ಹದಿಹರೆಯದವರನ್ನು ಸಾಮಾಜಿಕ ಮಾಧ್ಯಮಕ್ಕೆ ವ್ಯಸನಿಯಾಗಿಸಿ, ಅವರ ಆರೋಗ್ಯಕ್ಕೆ ಹಾನಿ ಉಂಟುಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅಮೆರಿಕದ ಮಹತ್ವದ ಪ್ರಕರಣವನ್ನು ಇತ್ಯರ್ಥಪಡಿಸಲು ಮೆಟಾ ಒಪ್ಪಿಕೊಂಡಿದೆ. ಇದರ ಭಾಗವಾಗಿ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಹದಿಹರೆಯದವರ ಬಳಕೆಗೆ...
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪ ಮತ್ತು ಹಠಾತ್ ಪ್ರವಾಹದಲ್ಲಿ ನಾಪತ್ತೆಯಾದ ಕರ್ನಾಟಕ ಮೂಲದ ಪ್ರವಾಸಿಗರ ಪತ್ತೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನೇಪಾಳಕ್ಕೆ ತೆರಳಿದ್ದ ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು...
ನೇಪಾಳದ ಹಿಮಾಲಯದ ಗಡಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಸುಮಾರು 2,000 ಅಡಿ ಅಗಲದ ಹಿಮನದಿಯ ಬೃಹತ್ ಭಾಗ ಕುಸಿದು ಬಿದ್ದಿರುವುದು ಕಾರಣವಾಗಿರಬಹುದು ಎಂದು ಭೂವಿಜ್ಞಾನಿಗಳು ಹಾಗೂ ಹಿಮನದಿ ತಜ್ಞರ...
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ದಿಢೀರ್ ಪ್ರವಾಹ ಮತ್ತು ಸರಣಿ ಭೂಸಸಿತಗಳಿಂದಾಗಿ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಾಣೆಯಾಗಿದ್ದಾರೆ. ಈ ಪೈಕಿ ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ...
ಇರಾನ್ ಜೊತೆಗಿನ ಮಾತುಕತೆಗಳಿಗೆ ಮರಳಲು ತಮಗೆ ಯಾವುದೇ ನಿರ್ದಿಷ್ಟ ಕಾಲಮಿತಿ ಅಥವಾ ಅವಸರವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.
ಅಲ್ ಜಜೀರಾ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, "ಇರಾನ್ನಲ್ಲಿ ತೀವ್ರ...
ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ವಿದೇಶಾಂಗ ಇಲಾಖೆಯ ಭಾರತದ ರಾಯಭಾರ ಕಛೇರಿಯಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ವಿಪುಲ್ ಕುಮಾರ್ ಐಎಫ್ಎಸ್ ಅವರನ್ನು ಆಗಸ್ಟ್ 25ರಂದು ಪ್ರತಿಷ್ಟಿತ 'ಅಲ್ ಮುಝೈನ್' ಕಂಪೆನಿಯ ಸ್ಥಾಪಕರಾದ ಬಜ್ಪೆ ಝಕರಿಯಾ...
ಅಮೆರಿಕದ ಕಠಿಣ ಆರ್ಥಿಕ ನಿರ್ಬಂಧಗಳು ಹಾಗೂ ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಆತಂಕದ ನಡುವೆಯೂ ಇರಾನ್ಗೆ ತನ್ನ ಅಕ್ಕಿ ರಫ್ತು ವಹಿವಾಟು ನಿರಂತರವಾಗಿ ಮುಂದುವರಿಯಲಿದೆ ಎಂದು ವಿಶ್ವದ ಅತಿದೊಡ್ಡ ಅಕ್ಕಿ ರಫ್ತುದಾರ ರಾಷ್ಟ್ರವಾಗಿರುವ ಭಾರತ...
ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಮೆರಿಕದ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ಉದ್ದೇಶಿಸಿ ಮಾತನಾಡಲಿರುವ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ನಗರದ ಮೇಯರ್ ಜೊಹ್ರಾನ್ ಮಮ್ದಾನಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ....
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ 'ಪಾಕಿಸ್ತಾನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್' (PIMS) ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಅತ್ಯಂತ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಆಸ್ಪತ್ರೆಯ ತಾಯಿ ಮತ್ತು ಮಗು ವಿಭಾಗದ ನವಜಾತ ಶಿಶುಗಳ ನಿಗಾ...
ಅಮೆರಿಕದ ವಾಯುಪಡೆಗೆ ಸೇರಿದ ಬೃಹತ್ ಮಿಲಿಟರಿ ಸಾರಿಗೆ ವಿಮಾನವೊಂದು ಮಂಗಳವಾರ ರಷ್ಯಾ ರಾಜಧಾನಿ ಮಾಸ್ಕೋದ ವ್ನುಕೊವೊ ವಿಮಾನ ನಿಲ್ದಾಣದಲ್ಲಿ ಅಚ್ಚರಿಯ ಲ್ಯಾಂಡಿಂಗ್ ಮಾಡಿದೆ.
ಉಕ್ರೇನ್ ಯುದ್ಧದ ವಿಚಾರವಾಗಿ ಅಮೆರಿಕ ಹಾಗೂ ರಷ್ಯಾ ನಡುವಿನ...
ಸೆಪ್ಟೆಂಬರ್ 4-6, 2026ರಂದು ಫಿಲಡೆಲ್ಫಿಯದಲ್ಲಿ ಆಯೋಜಿಸಲಾಗಿರುವ ‘ಅಕ್ಕ’ ರಜತಮಹೋತ್ಸವ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮಿತಿಯ ವತಿಯಿಂದ ಆಹ್ವಾನಿಸಿದ್ದ ಕವನ ಹಾಗೂ ಸಣ್ಣ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯ ಸ್ಪರ್ಧೆಗೆ ಭಾರತದ...
ಡೊನಾಲ್ಡ್ ಟ್ರಂಪ್ ಆಡಳಿತವು ವೀಸಾ ಹಾಗೂ ವಲಸೆ ನಿಯಮಗಳನ್ನು ನಿರಂತರವಾಗಿ ಕಠಿಣಗೊಳಿಸುತ್ತಿರುವುದರಿಂದ, ಅಮೆರಿಕದಲ್ಲಿ ಉದ್ಯೋಗ ಮಾಡುತ್ತಿರುವ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವ ಭಾರತೀಯರಲ್ಲಿ ಹೊಸ ಆತಂಕ ಮೂಡಿದೆ. H-1B ವೀಸಾ ನವೀಕರಣದ...