ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿಯನ್ನು ಕೊಲ್ಲುವ ಸಂಚನ್ನು ಅಮೆರಿಕದ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಅಲ್ಲದೆ ಅದರಲ್ಲಿ ಭಾರತ ಸರ್ಕಾರವೂ ಭಾಗಿಯಾಗಿದೆ ಎಂದು ಭಾರತಕ್ಕೆ ಎಚ್ಚರಿಕೆಯನ್ನು ನೀಡಿದೆ ಎಂದು ಹೆಸರೇಳದ ಮೂಲಗಳನ್ನು ಉಲ್ಲೇಖಿಸಿ 'ಫೈನಾನ್ಶಿಯಲ್ ಟೈಮ್ಸ್' ಇಂದು...
ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಏರ್ಪಟ್ಟ ಎರಡು ತಿಂಗಳ ನಂತರ ಕೆಂದ್ರ ಸರ್ಕಾರವು ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದೆ.
ಎರಡು ತಿಂಗಳ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್...
ಇಸ್ರೇಲ್ ಹಾಗೂ ಹಮಾಸ್ ನಡುವೆ ಕಳೆದ ಅಕ್ಟೋಬರ್ 7ರಿಂದ ನಡೆಯುತ್ತಿರುವ ಸಂಘರ್ಷವು 45ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಹೇಳಿಕೆ ನೀಡಿರುವ ಹಮಾಸ್, ಇಸ್ರೇಲ್‌ನೊಂದಿಗೆ ಕದನ ವಿರಾಮದ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹೇಳಿದೆ.
ಈ ಬಗ್ಗೆ...
ನವೆಂಬರ್ 19ರ ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್‌ನಲ್ಲಿನ ಒಳಚರಂಡಿಗೆ ಇಳಿದು ತ್ಯಾಜ್ಯ ನೀರನ್ನು ಪರಿಶೀಲಿಸಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿರುವ ಬಿಲ್...
ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದ ಬಿಸಿ ಗುಜರಾತಿನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್...
ನಿಕರಾಗುವಾ ದೇಶದ ಶೆನ್ನಿಸ್ ಪಲಾಸಿಯೋಸ್ ಅವರು ಮಿಸ್ ಯೂನಿವರ್ಸ್ 2023 ಆಗಿ ಆಯ್ಕೆಯಾಗಿದ್ದಾರೆ. ಎಲ್ ಸಾಲ್ವಡಾರ್‌ನ ಸ್ಯಾನ್ ಸಾಲ್ವಡಾರ್‌ನಲ್ಲಿರುವ ಜೋಸ್ ಅಡಾಲ್ಫೊ ಪಿನೆಡಾ ಅರೆನಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ.
2022 ರ...
ಆಫ್ರಿಕಾದ ಕಾಂಗೋ ದೇಶವು ಮಾರಣಾಂತಿಕ ಎಬೊಲಾ ರೋಗದ ವಿರುದ್ಧ ಹೋರಾಡುತ್ತಿದ್ದ ಸಮಯದಲ್ಲೇ, ಅಲ್ಲಿ ನೂರಾರು ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಿವೆ. ಅಂತಹ ಪ್ರಕರಣಗಳಿಂದ ಕಾಂಗೋ ಜರ್ಜರಿತವಾಗಿದೆ. ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯಗಳನ್ನು ತಡೆಗಟ್ಟಲು...
ಸೋಮವಾರ ನಡೆದ ಸಂಪುಟ ಪುನಾರಚನೆಯಲ್ಲಿ ಗೃಹ ಸಚಿವೆ ಸುಯೆಲ್ಲಾ ಬ್ರವರ್‌ಮನ್ ಅವರನ್ನು ವಜಾಗೊಳಿಸಿದ ನಂತರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ಮೊದಲ ಅವಿಶ್ವಾಸ ಪತ್ರವನ್ನು ಎದುರಿಸುತ್ತಿದ್ದಾರೆ. ಮಾಜಿ ಪ್ರಧಾನಿ ಬೋರಿಸ್...
ಪ್ಯಾಲೆಸ್ತೀನ್ ಬಗ್ಗೆ ವಿವಾದಿತ ಲೇಖನ ಪ್ರಕಟಿಸಿದ್ದ ತನ್ನ ಸಂಪುಟದ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರವರ್‌ಮನ್ ಅವರನ್ನು ವಜಾಗೊಳಿಸಿರುವ ಇಂಗ್ಲೆಂಡ್ ಪ್ರಧಾನಿ ರಿಶಿ ಸುನಕ್, ಅದೇ ಸ್ಥಾನಕ್ಕೆ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲೀ ಅವರನ್ನು...
ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ಪ್ರಕಾರ, ಸುಡಾನ್‌ನ ವೆಸ್ಟ್ ಡಾರ್ಫುರ್‌ನಲ್ಲಿರುವ ಅರ್ಡಮಾಟಾದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ (ಆರ್‌ಎಸ್‌ಎಫ್) ಸಂಘರ್ಷದಿಂದಾಗಿ ಕಳೆದ ಆರು ತಿಂಗಳಲ್ಲಿ 800 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು...
ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.
ಆಕ್ರಮಿತ ಸಿರಿಯನ್ ಗೋಲನ್ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು....
ಅಕ್ಟೋಬರ್ ಏಳರಂದು ಹಮಾಸ್ ನಡೆಸಿದ ದಾಳಿಯಲ್ಲಿ ಸತ್ತವರ ಸಂಖ್ಯೆ 1200 ಎಂದು ಇಸ್ರೇಲ್ ಪರಿಷ್ಕರಿಸಿದೆ. ಈ ಹಿಂದೆ ಇಸ್ರೇಲ್ ಅಂದು ಸಾವಿಗೀಡಾದವರ ಸಂಖ್ಯೆ 1400 ಎಂದಿತ್ತು.
'ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ...