ವಿದೇಶ

ಒರಾಕಲ್‌ಗೆ ಎಐ ಹೊಡೆತ: ಕೆಲಸ‌ ಕಳೆದುಕೊಂಡ ಸಾವಿರಾರು ಉದ್ಯೋಗಿಗಳು

ಜಾಗತಿಕ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ದೈತ್ಯ 'ಒರಾಕಲ್' ಸಂಸ್ಥೆಯು ತನ್ನ ಜಾಗತಿಕ ಕಾರ್ಯತಂತ್ರದ ಭಾಗವಾಗಿ ಉದ್ಯೋಗ ಕಡಿತದ ಎರಡನೇ ಸುತ್ತನ್ನು ತೀವ್ರಗೊಳಿಸಿದೆ. ಇದರ ನೇರ ಮತ್ತು ಗಂಭೀರ ಪರಿಣಾಮ ಭಾರತದ ಮೇಲೂ ಬೀರಿದ್ದು,ದೇಶದ...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ ಜಾಗತಿಕ ಬಿಕ್ಕಟ್ಟಿಗೆ ಕಾರಣವಾಗಿದ್ದು ಹೇಗೆ?

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟರ್ಕಿ...

ರಷ್ಯಾ ಇಂಧನ ಖರೀದಿಸಿದರೆ ಭಾರತಕ್ಕೆ ಶೇ 100ರಷ್ಟು ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅಸ್ತು

ರಷ್ಯಾದಿಂದ ತೈಲ ಮತ್ತು ಅನಿಲ ಇಂಧನಗಳನ್ನು ಖರೀದಿಸುತ್ತಿರುವ ಭಾರತ ಹಾಗೂ ಇತರ ಪ್ರಮುಖ ದೇಶಗಳ ಮೇಲೆ ಬರೋಬ್ಬರಿ ಶೇಕಡಾ 100ರಷ್ಟು ಆಮದು ಸುಂಕವನ್ನು ವಿಧಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರವನ್ನು...

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ.100ರಷ್ಟು ಸುಂಕ ವಿಧಿಸಲು ಅಮೆರಿಕ ಅಧ್ಯಕ್ಷರಿಗೆ ಅಧಿಕಾರ ನೀಡುವ ಪ್ರಯತ್ನ ನಡೆದಿದೆ. ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ...

ಟ್ರಂಪ್ ಆಡಳಿತಕ್ಕೆ ಚಾಟಿ: ವಿದೇಶಿ ವಿದ್ಯಾರ್ಥಿಗಳು, ಪತ್ರಕರ್ತರ ವೀಸಾ ಅವಧಿ ಕಡಿತಕ್ಕೆ ಅಮೆರಿಕದ ನ್ಯಾಯಾಲಯ ತಡೆ

ಅಮೆರಿಕದಲ್ಲಿ ವಿದೇಶಿ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರು ಉಳಿದುಕೊಳ್ಳುವ ಗರಿಷ್ಠ ಅವಧಿಯನ್ನು ಕಡಿತಗೊಳಿಸುವ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಜಾರಿಗೆ ತರಲು ಮುಂದಾಗಿದ್ದ ಹೊಸ ನಿಯಮಕ್ಕೆ ಅಮೆರಿಕದ ಫೆಡರಲ್ ನ್ಯಾಯಾಲಯವು ಸೋಮವಾರ ತಡೆ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಡುತ್ತಿದ್ದು, ಅವರಿಗೆ ಸೂಕ್ತ ವೈದ್ಯಕೀಯ ನೆರವು ಒದಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕವಾಗಿ ಮಧ್ಯಪ್ರವೇಶಿಸುವಂತೆ ಆಸ್ಟ್ರೇಲಿಯಾದ ಏಳು ಮಂದಿ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಎಐ ವೇಗಕ್ಕೆ ತಡೆ ನೀಡಲು ಜಾಗತಿಕ ಕೂಗು: ಭುಗಿಲೆದ್ದ ಅಮೆರಿಕ–ಚೀನಾ ತಾಂತ್ರಿಕ ಜಟಾಪಟಿ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಅತಿವೇಗದ ಓಟಕ್ಕೆ ಕಡಿವಾಣ ಹಾಕಿ, ಸುರಕ್ಷತೆಗೆ ಆದ್ಯತೆ ನೀಡಬೇಕೆಂಬ ಹೊಸ ಕೂಗು ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಮುಖ ಎಐ ಸಂಸ್ಥೆ ‘ಆಂಥ್ರೋಪಿಕ್’ನ ಸಿಇಒ ಡಾರಿಯೋ...

ಹಾರ್ಮುಜ್ ಜಲಸಂಧಿ: ಇರಾನ್–ಒಮಾನ್ ನಡುವೆ ನೂತನ ಹಡಗು ಸಂಚಾರ ಮಾರ್ಗಕ್ಕೆ ಅಂತಿಮ ಒಪ್ಪಂದ!

ಜಾಗತಿಕ ತೈಲ ಸಾಗಣೆಯ ಪ್ರಮುಖ ನೌಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರಕ್ಕಾಗಿ ಹೊಸ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ನಿಗದಿಪಡಿಸಲು ಇರಾನ್ ಹಾಗೂ ಒಮಾನ್ ದೇಶಗಳು ಸುದೀರ್ಘ ಚರ್ಚೆಯ...

ಅಮೆರಿಕ-ಇಸ್ರೇಲ್‌ ದಬ್ಬಾಳಿಕೆಗೆ ಎಂದಿಗೂ ತಲೆಬಾಗುವುದಿಲ್ಲ: ಇರಾನ್

ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಬ್ಬಾಳಿಕೆ ಮತ್ತು ಮಿಲಿಟರಿ ಒತ್ತಡಗಳಿಗೆ ಇರಾನ್ ಎಂದಿಗೂ ಶರಣಾಗುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಅವರು,...

ಮಧ್ಯಂತರ ಚುನಾವಣೆ ಮುಗಿದ ತಕ್ಷಣ ಇರಾನ್ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಇರಾನ್ ಯುದ್ಧ ಅಂತ್ಯವಾಗುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ನಡೆದ ರಿಪಬ್ಲಿಕನ್...

AI ಔಷಧಿ ವಯಸ್ಸಾಗುವಿಕೆಯನ್ನು ನಿಧಾನಗೊಳಿಸಬಲ್ಲದು: ಅಧ್ಯಯನ ವರದಿ

AI ನೆರವಿನಿಂದ ಅಭಿವೃದ್ಧಿಪಡಿಸಲಾದ ಔಷಧವೊಂದು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ರಕ್ತದಲ್ಲಿನ ಪ್ರೋಟೀನ್‌ಗಳ ಮಾದರಿಯನ್ನು ಜೈವಿಕವಾಗಿ ಕಿರಿಯ ವಯಸ್ಸಿನಂತಾಗಿಸಿದೆ ಎಂದು ಹೊಸ ಅಧ್ಯಯನ ವರದಿಯೊಂದು ತಿಳಿಸಿದೆ. ಆದರೆ, ಈ ಫಲಿತಾಂಶವು ಮಾನವರ...

ಈ ಹೊತ್ತಿನ ಪ್ರಮುಖ ಸುದ್ದಿ