ಹೆಣ್ಣು ಮಗು ಬೆಳೆದು ಮುತ್ತಿನಂತಾಗಬೇಕು ಎನ್ನುವ ಆಶಯ ಸಾಕಾರಗೊಳ್ಳಬೇಕಾದರೆ, ಬಾಲ್ಯದಿಂದಲೇ ಆಕೆಗೆ ವಿವಾಹದ ನೊಗ ಹೇರುವ ಬದಲು ಉನ್ನತ ಶಿಕ್ಷಣ ಕೊಡಿಸುವತ್ತ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಹಾಗೂ ಉತ್ತಮ ಸಮಾಜ ನಿರ್ಮಿಸಲು ಚಿಂತಿಸಬೇಕು" ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ವೇಲಾ ಡಿ.ಕೆ. ತಿಳಿಸಿದರು.
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊನ್ನೂರು ಗೊಲ್ಲರಹಟ್ಟಿಯಲ್ಲಿ " ಕಾನೂನು ಅರಿವು" ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು "ಹಳೆಯ...
ನ್ಯೂಸ್ ಲಾಂಡ್ರಿಯ ಮಹಿಳಾ ಉದ್ಯೋಗಿಗಳ ಬಗ್ಗೆ ಲೈಂಗಿಕ ನಿಂದನೆಯ ಹೇಳಿಕೆಗಳನ್ನು ಪೋಸ್ಟ್ ಮಾಡಿದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯವು ಬುಧವಾರ ಆದೇಶಿಸಿದೆ.
ಅಭಿಜಿತ್ ಅಯ್ಯರ್ ಮಿತ್ರ...
ಒಂದೆಡೆ ಪ್ರಧಾನಿ ಮೋದಿ, ಅಮಿತ್ ಶಾ ನಾರಿ ಶಕ್ತಿ ವಂದನೆ ಕಾಯ್ದೆಯ ಮೂಲಕ ಮಹಿಳೆಯರಿಗೆ ರಾಜಕೀಯ ಸಬಲೀಕರಣ ನೀಡುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಒಬ್ಬ ಮಹಿಳಾ ಮುಖ್ಯಮಂತ್ರಿಯನ್ನು ಸಾರ್ವಜನಿಕ ಸಭೆಗಳಲ್ಲಿ 'ಏ ದೀದಿ,...
ಶಿವಕುಮಾರ್ ಮುರುಗೇಶನ್ ಅವರ ಮೊದಲ ನಿರ್ದೇಶನದ ಚಿತ್ರ ತಾಯ್ ಕೆಳವಿ- ಪ್ರಗತಿಪರತೆ ಮತ್ತು ಸಮಾನತೆಯ ಧಾರೆಯ ಒಂದು ಮಾದರಿಯಂತೆ, ಪರಿಪೂರ್ಣ ರೂಪದಂತೆ ಭಾಸವಾಗುತ್ತದೆ. ಶೂದ್ರ ಸಂಸ್ಕೃತಿ ಮತ್ತು ಸಾಮಾಜಿಕ ಅರಿವಿಗಾಗಿ ನೋಡಬೇಕಾದ ಚಿತ್ರವಾಗಿದೆ.
ಭಾರತೀರಾಜ,...
ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ, ಅದು ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಮಾಜ ಸೇವೆಗೆ ದಾರಿದೀಪವಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ದೇಶ ʼವಿಕಸಿತ ಭಾರತ- 2047ʼ ಎಂಬ ದೃಷ್ಟಿಕೋನದೊಂದಿಗೆ ಮುಂದುವರಿಯುತ್ತಿರುವ ಈ ಸಂದರ್ಭದಲ್ಲಿ, ಶಿಕ್ಷಣ ಪಡೆದ ಮತ್ತು ಸಬಲಗೊಂಡ ಮಹಿಳೆಯರ ಪಾತ್ರ ರಾಷ್ಟ್ರ ನಿರ್ಮಾಣದಲ್ಲಿ ಬಹುಮುಖ್ಯವಾಗುತ್ತದೆ. ಶಿಕ್ಷಣ ಪಡೆದ ಮಹಿಳೆಯರು, ಆರ್ಥಿಕವಾಗಿ ಸ್ವಾವಲಂಬಿ ಮಹಿಳೆಯರಾಗುತ್ತಾರೆ....
ಇಲ್ಲಿ ಬಿಜೆಪಿಯ ಮೂಲ ಉದ್ದೇಶ ಮಹಿಳಾ ಮೀಸಲಾತಿ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡಣೆಗಾಗಿ ಸಂವಿಧಾನದಲ್ಲಿ 131ನೇ ವಿಧಿಗೆ ತಿದ್ದುಪಡಿ ತರುವುದಾಗಿತ್ತು. ವಿಪಕ್ಷಗಳ ಸಾಂಘಿಕ ಒಗ್ಗಟ್ಟಿನ ಹೋರಾಟದ ಬಲದಿಂದ ಮೋದಿ ನೇತೃತ್ವದ ಸರ್ಕಾರಕ್ಕೆ 12...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನಿಡುವ 2023ರ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಅಧಿನಿಯಮ) ಹೊಸದೇನಲ್ಲ. 128ನೇ ಸಂವಿಧಾನ ತಿದ್ದುಪಡಿ ಮಸೂದೆಯಾದ ಮಹಿಳಾ ಮೀಸಲಾತಿ...
ಈ ಸಂದರ್ಭದಲ್ಲಿ ನಾವು ಸಾಚಾರ್ ಸಮಿತಿ ವರದಿಯತ್ತ ಕಣ್ಣು ಹಾಯಿಸುವುದು ಮುಖ್ಯ. ಮುಸ್ಲಿಂ ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಅತ್ಯಂತ ಪ್ರಮುಖವಾದ ಅಂಶಗಳನ್ನು ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಮಿತಿ...
ಕಾನೂನುಬದ್ಧವಾಗಿ ಮಹಿಳೆಯರ ಪ್ರವೇಶಕ್ಕೆ ತಡೆ ಇಲ್ಲ. ಆದರೆ 9 ನ್ಯಾಯಮೂರ್ತಿಗಳ ಪೀಠವು ನೀಡುವ ಅಂತಿಮ ತೀರ್ಪಿನ ಮೇಲೆ ಎಲ್ಲವೂ ಅವಲಂಬಿತವಾಗಿದೆ. ಆದರೆ ಮಹಿಳೆಯರ ಪರವಾಗಿ ನಿಲ್ಲಬೇಕಾದ ಕೇಂದ್ರ ಸರ್ಕಾರವು ಮಹಿಳಾ ವಿರೋಧಿ ಧೋರಣೆಯನ್ನು...
ಮಧ್ಯಪ್ರದೇಶದ ಸತ್ನಾದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಮಗ ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಈ ಬಗ್ಗೆ ಸಿವಿಲ್...
ಮಹಿಳಾ ನೌಕರರು ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ಕುರಿತ ನೀತಿಗೆ ಕೂಡಲೇ ನಿಯಮಗಳನ್ನು ರೂಪಿಸಿ, ಕಿಂಚಿತ್ತೂ ವಿಳಂಬವಾಗದೆ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿ...