ಇರಾನ್ ದೇಶವನ್ನು ಕೇವಲ ಸೇನಾ ಬಲದಿಂದ ಮಣಿಸುವ ಅಮೆರಿಕದ ಬಹುಪಾಲು ಪ್ರಯತ್ನಗಳು ಸಂಪೂರ್ಣವಾಗಿ ವಿಫಲವಾಗಿವೆ. ಸುದೀರ್ಘ ಕಾಲದಿಂದ ನಡೆಯುತ್ತಿರುವ ಈ ಸಂಘರ್ಷದಲ್ಲಿ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಕಠಿಣ ಯುದ್ಧದ ಗಂಟಿನಿಂದ ಸಂಪೂರ್ಣವಾಗಿ ಬಿಡಿಸಿಕೊಳ್ಳಲು ಶ್ವೇತಭವನ...
ಕೊಲಂಬಿಯಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಕನಿಷ್ಠ 132 ಮಂದಿ ಮೃತಪಟ್ಟಿದ್ದು, 480ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...
ದಕ್ಷಿಣ ಅಮೆರಿಕದ ರಾಷ್ಟ್ರವಾದ ಕೊಲಂಬಿಯಾದಲ್ಲಿ ಸೋಮವಾರ ಬೆಳಿಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಮುಖ ನಗರಗಳು ನಡುಗಿಹೋಗಿವೆ. ನೆರೆರಾಷ್ಟ್ರಗಳಾದ ಈಕ್ವೆಡಾರ್, ಪನಾಮಾ ಮತ್ತು ವೆನೆಜುವೆಲಾಗಳಲ್ಲೂ ಕಂಪನ ಅನುಭವಪಟ್ಟಿದೆ. ಭೂಕಂಪದಿಂದ ಕೊಲಂಬಿಯಾದಲ್ಲಿ ಕನಿಷ್ಠ...
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಪ್ರತಿಭಟನೆಗಳ ವಿಚಾರದಲ್ಲಿ ಪಾಕಿಸ್ತಾನದ ಆಡಳಿತಾರೂಢ ಪಿಎಂಎಲ್-ಎನ್ (PML-N) ಪಕ್ಷವು ತನ್ನ ನಿಲುವನ್ನು ಸಂಪೂರ್ಣವಾಗಿ ಬದಲಿಸಿದ್ದು, ಅಚ್ಚರಿಯ ತಿರುವು ನೀಡಿದೆ.
ಕಳೆದ ಹಲವು ತಿಂಗಳುಗಳಿಂದ ಪ್ರತಿಭಟನಾಕಾರರ ಮೇಲೆ ತೀವ್ರ...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಮುಂಬರುವ ಕೆನಡಾ ಭೇಟಿಗೆ ಅಲ್ಲಿನ ಅನೇಕ ಸಂಘಟನೆಗಳು ಮತ್ತು ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40ಕ್ಕೂ ಹೆಚ್ಚು ಕೆನಡಿಯನ್ ನಾಗರಿಕ...
ಯೆಮೆನ್ನಲ್ಲಿ ಮತ್ತೆ ಸಂಘರ್ಷ ತೀವ್ರಗೊಂಡಿದ್ದು, ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಕನಿಷ್ಠ 30 ಸೈನಿಕರು ಮೃತಪಟ್ಟಿದ್ದಾರೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಯೆಮೆನ್ನ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ...
ಭೀಕರ ಆಸಿಡ್ ದಾಳಿಗೆ ಒಳಗಾಗಿದ್ದ 29 ವರ್ಷದ ರೇಷಮ್ ಫಾತಿಮಾ ಅವರು ಬ್ರಿಟನ್ (UK) ಸರ್ಕಾರದ ಅತ್ಯಂತ ಪ್ರತಿಷ್ಠಿತ 'ಚೆವೆನಿಂಗ್ ಸ್ಕಾಲರ್ಶಿಪ್' ಪಡೆದಿದ್ದಾರೆ. ಈ ಸ್ಕಾಲರ್ಶಿಪ್ ಪಡೆದ ಭಾರತದ ಮೊದಲ ಆಸಿಡ್ ದಾಳಿ...
ಯೆಮೆನ್ ಕರಾವಳಿಯ ಕೆಂಪು ಸಮುದ್ರದಲ್ಲಿ ಭಾರತದ ಧ್ವಜ ಹೊಂದಿದ್ದ ಸರಕು ನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಹಡಗು ಮುಳುಗಡೆಯಾಗಿದೆ. ಆದಾಗ್ಯೂ, ನೌಕೆಯಲ್ಲಿದ್ದ 13 ಭಾರತೀಯ ಸಿಬ್ಬಂದಿ ಹಾಗೂ ಒಬ್ಬ ವಿದೇಶಿ ಪ್ರಜೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೆ ತಂದಿರುವ 60 ವ್ಯಾಪಾರ ಪಾಲುದಾರ ರಾಷ್ಟ್ರಗಳ ಮೇಲಿನ ಹೊಸ ಆಮದು ಸುಂಕಕ್ಕೆ ಮತ್ತೆ ಕಾನೂನು ಸವಾಲು ಎದುರಾಗಿದೆ. ಭಾರತ ಸೇರಿದಂತೆ 60 ದೇಶಗಳ ಮೇಲೆ ವಿಧಿಸಿರುವ...
ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿರುವ ಪೊಲೀಸ್ ಠಾಣೆಯೊಂದರ ಹೊರಭಾಗದಲ್ಲಿ ಆತ್ಮಹುತಿ ಬಾಂಬರ್ ನಡೆಸಿದ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸೇರಿದ್ದ ಶಾಂತಿಯುತ ಸಮಾವೇಶದ ಸಮೀಪದಲ್ಲೇ...
ತಿಂಗಳುಗಳಿಂದ ಮುಂದುವರೆದಿದ್ದ ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಲು ಅಮೆರಿಕ-ಇಸ್ರೇಲ್ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಥಗಿತಗೊಳಿಸಿದ್ದಾರೆ. ಯುದ್ಧಕ್ಕೆ ಕೊನೆಹಾಡಲು ತ್ವರಿತ ಒಪ್ಪಂದಕ್ಕೆ ಇರಾನ್ ಮುಂದಾಗಬೇಕು, ಇಲ್ಲದಿದ್ದರೆ ಮತ್ತೆ ದಾಳಿ ಆರಂಭಿಸುತ್ತೇವೆ ಎಂದು...
ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (PoK) ಶಾಸನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಭಾನುವಾರ ನಡೆಯುತ್ತಿದೆ. ಕೆಳದ ಕೆಲವು ದಿನಗಳಿಂದ ಪಿಒಕೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಶನಿವಾರ ಪ್ರತಿಭಟನಾಕಾರರು ಮತ್ತು ಭದ್ರತಾ...