ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಇಂದಿಗೂ ಕಡಿಮೆಯಾಗಿದೆ. ಇದರಿಂದಾಗಿ ಅಪರಾಧಿಗಳಲ್ಲಿ ಭಯ ಇಲ್ಲದಂತಾಗಿದೆ. ಸಂತ್ರಸ್ತರಿಗೆ ನ್ಯಾಯ ಮರೀಚಿಕೆಯಾಗುತ್ತಿದೆ. ಇಂದಿಗೂ ಈ ವ್ಯವಸ್ಥೆ ಬದಲಾಗುತ್ತಿಲ್ಲ, ಆತಂಕವೂ ಅಳಿಯುತ್ತಿಲ್ಲ. ...
ಸುಪ್ರೀಂ ಕೋರ್ಟ್ನಲ್ಲಿ ಈ ಪದ್ಧತಿಯನ್ನು ನಿಷೇಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್) ಸಲ್ಲಿಕೆಯಾಗಿವೆ. ಸುಪ್ರೀಂ ಶಬರಿಮಲೆ ಪ್ರಕರಣದ ವಿಚಾರಣೆಯೊಂದಿಗೆ ಈ ಅರ್ಜಿಯನ್ನೂ ಸೇರಿಸಿದೆ. ಅನೇಕ ಬೋಹ್ರಾ ಮಹಿಳೆಯರೇ 'WeSpeakOut' ನಂತಹ ಸಂಘಟನೆಗಳ...
ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ತನ್ನ ಪಾಲುದಾರನನ್ನು ಉನ್ನತ ಕಾನೂನು ಸಂಸ್ಥೆಯೊಂದು ವಜಾಗೊಳಿಸಿದೆ. ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ)...
ಕೇರಳದ ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶ ನಿಷೇಧವನ್ನು ಪ್ರಶ್ನಿಸಿ 2006ರಲ್ಲಿ ಪಿಐಎಲ್ ಸಲ್ಲಿಸಿದ ಭಾರತೀಯ ಯುವ ವಕೀಲರ ಸಂಘ (ಐವೈಎಲ್ಎ) ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ....
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷದ ಫಾತಿಮಾ ತಹ್ಲಿಯಾ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಫಾತಿಮಾ ತಹ್ಲಿಯಾ ಅವರು ಐಯುಎಂಎಲ್ ಪಕ್ಷದ ಇತಿಹಾಸದಲ್ಲಿಯೇ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗುವ...
ಕೇಂದ್ರಾಡಳಿತ ಪ್ರದೇಶ ಪುದುಚೆರಿ ವಿಧಾನಸಭೆಯ ಏಕೈಕ ಮಹಿಳಾ ಶಾಸಕಿ ಮತ್ತು ಮಾಜಿ ಸಚಿವರಾಗಿದ್ದ ಚಂದಿರಾ ಪ್ರಿಯಂಗಾ ಸೋಲು ಕಂಡಿದ್ದಾರೆ. ಚಂದಿರಾ ಪ್ರಿಯಂಗಾ ಅವರು ಆಡಳಿತಾರೂಢ ಎಐಎನ್ಆರ್ಸಿ ಪಕ್ಷದ ಅಭ್ಯರ್ಥಿಯಾಗಿದ್ದರು.
ಕಾರೈಕಾಲ್ ಜಿಲ್ಲೆಯ ಪರಿಶಿಷ್ಟ ಜಾತಿ...
ಭಾರತೀಯ ಕುಸ್ತಿ ಫೆಡರೇಶನ್ನ ಮಾಜಿ ಅಧ್ಯಕ್ಷ, ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಆರು ಮಂದಿಯಲ್ಲಿ ನಾನೂ ಒಬ್ಬಳು. ನನಗೆ ಜೀವ ಬೆದರಿಕೆ ಕೂಡ ಇತ್ತು ಎಂದು...
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ನಿಮ್ಮ ನಿಲುವೇನು? ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಯಾವ ಕ್ರಮವನ್ನು ತೆಗೆದುಕೊಳ್ಳುತ್ತೀರಿ ಎಂಬ...
ಸ್ವಂತ ಉದ್ಯೋಗ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ಮಹಿಳೆಯ ಕನಸು. ಆ ಕನಸಿಗೆ ಹೊಸಪೇಟೆಯ ʼಸಖಿʼ ಸಂಸ್ಥೆ ಮುನ್ನುಡಿ ಬರೆದಿದೆ. ಮಹಿಳೆಯರು ಗೌರವ, ಘನತೆಯ ಬದುಕು ರೂಪಿಸಿಕೊಳ್ಳಲು ಭರವಸೆಯ ಬೆಳಕಾಗಿ ನಿಂತಿದೆ.
ಎಚ್...
ಚುನಾವಣೆಯ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ, ಈ ಸುಂದರಬನದ ನದಿಪಾತ್ರದ ಹಳ್ಳಿಗಳಿಗೆ ರಾಜಕೀಯ ನಾಯಕರ ದಂಡು ಹರಿದುಬರುತ್ತದೆ. ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ಈ ಮಹಿಳೆಯರ ಮೇಲೆ ಮರುಕ ಹುಟ್ಟುತ್ತದೆ. 'ವ್ಯಾಘ್ರ ವಿಧವೆ'ಯರಿಗೆ ವಿಶೇಷ ಪಿಂಚಣಿ, ಅವರ...
ಕೆಡಿ (KD) ಚಿತ್ರದ ಸರ್ಸೆ ಸೆರಗ ಸರ್ಸೆ ಹಾಡು ಕನ್ನಡದಲ್ಲಿ ಮಾತ್ರವಲ್ಲ ಹಿಂದಿಯಲ್ಲೂ ತೀವ್ರ ವಿವಾದಕ್ಕೆ ಕಾರಣವಾಗಿದೆ. ಹಿಂದಿಯಲ್ಲಿ 'ಸರ್ಕೆ ಚುನರ್ ತೇರಿ ಸರ್ಕೆ' ಎಂಬ ಹಾಡು ಮತ್ತು ಅದರ ನೃತ್ಯ ಸಂಯೋಜನೆಯ...
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಬಿಡುಗಡೆ ಮಾಡಿದ ದಾಖಲೆ ಪ್ರಕಾರ ದೇಶದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ವರದಿಯಾಗುತ್ತಿದೆ. 2021ರಲ್ಲಿ 14 ವಿದೇಶಿ ಮಹಿಳೆಯರ ಮೇಲೆ ಅತ್ಯಾಚಾರ...