ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್ಗೆ ಲ್ಯಾಬ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಂಪರ್ಕಕ್ಕೆ ಬಂದಿದ್ದ ಸುಮಾರು 200 ಜನರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಈ ಘಟನೆ ಜಾಗತಿಕ ಮಟ್ಟದಲ್ಲಿ ಆತಂಕ...
ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ ಸಾಗಾಣಿಕೆಯ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿರುವ 'ಹಾರ್ಮುಜ್ ಜಲಸಂಧಿ'ಯನ್ನು ಮತ್ತೆ ತೆರೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.
ಕಳೆದ ಐದಾರು ತಿಂಗಳುಗಳಿಂದ ಅಮೆರಿಕ-ಇಸ್ರೇಲ್...
ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಧ್ವಜವಿದ್ದ ತೈಲ ಹಡಗಿನ ಮೇಲೆ ಸ್ಫೋಟಕ ವಸ್ತುವಿನಿಂದ (ಪ್ರೊಜೆಕ್ಟೈಲ್) ದಾಳಿ ನಡೆದಿದ್ದು, ಅದರಲ್ಲಿದ್ದ ಐವರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ತರಲಾಗಿದೆ ಎಂದು ಓಮನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಆನ್ಲೈನ್ನಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. Instagram ಎನ್ನುವುದು ಹೆಣ್ಮಕ್ಕಳಿಗೆ ಮೀಸಲಾದ ಸಾಮಾಜಿಕ ಜಾಲತಾಣ ಎಂದು ಹೇಳುವ ಮೂಲಕ ಮಸ್ಕ್ ಹೊಸ...
ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಭಾರಿ ಸಂಚಲನ ಮೂಡಿಸಬಲ್ಲ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನದ ಕಾರ್ಯತಂತ್ರದ ಪ್ರಮುಖ ಕೇಂದ್ರಗಳಾದ ಹರಿಪುರ್, ರಾವಲ್ಪಿಂಡಿ ಅಥವಾ ಐತಿಹಾಸಿಕ ತಕ್ಷಶಿಲಾ (ಟ್ಯಾಕ್ಸಿಲಾ) ಪ್ರದೇಶಗಳಲ್ಲಿ...
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್ಗಳಲ್ಲಿ ಹೊಸ ಬಗೆಯ ಪ್ರೋಟೀನ್ಗಳನ್ನು (ಪ್ರೋಟೀನ್ ಎಂದರೆ: ಜೀವಕೋಶಗಳ ರಚನೆ ಮತ್ತು ದೇಹದ ಬೆಳವಣಿಗೆಗೆ ಕಾರಣವಾಗುವ, ಜೀವದ ಮೂಲ ಘಟಕಗಳು ಅಥವಾ ಅತ್ಯಗತ್ಯ ಜೈವಿಕ ಕಣಗಳು)...
ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಮತದಾರರನ್ನು ಉದ್ದೇಶಿಸಿ 25 ಪುಟಗಳ ಸುದೀರ್ಘವಾದ ಬಹಿರಂಗ ಪತ್ರವೊಂದನ್ನು ಬಿಡುಗಡೆ ಮಾಡಿದೆ. ಮುಂಬರುವ ಚುನಾವಣೆಯಲ್ಲಿ...
ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...
ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಸಾಂಪ್ರದಾಯಿಕ ತೈಲ ಪೂರೈಕೆ ಮಾರ್ಗಗಳು ಬಂದ್ ಆಗಿರುವುದರಿಂದ ಮತ್ತು...
ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000 ದಾಟಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದು ಮೂರು ವರ್ಷಗಳಿಂದ ಇಸ್ರೇಲ್ ಎಸಗುತ್ತಿರುವ ಕ್ರೌರ್ಯದ ವಿರುದ್ಧ ನಾನಾ ರಾಷ್ಟ್ರಗಳು...
ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು, ಕನಿಷ್ಠ 27 ಜನರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ವಸತಿಪ್ರದೇಶಗಳಲ್ಲಿ ಗುಂಡಿನ ಮಳೆಗಳೆದಿದ್ದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದಾರೆ.
ಬಂದೂಕುಧಾರಿಗಳು ಪಟ್ಟಣಗಳಲ್ಲಿರುವ...
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ರಸ್ತೆ ಬದಿಯ ಪೊಲೀಸ್ ಚೆಕ್ಪೋಸ್ಟ್...