿ ತಮ್ಮ ಮಕ್ಕಳಿಗೆ...
ನಡೆಯುತ್ತಿದೆ ತಿಂಗಳಿಂದ ಯುದ್ಧ
ಮುಗಿಯಲಿಲ್ಲ ರಕ್ತ ರಂಗಿನಾಟ
ಪಟಪಟ ಸಿಡಿವ ಮದ್ದು ಗುಂಡು
ಎದೆ ನಡುಗಿಸುವ ಶಬ್ದಕ್ಕೆ
ಬೆದರಿದ ಗರ್ಭದಲ್ಲಿರುವ ಶಿಶುವಿನ
ತಳಮಳದ ಹೊಯ್ದಾಟ.
ಎತ್ತರೆತ್ತರದ ಕಟ್ಟಡಗಳು
ಥರಗುಟ್ಟಿ ನೆಲಕ್ಕುರುಳುವಾಗ
ಒಳಗಿರುವ ಮಹಿಳೆ ಮಕ್ಕಳು
ಜೀವಂತ ಸಮಾಧಿ
ನೋವಿನ ಪರಮಾವಧಿ
ನಮ್ಮ ಹೆರಿಗೆಗೊಂದು ಸುರಕ್ಷಿತ ತಾಣ
ನೀಡು ಪ್ರಭುವೇ...
ಶೌಚಕ್ಕೆ ಉದ್ದನೆಯ...
"ಮೋದಿಯವರ ಮಹಿಳಾ ಮೀಸಲಾತಿ ಮಸೂದೆ 2024, 2029 ಹಾಗೂ 2034ರಲ್ಲೂ ಜಾರಿ ಬರುವುದಿಲ್ಲ. ಡೀಲಿಮಿಟೇಷನ್, ಜಾತಿ ಗಣತಿಯ ಕೊಕ್ಕೆ ಹಾಕಿದ್ದಲ್ಲದೇ, ಮಸೂದೆಯ ಆಯಸ್ಸು 15 ವರ್ಷ ಎಂದು ನಿಗದಿ ಮಾಡಿರುವುದು ಬಿಜೆಪಿಯ ಡೋಂಗಿತನ....